ಲೆನೊವೊದಿಂದ ಮತ್ತೊಂದು ಸ್ಮಾರ್ಟ್‌ಫೋನ್
ಜಪಾನ್ ಮೂಲದ ಲೆನೊವೊ ಕಂಪೆನಿ ಭಾರತದ ಮಾರುಕಟ್ಟೆಗೆ ಮತ್ತೊಂದು ಸ್ಮಾರ್ಟ್‌ಫೋನ್ ಪರಿಚಯಿಸಿದೆ. 5.5 ಇಂಚಿನ ಕೆ 900 ಹೆಸರಿನ ಸ್ಮಾರ್ಟ್‌ಫೋನ್ ಲೆನೊವೊ ಬಿಡುಗಡೆ ಮಾಡಿದೆ . ಇದುವರೆಗೆ ಆರು ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿದ್ದ ಲೆನೊವೊ ಈ ಸ್ಮಾರ್ಟ್‌ಫೋನ್‌ಗೆ 32,999 ರೂ. ಬೆಲೆಯನ್ನು ನಿಗದಿ ಮಾಡಿದ್ದು, ಮುಂದಿನ ತಿಂಗಳಿನಲ್ಲಿ ಈ ಸ್ಮಾರ್ಟ್‌ಫೋನ್ ರಿಟೇಲ್ ಅಂಗಡಿಗಳಲ್ಲಿ ಲಭ್ಯವಾಗಲಿದೆ.
ಲೆನೊವೊ ಕೆ 900
ವಿಶೇಷತೆ:
5.5 ಇಂಚಿನ ಐಪಿಎಸ್ ಎಲ್‌ಸಿಡಿ ಸ್ಕ್ರೀನ್( 1080x1920 ಪಿಕ್ಸೆಲ್,ಗೊರಿಲ್ಲಾ ಗ್ಲಾಸ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
2 GHz ಡ್ಯುಯಲ್ ಕೋರ್ ಪ್ರೊಸೆಸರ್
2GB RAM
16GB ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ(ಅಟೋ ಫೋಕಸ್,ಎಲ್‌ಇಡಿ ಫ್ಲ್ಯಾಶ್)
2 ಎಂಪಿ ಮುಂದುಗಡೆ ಕ್ಯಾಮೆರಾ
2G, 3G, GPRS, EDGE, WLAN,ವೈಫೈ,ಬ್ಲೂಟೂತ್
32 GB ವರೆಗೆ ವಿಸ್ತರಸಬಹುದಾದ ಶೇಖರಣಾ ಸಾಮರ್ಥ್ಯ

ಲೆನೊವೊದಿಂದ ಮತ್ತೊಂದು ಸ್ಮಾರ್ಟ್‌ಫೋನ್

ಲೆನೊವೊದಿಂದ ಮತ್ತೊಂದು ಸ್ಮಾರ್ಟ್‌ಫೋನ್

ಲೆನೊವೊದಿಂದ ಮತ್ತೊಂದು ಸ್ಮಾರ್ಟ್‌ಫೋನ್

ಲೆನೊವೊದಿಂದ ಮತ್ತೊಂದು ಸ್ಮಾರ್ಟ್‌ಫೋನ್

ಲೆನೊವೊದಿಂದ ಮತ್ತೊಂದು ಸ್ಮಾರ್ಟ್‌ಫೋನ್

ಲೆನೊವೊದಿಂದ ಮತ್ತೊಂದು ಸ್ಮಾರ್ಟ್‌ಫೋನ್

ಲೆನೊವೊದಿಂದ ಮತ್ತೊಂದು ಸ್ಮಾರ್ಟ್‌ಫೋನ್



Click it and Unblock the Notifications





