ಲಾವಾದಿಂದ 10 ಎಂಪಿ ಕ್ಯಾಮೆರಾ ಸ್ಮಾರ್ಟ್‌ಫೋನ್ ಬಿಡುಗಡೆ
ದೇಶೀಯ ಸ್ಮಾರ್ಟ್‌ಫೋನ್ ತಯಾರಕ ಲಾವಾ ಕಂಪೆನಿ ಮಾರುಕಟ್ಟೆಗೆ 10 ಎಂಪಿ ಕ್ಯಾಮೆರಾವಿರುವ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ.ಲಾವಾ ಐರಿಸ್ 504ಕ್ಯೂ ಪ್ಲಸ್ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದ್ದು 13990 ರೂಪಾಯಿ ಬೆಲೆಯನ್ನು ನಿಗದಿ ಮಾಡಿದೆ
5 ಇಂಚಿನ ಎಚ್‌ಡಿ ಐಪಿಎಸ್ ಸ್ಕ್ರೀನ್ ಹೊಂದಿರುವ ಸ್ಮಾರ್ಟ್‌ಫೋನ್ Sony Exmor RS ಸೆನ್ಸರ್ ಮತ್ತು ಎಲ್‌ಇಡಿ ಫ್ಲ್ಯಾಶ್ ಹೊಂದಿದೆ.7.9 ಮಿ.ಮೀ ದಪ್ಪ,149 ಗ್ರಾಂ ತೂಕವನ್ನು ಹೊಂದಿರುವ ಸ್ಮಾರ್ಟ್‌ಫೋನ್ 2 ಎಂಪಿ ಮುಂದುಗಡೆ ಕ್ಯಾಮೆರಾ,ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್,1.3 GHz ಕ್ವಾಡ್ ಕೋರ್ ಪ್ರೊಸೆಸರ್‌ನ್ನು ಒಳಗೊಂಡಿದೆ.

ಲಾವಾ ಐರಿಸ್ 504ಕ್ಯೂ ಪ್ಲಸ್
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಎಚ್‌ಡಿ ಐಪಿಎಸ್ ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್
1.3 GHz ಕ್ವಾಡ್ ಕೋರ್ ಪ್ರೊಸೆಸರ್
1 GB RAM
8GB ಆಂತರಿಕ ಮೆಮೊರಿ
10 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ ,ವೈಫೈ,ಬ್ಲೂಟೂತ್,ಜಿಪಿಎಸ್
2000 mAh ಬ್ಯಾಟರಿ
ನಿರಂತರ ಸುದ್ದಿಗಾಗಿ ಕನ್ನಡ ಗಿಝ್‌ಬಾಟ್‌ನ್ನು ಫೇಸ್‌ಬುಕ್‌ನಲ್ಲಿ Like ಮಾಡಿ, ಟ್ವೀಟರ್‌ನಲ್ಲಿ Follow ಮಾಡಿ.
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999


Click it and Unblock the Notifications
