ಲಾವಾ ಐರಿಸ್ 503 ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಬಿಡುಗಡೆ
ಲಾವಾ ಕಂಪೆನಿ ಹೊಸ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.ಲಾವಾ ಐರಿಸ್ 503 ಸ್ಮಾರ್ಟ್‌ಫೋನ್ ಕಂಪೆನಿ ಅಧಿಕೃತವಾಗಿ ಬಿಡುಗಡೆ ಮಾಡಿದ್ದು,9,999 ಬೆಲೆಯನ್ನು ನಿಗದಿ ಮಾಡಿದೆ. ಆದರೆ ಆನ್‌ಲೈನ್ ಶಾಪಿಂಗ್‌ನಲ್ಲಿ ಈ ಸ್ಮಾರ್ಟ್‌ಫೋನ್ ಕಡಿಮೆ ಬೆಲೆಯಲ್ಲಿ ಲಭ್ಯವಿದ್ದು, ಫ್ಲಿಪ್ ಕಾರ್ಟ್ 8599 ಬೆಲೆ ನಿಗದಿ ಮಾಡಿದೆ.
1.2GHz ಡ್ಯುಯಲ್ ಕೋರ್ ಪ್ರೊಸೆಸರ್,512MB ರ್‍ಯಾಮ್,ಎಲ್‌ಇಡಿ ಫ್ಲ್ಯಾಶ್ ಹೊಂದಿರುವ 5ಎಂಪಿ ಹಿಂದುಗಡೆ ಕ್ಯಾಮೆರಾ,4GB ಆಂತರಿಕ ಮೆಮೊರಿಯನ್ನು ಈ ಸ್ಮಾರ್ಟ್‌ಫೋನ್ ಒಳಗೊಂಡಿದೆ.
ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

ಲಾವಾ ಐರಿಸ್ 503
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕ್ಯೂ ಎಚ್‌ಡಿ ಐಪಿಎಸ್ ಸ್ಕ್ರೀನ್(540x960 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2GHz ಡ್ಯುಯಲ್ ಕೋರ್ ಪ್ರೊಸೆಸರ್
512MB ರ್‍ಯಾಮ್
ಎಲ್‌ಇಡಿ ಫ್ಲ್ಯಾಶ್ ಹೊಂದಿರುವ 5ಎಂಪಿ ಹಿಂದುಗಡೆ ಕ್ಯಾಮೆರಾ
1.2 ಎಂಪಿ ಮುಂದುಗಡೆ ಕ್ಯಾಮೆರಾ
4GB ಆಂತರಿಕ ಮೆಮೊರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2000mAh ಬ್ಯಾಟರಿ
ಇದನ್ನೂ ಓದಿ: ಐಐಟಿ ವಿದ್ಯಾರ್ಥಿಗಳಿಗೆ ಟೆಕ್ ಕಂಪೆನಿಗಳಿಂದ ಕೋಟಿ ಕೋಟಿ ಆಫರ್
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470


Click it and Unblock the Notifications