ಲಾವಾದಿಂದ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್ ಬಿಡುಗಡೆ
oi
-Ashwath
By Ashwath
ದೇಶೀಯ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಮುಂಚೂಣಿಯಲ್ಲಿರುವ ಲಾವಾ ಕಂಪೆನಿ ಮಾರುಕಟ್ಟೆಗೆ ಐದು ಇಂಚು ಸ್ಕ್ರೀನ್ ಹೊಂದಿರುವ ನೂತನ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ.ಲಾವಾ ಐರಿಸ್ 503ಇ ಬಿಡುಗಡೆ ಮಾಡಿದ್ದು 6,749 ರೂಪಾಯಿ ನಿಗದಿ ಮಾಡಿದೆ.
1.2 GHz ಡ್ಯುಯಲ್ ಕೋರ್ ಪ್ರೊಸೆಸರ್,512 ಎಂಬಿ ರ್‍ಯಾಮ್,4 ಜಿಬಿ ಆಂತರಿಕ ಮೆಮೊರಿ ಹೊಂದಿರುವ ಸ್ಮಾರ್ಟ್‌ಫೋನ್ ಆನ್‌ಲೈನ್ ಶಾಪಿಂಗ್ ತಾಣ ಇಬೇಯಲ್ಲಿ 6,590 ಬೆಲೆಯಲ್ಲಿ ಲಭ್ಯವಿದ್ದು ಗ್ರಾಹಕರು ಖರೀದಿಸಬಹುದಾಗಿದೆ.

ಲಾವಾ ಐರಿಸ್ 503ಇ
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ FWVGA ಸ್ಕ್ರೀನ್(854 x 480 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2 GHz ಡ್ಯುಯಲ್ ಕೋರ್ ಪ್ರೊಸೆಸರ್
512 ಎಂಬಿ ರ್‍ಯಾಮ್
4 ಜಿಬಿ ಆಂತರಿಕ ಮೆಮೊರಿ
3.0 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ ವೈಫೈ,ಬ್ಲೂಟೂತ್,ಜಿಪಿಎಸ್
2000 mAh ಬ್ಯಾಟರಿ
Comments
Best Mobiles in India
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470
ಗಿಜ್ಬಾಟ್ನಲ್ಲಿ ತಕ್ಷಣದ ಮೊಬೈಲ್ ಮತ್ತು
ಗ್ಯಾಜೆಟ್ ಸುದ್ದಿಗಳನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ
Allow Notifications
You have already subscribed


Click it and Unblock the Notifications