Home
ಮೊಬೈಲ್

ಲಾವಾದಿಂದ ಎರಡು ಡ್ಯುಯಲ್‌ ಸಿಮ್‌ ಸ್ಮಾರ್ಟ್‌ಫೋನ್‌ ಬಿಡುಗಡೆ

By Ashwath

ಲಾವಾ ಕಂಪೆನಿ ಎರಡು ನೂತನ ಡ್ಯುಯಲ್‌ ಸಿಮ್‌ ಸ್ಮಾರ್ಟ್‌ಫೋನ್‌ಗಳನ್ನು ಭಾರತದ ಮಾರುಕಟ್ಟೆಗೆ ಪರಿಚಯಿಸಿದೆ. ಎರಡು ಸ್ಮಾರ್ಟ್‌ಫೋನ್‌ಗಳು ಜೆಲ್ಲಿ ಬೀನ್‌ ಓಎಸ್‌‌ ಒಳಗೊಂಡಿದೆ.

ಎರಡು ಸ್ಮಾರ್ಟ್‌ಫೋನ್‌ಗಳ ವಿಶೇಷತೆಗಳು ಎಲ್ಲವೂ ಒಂದೇ ಆಗಿದೆ. ಆದರೆ ಸ್ಕ್ರೀನ್‌ ಪಿಕ್ಸೆಲ್‌ ರೆಸೂಲೂಶನ್‌ಲ್ಲಿ ಬದಲಾವಣೆ ಮಾಡಿದ್ದಾರೆ.ಲಾವಾ ಐರಿಸ್‌ 505(480x854ಪಿಕ್ಸೆಲ್‌) ಸ್ಮಾರ್ಟ್‌ಫೋನ್‌ಗೆ 8,999 ಬೆಲೆ ನಿಗದಿ ಮಾಡಿದ್ದರೆ ಲಾವಾ ಐರಿಸ್‌ 506 ಕ್ಯೂ (540x960ಪಿಕ್ಸೆಲ್‌)ಸ್ಮಾರ್ಟ್‌ಫೋನ್‌ಗೆ 11,700 ಬೆಲೆ ನಿಗದಿ ಮಾಡಿದೆ.ಮುಂದಿನ ಪುಟದಲ್ಲಿ ಸ್ಮಾರ್ಟ್‌ಫೋನ್‌ ಚಿತ್ರ ಮತ್ತು ವಿಶೇಷತೆಗಳ ಬಗ್ಗೆ ಮಾಹಿತಿ ನೀಡಲಾಗಿದೆ.ಒಂದೊಂದೆ ಪುಟವನ್ನು ತಿರುಗಿಸಿ ಓದಿಕೊಂಡು ಹೋಗಿ.

ಲಾವಾ ಐರಿಸ್‌ ಸ್ಮಾರ್ಟ್‌ಫೋನ್‌ಗಳ ಆಕರ್ಷ‌ಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ: ಗ್ಯಾಲರಿ

ಲಾವಾದಿಂದ ಎರಡು ಡ್ಯುಯಲ್‌ ಸಿಮ್‌ ಸ್ಮಾರ್ಟ್‌ಫೋನ್‌ ಬಿಡುಗಡೆ

ಲಾವಾದಿಂದ ಎರಡು ಡ್ಯುಯಲ್‌ ಸಿಮ್‌ ಸ್ಮಾರ್ಟ್‌ಫೋನ್‌ ಬಿಡುಗಡೆ

ಬೆಲೆ:8,999

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕೆಪಾಸಿಟಿವ್‌ ಸ್ಕ್ರೀನ್‌(480x854ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.2GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
512MB RAM
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
3ಜಿ,ಬ್ಲೂಟೂತ್‌,ವೈಫೈ,ಜಿಪಿಎಸ್‌
4GB ಆಂತರಿಕ ಮೆಮೋರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2000mAh ಬ್ಯಾಟರಿ

  ಲಾವಾದಿಂದ ಎರಡು ಡ್ಯುಯಲ್‌ ಸಿಮ್‌ ಸ್ಮಾರ್ಟ್‌ಫೋನ್‌ ಬಿಡುಗಡೆ

ಲಾವಾದಿಂದ ಎರಡು ಡ್ಯುಯಲ್‌ ಸಿಮ್‌ ಸ್ಮಾರ್ಟ್‌ಫೋನ್‌ ಬಿಡುಗಡೆ

ಬೆಲೆ:11,700

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಎಚ್‌ಡಿ ಸ್ಕ್ರೀನ್‌(540x960ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.2GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
512MB RAM
5 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲಾಶ್‌)
ಮುಂದುಗಡೆ ವಿಜಿಎ ಕ್ಯಾಮೆರಾ
3G,ಬ್ಲೂಟೂತ್‌,ವೈಫೈ,ಜಿಪಿಎಸ್‌
4GB ಆಂತರಿಕ ಮೆಮೋರಿ
32GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2000mAh ಬ್ಯಾಟರಿ

  ಲಾವಾದಿಂದ ಎರಡು ಡ್ಯುಯಲ್‌ ಸಿಮ್‌ ಸ್ಮಾರ್ಟ್‌ಫೋನ್‌ ಬಿಡುಗಡೆ

ಲಾವಾದಿಂದ ಎರಡು ಡ್ಯುಯಲ್‌ ಸಿಮ್‌ ಸ್ಮಾರ್ಟ್‌ಫೋನ್‌ ಬಿಡುಗಡೆ

ಲಾವಾ ಐರಿಸ್‌ 506 ಕ್ಯೂ

  ಲಾವಾದಿಂದ ಎರಡು ಡ್ಯುಯಲ್‌ ಸಿಮ್‌ ಸ್ಮಾರ್ಟ್‌ಫೋನ್‌ ಬಿಡುಗಡೆ

ಲಾವಾದಿಂದ ಎರಡು ಡ್ಯುಯಲ್‌ ಸಿಮ್‌ ಸ್ಮಾರ್ಟ್‌ಫೋನ್‌ ಬಿಡುಗಡೆ

ಲಾವಾ ಐರಿಸ್‌ 505

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+