ಲೆನೊವೊದಿಂದ ಕಡಿಮೆ ಬೆಲೆಯ ಮಿಡ್ ರೇಂಜ್ ಸ್ಮಾರ್ಟ್‌ಫೋನ್ ಬಿಡುಗಡೆ
ಚೀನಾದ ಲೆನೊವೊ ಕಂಪೆನಿ ದೇಶೀಯ ಮಾರುಕಟ್ಟೆಗೆ ಕಡಿಮೆ ಬೆಲೆಯ ಮಿಡ್ ರೇಂಜ್ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ.ಲೆನೊವೊ ಎಸ್660 ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದ್ದು 13,999 ರೂಪಾಯಿ ಬೆಲೆಯನ್ನು ನಿಗದಿ ಪಡಿಸಿದೆ.
ಡ್ಯುಯಲ್ ಸಿಮ್ ಹಾಕಬಹುದಾದ ಸ್ಮಾರ್ಟ್‌ಫೋನ್ ಇದಾಗಿದ್ದು,4.7 ಇಂಚಿನ ಕ್ಯೂಎಚ್‌ಡಿ ಸ್ಕ್ರೀನ್,ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್,1 GB RAM,8 GB ಆಂತರಿಕ ಮೆಮೊರಿ,3000 mAh ಬ್ಯಾಟರಿಯನ್ನು ಸ್ಮಾರ್ಟ್‌ಫೋನ್ ಒಳಗೊಂಡಿದೆ.

ಲೆನೊವೊ ಎಸ್660
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಕ್ಯೂಎಚ್‌ಡಿ ಸ್ಕ್ರೀನ್(960 X 540 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3 GHz ಕ್ವಾಡ್ ಕೋರ್ ಪ್ರೊಸೆಸರ್
1 GB RAM
8 GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32 ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
3000 mAh ಬ್ಯಾಟರಿ
ಇದನ್ನೂ ಓದಿ: ಬರೀ ಟೇಬಲ್ ಅಲ್ಲ,ಇದು ಟ್ಯಾಬ್ಲೆಟ್ ಟೇಬಲ್!
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470


Click it and Unblock the Notifications