Home
ಮೊಬೈಲ್

ಲಾವಾ ಸ್ಮಾರ್ಟ್‌‌ಫೋನಿಗೆ ಫೈಟ್‌ ನೀಡಲಿರುವ ಟಾಪ್‌ ಸ್ಮಾರ್ಟ್‌‌ಫೋನ್‌ಗಳು

By Ashwath

ದೇಶೀಯ ಸ್ಮಾರ್ಟ್‌ಫೋನ್‌ ತಯಾರಕ ಲಾವಾ ಕಂಪೆನಿ ಮಾರುಕಟ್ಟೆಗೆ 10 ಎಂಪಿ ಕ್ಯಾಮೆರಾವಿರುವ ಡ್ಯುಯಲ್‌ ಸಿಮ್‌ ಸ್ಮಾರ್ಟ್‌‌‌ಫೋನ್‌ ಬಿಡುಗಡೆ ಮಾಡಿದೆ.ಲಾವಾ ಐರಿಸ್‌ 504ಕ್ಯೂ ಪ್ಲಸ್‌ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದ್ದು 13990 ರೂಪಾಯಿ ಬೆಲೆಯನ್ನು ನಿಗದಿ ಮಾಡಿದೆ.5 ಇಂಚಿನ ಎಚ್‌ಡಿ ಐಪಿಎಸ್‌ ಸ್ಕ್ರೀನ್‌ ಹೊಂದಿರುವ ಸ್ಮಾರ್ಟ್‌ಫೋನ್ Sony Exmor RS ಸೆನ್ಸರ್‌ ಮತ್ತು ಎಲ್‌ಇಡಿ ಫ್ಲ್ಯಾಶ್‌ ಹೊಂದಿದೆ.7.9 ಮಿ.ಮೀ ದಪ್ಪ,149 ಗ್ರಾಂ ತೂಕವನ್ನು ಹೊಂದಿರುವ ಸ್ಮಾರ್ಟ್‌ಫೋನ್ 2 ಎಂಪಿ ಮುಂದುಗಡೆ ಕ್ಯಾಮೆರಾ,ಆಂಡ್ರಾಯ್ಡ್‌ 4.2.2 ಜೆಲ್ಲಿ ಬೀನ್‌ ಓಎಸ್‌,1.3 GHz ಕ್ವಾಡ್‌ ಕೋರ್‌ ಪ್ರೊಸೆಸರ್‌ನ್ನು ಒಳಗೊಂಡಿದೆ.

ಲಾವಾ ಐರಿಸ್‌ 504ಕ್ಯೂ ಪ್ಲಸ್‌ ಸ್ಮಾರ್ಟ್‌‌ಫೋನ್‌ ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ಇಲ್ಲಿ ಈ ಸ್ಮಾರ್ಟ್‌‌ಫೋನಿಗೆ ಫೈಟ್‌‌ನೀಡಲಿರುವ ಟಾಪ್‌ ಸ್ಮಾರ್ಟ್‌‌ಫೋನ್‌‌‌‌ಗಳ ಮಾಹಿತಿಯನ್ನು ನೀಡಲಾಗಿದೆ. ಒಂದೊಂದೆ ಪುಟವನ್ನು ತಿರುಗಿಸಿ ಓದಿಕೊಂಡು ಹೋಗಿ.

ಲಾವಾ ಐರಿಸ್‌ 504ಕ್ಯೂ ಪ್ಲಸ್‌
ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಎಚ್‌ಡಿ ಐಪಿಎಸ್‌ ಸ್ಕ್ರೀನ್‌(1280 x 720 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2.2 ಜೆಲ್ಲಿ ಬೀನ್‌ ಓಎಸ್‌
1.3 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
1 GB RAM
8GB ಆಂತರಿಕ ಮೆಮೊರಿ
10 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ ,ವೈಫೈ,ಬ್ಲೂಟೂತ್‌‌,ಜಿಪಿಎಸ್‌
2000 mAh ಬ್ಯಾಟರಿ

ನಿರಂತರ ಸುದ್ದಿಗಾಗಿ ಕನ್ನಡ ಗಿಝ್‌‌ಬಾಟ್‌‌ನ್ನು ಫೇಸ್‌ಬುಕ್‌ನಲ್ಲಿ Like ಮಾಡಿ, ಟ್ವೀಟರ್‌ನಲ್ಲಿ Follow ಮಾಡಿ‌.

  ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಟರ್ಬೋ

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಟರ್ಬೋ

ಬೆಲೆ:15,839

ವಿಶೇಷತೆ:
ಡ್ಯುಯಲ್‌ ಸಿಮ್‌( ಸಿಮ್‌+ ಮೈಕ್ರೋ ಸಿಮ್‌)
5 ಇಂಚಿನ ಫುಲ್‌ ಎಚ್‌ಡಿ ಸ್ಕ್ರೀನ್‌(1920*1080 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2.1 ಜೆಲ್ಲಿ ಬೀನ್‌ ಓಎಸ್‌
1.5 Ghz ಕ್ವಾಡ್‌ ಕೋರ್‌ ಪ್ರೊಸೆಸರ್‌
2 GB ರ್‍ಯಾಮ್‌
16GB ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್‌,ಬ್ಲೂಟೂತ್‌,ಮೈಕ್ರೋ ಯುಎಸ್‌ಬಿ
2000 mAh ಬ್ಯಾಟರಿ

 ಲೆನೊವೊ ಐಡಿಯಾಫೋನ್‌ ಎಸ್‌ 920

ಲೆನೊವೊ ಐಡಿಯಾಫೋನ್‌ ಎಸ್‌ 920

ಬೆಲೆ:14,399

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5.3 ಇಂಚಿನ ಎಚ್‌ಡಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(1280 x 720 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
4 GB ಆಂತರಿಕ ಮೆಮೋರಿ
1 GB ರ್‍ಯಾಮ್‌
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ 3ಜಿ,ವೈಫೈ,ಜಿಪಿಎಸ್‌/ಎಜಿಪಿಎಸ್‌,ಬ್ಲೂಟೂತ್‌
2250 mAh ಬ್ಯಾಟರಿ

 ಐರಿಸ್‌ ಪ್ರೊ  30

ಐರಿಸ್‌ ಪ್ರೊ 30

ಬೆಲೆ:14,999

ಡ್ಯುಯಲ್‌ ಸಿಮ್‌‌
4.7 ಇಂಚಿನ ಎಚ್‌‌ಡಿ ಸ್ಕ್ರೀನ್‌(1280 x 720 ಪಿಕ್ಸೆಲ್‌)
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್‌ ಓಎಸ್‌
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
1 GB RAM
4 GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
3 ಎಂಪಿ ಮುಂದುಗಡೆ ಕ್ಯಾಮೆರಾ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌‌‌,ಜಿಪಿಎಸ್‌‌
2000 mAh ಬ್ಯಾಟರಿ

 ಎಲ್‌ಜಿ ಎಲ್‌ 90

ಎಲ್‌ಜಿ ಎಲ್‌ 90

ಬೆಲೆ:16520

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಐಪಿಎಸ್‌ ಎಲ್‌ಸಿಡಿ ಸ್ಕ್ರೀನ್‌(540 x 960 ಪಿಕ್ಸೆಲ್‌)
ಆಂಡ್ರಾಯ್ಡ್ 4.4.2 ಕಿಟ್‌ಕ್ಯಾಟ್‌ ಓಎಸ್‌
1.2 GHz ಕ್ವಾಲಕಂ ಸ್ನಾಪ್‌ಡ್ರಾಗನ್‌ ಕ್ವಾಡ್‌ ಕೋರ್‌ ಪ್ರೊಸೆಸರ್‌‌
8ಜಿಬಿ ಆಂತರಿಕ ಮೆಮೊರಿ
1ಜಿಬಿ ರ್‍ಯಾಮ್‌
8 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌‌
2540 mAh ಬ್ಯಾಟರಿ

 ಝೋಲೋ ಕ್ಯೂ 1000ಎಸ್‌

ಝೋಲೋ ಕ್ಯೂ 1000ಎಸ್‌

ಬೆಲೆ:13,999

ವಿಶೇಷತೆ:
5 ಇಂಚಿನ ಎಚ್‌ಡಿ ಐಪಿಎಸ್‌ ಟಚ್‌ಸ್ಕ್ರೀನ್‌(720x1280 ಪಿಕ್ಸೆಲ್‌)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
1.5GHz ಕ್ವಾಡ್‌ ಕೋರ್‌ ಪ್ರೊಸೆಸರ್‍
1GB RAM
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
16GB ಆಂತರಿಕ ಮೆಮೊರಿ
ಹೆಚ್ಚುವರಿ ಮೆಮೊರಿ ವಿಸ್ತರಿಸಲು ಎಸ್‌ಡಿ ಕಾರ್ಡ್‌ ಸ್ಲಾಟ್‌ ಇಲ್ಲ
3ಜಿ,ಜಿಪಿಎಸ್‌‌,ಬ್ಲೂಟೂತ್‌,ಜಿಪಿಎಸ್‌
2500mAh ಬ್ಯಾಟರಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+