ಕಡಿಮೆ ಬೆಲೆಯ 10 ಫ್ಯಾಬ್ಲೆಟ್‌ಗಳು
ದೊಡ್ಡ ಸ್ಕ್ರೀನ್ ಫ್ಯಾಬ್ಲೆಟ್‌ಗಳನ್ನು ಖರೀದಿಸಬೇಕು ಎಂದು ಯೋಚಿಸುತ್ತಿದ್ದವರಿಗೆ ಲಾವಾ ಮತ್ತು ಝೋಲೋ ಕಂಪೆನಿಗಳು ಮಾರುಕಟ್ಟೆಗೆ ಹೊಸ ಫ್ಯಾಬ್ಲೆಟ್‌ಗಳನ್ನು ಬಿಡುಗಡೆ ಮಾಡಿವೆ. ಎರಡು ಫ್ಯಾಬ್ಲೆಟ್‌ಗಳು ಡ್ಯುಯಲ್ ಸಿಮ್‌ಬೆ ಬೆಂಬಲ ನೀಡವುದರ ಜೊತೆಗೆ ಆಂಡ್ರಾಯ್ಡ್ ಜೆಲ್ಲಿ ಬೀನ್ ಓಎಸ್ ಹೊಂದಿದೆ.ಹೀಗಾಗಿ ಮಾರುಕಟ್ಟೆಯಲ್ಲಿ ಈ ಫ್ಯಾಬ್ಲೆಟ್‌ಗಳಿಗೆ ಫೈಟ್ ನೀಡಲಿರುವ ಹೊಸದಾಗಿ ಬಿಡುಗಡೆಯಾಗಿರುವ ಫ್ಯಾಬ್ಲೆಟ್‌ಗಳ ಪಟ್ಟಿಯನ್ನು ಇಲ್ಲಿ ನೀಡಲಾಗಿದೆ. ಒಂದೊಂದೆ ಪುಟವನ್ನು ತಿರುಗಿಸಿ ವಿಶೇಷತೆ ಬೆಲೆಯನ್ನು ನೋಡಿಕೊಂಡು ಹೋಗಿ.ಇಷ್ಟವಾದಲ್ಲಿ ಹೊಸ ಫ್ಯಾಬ್ಲೆಟ್ ಖರೀದಿಸಿ.

ಲಾವಾ ಐರಿಸ್ 550 ಕ್ಯೂ
ಬೆಲೆ:13,000
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.5 ಇಂಚಿನ ಎಚ್‌ಡಿ ಐಪಿಎಸ್ ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2 GHz ಮೀಡಿಯಾ ಟೆಕ್ ಕ್ವಾಡ್ ಕೋರ್ ಪ್ರೊಸೆಸರ್
1 ಜಿಬಿ ರ್‍ಯಾಮ್
4 ಜಿಬಿ ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2600 mAh ಬ್ಯಾಟರಿ

ಝೋಲೋ ಕ್ಯೂ 2500
ಬೆಲೆ:13999
ವಿಶೇಷತೆ:
ಡ್ಯುಯಲ್ ಸಿಮ್ (ಜಿಎಸ್‌ಎಂ+ಜಿಎಸ್‌ಎಂ)
6 ಇಂಚಿನ ಎಚ್‌ಡಿ ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3 GHz ಮೀಡಿಯಾ ಟೆಕ್ ಕ್ವಾಡ್ ಕೋರ್ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ(ಬಿಎಸ್‌ಐ ಸೆನ್ಸರ್,ಎಲ್‌ಇಡಿ ಫ್ಲ್ಯಾಶ್)
2 ಎಂಪಿ ಮುಂದುಗಡೆ ಕ್ಯಾಮೆರಾ
1ಜಿಬಿ ರ್‍ಯಾಮ್
4 ಜಿಬಿ ಆಂತರಿಕ ಮೆಮೊರಿ
32ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
3000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಡೂಡಲ್ 2
ಬೆಲೆ:14499
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.7 ಇಂಚಿನ ಎಚ್‌ಡಿ ಐಪಿಎಸ್ ಕೆಪಾಸಿಟಿವ್ ಟಚ್‌ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
12 GB ಆಂತರಿಕ ಮೆಮೋರಿ
1 GB RAM
12 ಎಂಪಿ ಹಿಂದುಗಡೆ ಕ್ಯಾಮೆರಾ (ಡ್ಯುಯಲ್ ಎಲ್‌ಇಡಿ ಫ್ಲ್ಯಾಶ್)
5 ಎಂಪಿ ಮುಂದುಗಡೆ ಕ್ಯಾಮೆರಾ
ಹೆಚ್ಚುವರಿ ಮೆಮೊರಿ ವಿಸ್ತರಿಸಲು ಎಸ್‌ಡಿ ಕಾರ್ಡ್ ಸ್ಲಾಟ್ ಇಲ್ಲ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2600 mAh ಬ್ಯಾಟರಿ

