Home
ಮೊಬೈಲ್

ಲಾವಾದಿಂದ ಕಡಿಮೆ ಬೆಲೆಯ ಎಚ್‌ಡಿ ಸ್ಮಾರ್ಟ್‌‌‌‌ಫೋನ್‌ ಬಿಡುಗಡೆ

By Ashwath

ದೇಶೀಯ ಕಂಪೆನಿ ಲಾವಾ ಮಾರುಕಟ್ಟೆಗೆ ಹೊಸ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ.ಲಾವಾ ಐರಿಸ್‌ ಪ್ರೋ 30 ಸ್ಮಾರ್ಟ್‌‌ಫೋನ್‌ ಬಿಡುಗಡೆ ಮಾಡಿದ್ದು,15,999 ರೂಪಾಯಿ ಬೆಲೆಯನ್ನು ನಿಗದಿ ಮಾಡಿದೆ.

138×66.7×7.5 ಮಿ.ಮೀ ಗಾತ್ರ,114 ಗ್ರಾಂ ತೂಕದ ಸ್ಮಾರ್ಟ್‌ಫೋನ್‌‌,ಗೊರಿಲ್ಲಾ ಗ್ಲಾಸ್‌, 312 ಪಿಪಿಐ 1280 x 720 ಪಿಕ್ಸೆಲ್‌ ರೆಸೂಲೂಶನ್‌‌ ಹೊಂದಿರುವ 4.7 ಇಂಚಿನ ಎಚ್‌ಡಿ ಐಪಿಎಸ್‌ ಸ್ಕ್ರೀನ್‌ ಹೊಂದಿದೆ.ಬಿಎಸ್‌ಐ ಸೆನ್ಸರ್‌ ಹೊಂದಿರುವ,ಡ್ಯುಯಲ್‌ ಎಲ್‌ಇಡಿ ಫ್ಲ್ಯಾಶ್‌ ಹೊಂದಿರುವ 8 ಎಂಪಿ ಹಿಂದುಗಡೆ ಕ್ಯಾಮೆರಾ,3 ಎಂಪಿ ಮುಂದುಗಡೆ ಕ್ಯಾಮೆರಾವನ್ನು ಹೊಂದಿದೆ.ಜೊತೆಗೆ ಸ್ಮಾರ್ಟ್‌ಫೋನ್‌ ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌ನಲ್ಲಿ ಬಿಡುಗಡೆಯಾಗಿದ್ದರೂ ಅದಷ್ಟು ಶೀಘ್ರದಲ್ಲಿ ಕಿಟ್‌ಕ್ಯಾಟ್‌ ಓಎಸ್‌ಗೆ ಅಪ್‌ಡೇಟ್‌ ಅವಕಾಶ ನೀಡಲಾಗುವುದು ಎಂದು ಲಾವಾ ಕಂಪೆನಿ ಹೇಳಿದೆ.

ಲಾವಾ ಐರಿಸ್‌ ಪ್ರೋ 30
ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಎಚ್‌ಡಿ ಐಪಿಎಸ್‌ ಸ್ಕ್ರೀನ್‌(1280 x 720 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‌‌
1ಜಿಬಿ ರ್‍ಯಾಮ್‌
4ಜಿಬಿ ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
3 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
2000 mAh ಬ್ಯಾಟರಿ

ಸ್ಮಾರ್ಟ್‌‌ಫೋನ್‌ಗಳ ಆಕರ್ಷ‌ಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ:ಗ್ಯಾಲರಿ

<center><iframe width="100%" height="360" src="//www.youtube.com/embed/OP2mBWLfJ88?feature=player_embedded" frameborder="0" allowfullscreen></iframe></center>

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+