ಲಾವಾದಿಂದ ಕಡಿಮೆ ಬೆಲೆಯ ಫ್ಯಾಬ್ಲೆಟ್ ಬಿಡುಗಡೆ
ದೇಶೀಯ ಕಂಪೆನಿ ಲಾವಾ ಮಾರುಕಟ್ಟೆಗೆ ಕಡಿಮೆ ಬೆಲೆಯಲ್ಲಿ ದೊಡ್ಡ ಸ್ಕ್ರೀನ್ ಫ್ಯಾಬ್ಲೆಟ್ ಬಿಡುಗಡೆ ಮಾಡಿದೆ.ಐರಿಸ್ 550 ಕ್ಯೂ ಫ್ಯಾಬ್ಲೆಟ್ ಬಿಡುಗಡೆ ಮಾಡಿದ್ದು, 13 ಸಾವಿರ ರೂಪಾಯಿ ಬೆಲೆ ನಿಗದಿ ಮಾಡಿದೆ.
ಡ್ಯುಯಲ್ ಸಿಮ್ ಫ್ಯಾಬ್ಲೆಟ್ ಇದಾಗಿದ್ದು, 5.5 ಇಂಚಿನ ಎಚ್‌ಡಿ ಐಪಿಎಸ್ ಸ್ಕ್ರೀನ್,ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್,1.2 GHz ಮೀಡಿಯಾ ಟೆಕ್ ಕ್ವಾಡ್ ಕೋರ್ ಪ್ರೊಸೆಸರ್, ಎಲ್‌ಇಡಿ ಫ್ಯಾಶ್ ಹೊಂದಿರುವ 8 ಎಂಪಿ ಹಿಂದುಗಡೆ ಕ್ಯಾಮೆರಾವನ್ನು ಫ್ಯಾಬ್ಲೆಟ್ ಒಳಗೊಂಡಿದೆ.

ಲಾವಾ ಐರಿಸ್ 550 ಕ್ಯೂ
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.5 ಇಂಚಿನ ಎಚ್‌ಡಿ ಐಪಿಎಸ್ ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2 GHz ಮೀಡಿಯಾ ಟೆಕ್ ಕ್ವಾಡ್ ಕೋರ್ ಪ್ರೊಸೆಸರ್
1 ಜಿಬಿ ರ್‍ಯಾಮ್
4 ಜಿಬಿ ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2600 mAh ಬ್ಯಾಟರಿ
ಇದನ್ನೂ ಓದಿ:ಫೇಸ್‌ಬುಕ್ ಅಕೌಂಟ್ ಹ್ಯಾಕ್ ಆಗಿದೆಯೋ? ಇಲ್ಲವೋ ಪತ್ತೆ ಮಾಡುವುದು ಹೇಗೆ?
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470


Click it and Unblock the Notifications