ಕಾರ್ಬನ್ ಎಸ್ 9 ಟೈಟಾನಿಯಂ
ಬೆಲೆ: 12500
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
5.5 ಇಂಚಿನ ಐಪಿಎಸ್ ಕೆಪಾಸಿಟಿವ್ ಟಚ್‌ಸ್ಕ್ರೀನ್(1280 x 720 ಪಿಕ್ಸೆಲ್)
1.2GHz ಕ್ವಾಡ್‌ಕೋರ್ ಪ್ರೊಸೆಸರ್
16GB ಆಂತರಿಕ ಮೆಮೊರಿ
1 ಜಿಬಿ ರ್‍ಯಾಮ್
13 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
5 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2,600mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಎ075
ಬೆಲೆ:6499
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.2 ಇಂಚಿನ ಟಿಎಫ್‌ಟಿ ಎಲ್‌ಸಿಡಿ ಸ್ಕ್ರೀನ್(800 x 480 ಪಿಕ್ಸೆಲ್)
ಆಂಡ್ರಾಯ್ಡ್ 4.0 ಐಸಿಎಸ್ ಓಎಸ್
1.2 GHz ಡ್ಯುಯಲ್ ಕೋರ್ ಪ್ರೊಸೆಸರ್
4ಜಿಬಿ ಆಂತರಿಕ ಮೆಮೊರಿ
512 ಎಂಬಿ ರ್‍ಯಾಮ್
8 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32 ಜಿಬಿವರಗೆ ವಿಸ್ತರಿಸಬಹುದಾದಾ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2200 mAh ಬ್ಯಾಟರಿ

ಬಿಎಸ್‌ಎನ್‌ಎಲ್ ಚಾಂಪಿಯನ್ ಡಿಎಂ6513
ಬೆಲೆ:6999
ವಿಶೇಷತೆ:
ಸಿಂಗಲ್‌ಸಿಮ್
6.5 ಇಂಚಿನ ಸ್ಕ್ರೀನ್
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
ಡ್ಯುಯಲ್ ಕೋರ್ ಪ್ರೊಸೆಸರ್
5 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
3500mAh ಬ್ಯಾಟರಿ

ಝೋಲೋ ಕ್ಯೂ2000
ಬೆಲೆ:13888
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.5 ಇಂಚಿನ ಎಚ್‌ಡಿ ಸ್ಕ್ರೀನ್(720x1280)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
8 GB ಆಂತರಿಕ ಮೆಮೊರಿ
1 GB RAM
1.2 GHz ಕ್ವಾಡ್ ಕೋರ್ ಪ್ರೊಸೆಸರ್
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎ-ಜಿಪಿಎಸ್
2600 mAh ಬ್ಯಾಟರಿ

ಜಿಯೋನೀ ಜಿ ಪ್ಯಾಡ್ ಜಿ3
ಬೆಲೆ:8,849
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(854 × 480 ಪಿಕ್ಸೆಲ್)
1.2 GHz ಕ್ವಾಡ್ ಕೋರ್ ಪ್ರೊಸೆಸರ್
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್ ಓಎಸ್
5 ಎಂಪಿ ಮುಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
1GB RAM
4GB ಆಂತರಿಕ ಮೆಮೋರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2250 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಎಕ್ಸ್ ಎಲ್ ಎ119
ಬೆಲೆ:13990
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
6 ಇಂಚಿನ ಐಪಿಎಸ್ ಸ್ಕ್ರೀನ್(960 ×540 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3 GHz ಕ್ವಾಡ್ ಕೋರ್ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
5 ಎಂಪಿ ಮುಂದುಗಡೆ ಕ್ಯಾಮೆರಾ
1GB RAM
4ಜಿಬಿ ಆಂತರಿಕ ಮೆಮೊರಿ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2450mAh ಬ್ಯಾಟರಿ

ಲೆನೊವೊ ಐಡಿಯಾಫೋನ್ ಎಸ್920
ಬೆಲೆ:14399
ವಿಶೇಷತೆ :
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.3 ಇಂಚಿನ ಎಚ್‌ಡಿ ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
1ಜಿಬಿ ರ್‍ಯಾಮ್
4ಜಿಬಿ ಆಂತರಿಕ ಮೆಮೊರಿ
8ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2250 mAh ಬ್ಯಾಟರಿ


Click it and Unblock the Notifications