ಲೆನೊವೊದಿಂದ ಮೂರು ಹೊಸ ಸ್ಮಾರ್ಟ್‌ಫೋನ್‌ಗಳು
ಲೆನೊವೊ ಕಂಪೆನಿಯ ಮೂರು ಸ್ಮಾರ್ಟ್‌ಫೋನ್‌ಗಳು ಭಾರತದ ಮಾರುಕಟ್ಟೆಗೆ ಬಿಡುಗಡೆಯಾಗಿದೆ. ಮೂರು ಜೆಲ್ಲಿ ಬೀನ್ ಓಎಸ್ ಹೊಂದಿದ್ದು, ಡ್ಯುಯಲ್‌ಸಿಮ್ ಹಾಕಬಹುದಾಗಿದೆ.
5.5 ಇಂಚಿನ ಲೆನೊವೊ ಎ 850 ಸ್ಮಾರ್ಟ್‌ಫೋನ್‌ಗೆ 15,999 ಬೆಲೆ,4.5-ಇಂಚಿನ ಎ 516 ಸ್ಮಾರ್ಟ್‌ಫೋನ್‌ಗೆ 10,999, 4 ಇಂಚಿನ ಲೆನೊವೊ ಎ 369ಐ ಸ್ಮಾರ್ಟ್‌ಫೋನ್‌ಗೆ 6,999 ಬೆಲೆಯನ್ನು ಲೆನೊವೊ ನಿಗದಿ ಮಾಡಿದೆ. ಮುಂದಿನ ಪುಟದಲ್ಲಿ ಈ ಮೂರು ಸ್ಮಾರ್ಟ್‌ಫೋನ್‌ಗಳ ವಿಶೇಷತೆಯನ್ನು ನೀಡಲಾಗಿದ್ದು ಒಂದೊಂದೆ ಪುಟವನ್ನು ತಿರುಗಿಸಿಕೊಂಡು ನೋಡಿಕೊಂಡು ಹೋಗಿ.
ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

ಲೆನೊವೊ ಎ 850
ಬೆಲೆ:15,999
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.5 ಇಂಚಿನ ಎಲ್‌ಸಿಡಿ ಕೆಪಾಸಿಟಿವ್ ಟಚ್ ಸ್ಕ್ರೀನ್(540 x 960 ಪಿಕ್ಸೆಲ್)
ಆಂಡ್ರಾಯ್ಡ್4.2 ಜೆಲ್ಲಿ ಬೀನ್ ಓಎಸ್
1.3GHz ಕ್ವಾಡ್ ಕೋರ್ ಪ್ರೊಸೆಸರ್
5 ಎಂಪಿ ಹಿಂದುಗಡೆ ಕ್ಯಾಮೆರಾ
4GB ಆಂತರಿಕ ಮೆಮೋರಿ
1 GB RAM
ಮುಂದುಗಡೆ ವಿಜಿಎ ಕ್ಯಾಮೆರಾ
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎ-ಜಿಪಿಎಸ್
2250 mAh ಬ್ಯಾಟರಿ

ಲೆನೊವೊ ಎ 516
ಬೆಲೆ:10,999
ವಿಶೇಷತೆ
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.5-ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
512MB RAM
1.3GHz ಡ್ಯುಯಲ್ ಕೋರ್ ಪ್ರೊಸೆಸರ್
5 ಎಂಪಿ ಹಿಂದುಗಡೆ ಕ್ಯಾಮೆರಾ
4GB ಆಂತರಿಕ ಮೆಮೋರಿ
5ಎಂಪಿ ಹಿಂದುಗಡೆ
ಮುಂದುಗಡೆ ವಿಜಿಎ ಕ್ಯಾಮೆರಾ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎ-ಜಿಪಿಎಸ್
2000mAh ಬ್ಯಾಟರಿ

ಲೆನೊವೊ ಎ 369ಐ
ಬೆಲೆ: 6,999
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
4 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್
1.3GHz ಡ್ಯುಯಲ್ ಕೋರ್ ಪ್ರೊಸೆಸರ್
512MB RAM
5MP ಹಿಂದುಗಡೆ ಕ್ಯಾಮೆರಾ
4GB ಆಂತರಿಕ ಮೆಮೋರಿ

ಲೆನೊವೊದಿಂದ ಮೂರು ಹೊಸ ಸ್ಮಾರ್ಟ್‌ಫೋನ್‌ಗಳು
ಲೆನೊವೊ ಎ 850


Click it and Unblock the Notifications





