Home
ಮೊಬೈಲ್

ಲಾವಾದಿಂದ ಕಡಿಮೆ ಬೆಲೆಯ ಜೆಲ್ಲಿ ಬೀನ್ ಸ್ಮಾರ್ಟ್‌ಫೋನ್‌ ಬಿಡುಗಡೆ

By Ashwath

ಲಾವಾ ಕಂಪೆನಿಯ ಕಡಿಮೆ ಬೆಲೆಯ ಸ್ಮಾರ್ಟ್‌ಪೋನ್‌ ಬಿಡುಗಡೆ ಮಾಡಿದೆ.ಲಾವಾ ಐರಿಸ್‌ 456 ಹೆಸರಿನ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದ್ದು ಆನ್‌ಲೈನ್‌ ಶಾಪಿಂಗ್‌ ತಾಣ ಫ್ಲಿಪ್‌ಕಾರ್ಟ್‌ನಲ್ಲಿ 7,018 ಬೆಲೆಯಲ್ಲಿ ಲಭ್ಯವಿದೆ.

ಹೊಸ ಸ್ಮಾರ್ಟ್‌‌ಫೋನ್‌ 134x66x10.45 ಮಿ.ಮೀ ಗಾತ್ರ,147 ಗ್ರಾಂ ತೂಕ512MB ರ್‍ಯಾಮ್‌, 4GB ಆಂತರಿಕ ಮಮೊರಿಯನ್ನು ಹೊಂದಿದೆ.

ಲಾವಾ ಐರಿಸ್‌ 456
ವಿಶೇಷತೆ:
ಡ್ಯುಯಲ್ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಐಪಿಎಸ್‌ ಟಚ್‌ಸ್ಕ್ರೀನ್‌
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.2GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
512MB ರ್‍ಯಾಮ್‌
4GB ಆಂತರಿಕ ಮಮೊರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
5 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಬ್ಲೂಟೂತ್‌,3ಜಿ
1650mAh ಬ್ಯಾಟರಿ

ಹೀಗಾಗಿ ಇಲ್ಲಿ ಈ ಸ್ಮಾರ್ಟ್‌ಫೋನಿಗೆ ಫೈಟ್‌ ನೀಡಲಿರುವ ಐದು ವಿವಿಧ ಕಂಪೆನಿಗಳ ಸ್ಮಾರ್ಟ್‌ಫೋನ್‌ಗಳ ವಿವರ ನೀಡಲಾಗಿದೆ.

ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ: ಗ್ಯಾಲರಿ

  ಕಾರ್ಬ‌ನ್‌ ಎ 15+

ಕಾರ್ಬ‌ನ್‌ ಎ 15+

ಬೆಲೆ:5890

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
4 ಇಂಚಿನ ಟಿಎಫ್‌ಟಿ ಎಲ್‌ಸಿಡಿ ಸ್ಕ್ರೀನ್‌(480x800 ಪಿಕ್ಸೆಲ್‌)
1.3GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
4 GB ಆಂತರಿಕ ಮೆಮೊರಿ
512MB ರ್‍ಯಾಮ್‌
5 ಎಂಪಿ ಹಿಂದುಗಡೆ ಕ್ಯಾಮೆರಾ
ಬ್ಲೂಟೂತ್‌,ವೈಫೈ,ಜಿಪಿಎಸ್‌,3ಜಿ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1500mAh ಬ್ಯಾಟರಿ

  ಐಬಾಲ್‌ ಆಂಡಿ 4ಡಿಐ+

ಐಬಾಲ್‌ ಆಂಡಿ 4ಡಿಐ+

ಬೆಲೆ:6,390

ವಿಶೇಷತೆ:
ಡ್ಯುಯಲ್‌ ಸಿಮ್‌ (ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್‌ 4.0 ಐಸಿಎಸ್‌ ಓಎಸ್‌
4 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್(480 x 800 ಪಿಕ್ಸೆಲ್‌)
1 GHz ಎ9 ಪ್ರೊಸೆಸರ್‌
512 MB ಆಂತರಿಕ ಮೆಮೊರಿ
512 MB ರ್‍ಯಾಮ್‌
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1700 mAh ಬ್ಯಾಟರಿ

  ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಫನ್‌ ಎ 63

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಫನ್‌ ಎ 63

ಬೆಲೆ:6,199

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ WVGA ಸ್ಕ್ರೀನ್‌(480x800 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.3GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
512MB RAM
1GB ಆಂತರಿಕ ಮೆಮೋರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ
3ಜಿ,ವೈಫೈ,ಬ್ಲೂಟೂತ್‌‌
1500 mAh ಬ್ಯಾಟರಿ

 ಪ್ಯಾನಸೋನಿಕ್‌ ಟಿ 31

ಪ್ಯಾನಸೋನಿಕ್‌ ಟಿ 31

ಬೆಲೆ:6,890

ವಿಶೇಷತೆ:
ಡ್ಯುಯಲ್‌ ಸಿಮ್‌ (ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ WVGA ಸ್ಕ್ರೀನ್ (800x480 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2.2 ಜೆಲ್ಲಿ ಬೀನ್‌ ಓಎಸ್‌
1.3GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
512MB ರ್‍ಯಾಮ್‌
4GB ಆಂತರಿಕ ಮೆಮೋರಿ
3.2ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1300mAh ಬ್ಯಾಟರಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+