ಲೆನೊವೋಗಿರುವ ಟಾಪ್ ಹತ್ತು ಸ್ಪರ್ಧಿಗಳು

By Shwetha
|

ಭಾರತದಲ್ಲಿ ಸ್ಮಾರ್ಟ್‌ಫೋನ್ ಮಾರುಕಟ್ಟೆ ವೇಗವಾಗಿ ಬೆಳೆಯುತ್ತಿರುವಂತೆಯೇ ಹೆಚ್ಚಿನ ಫಾರಿನ್ ಫೋನ್‌ಗಳು ಕೂಡ ಉತ್ತಮ ವೈಶಿಷ್ಟ್ಯವಿರುವ ಪೋನ್‌ಗಳನ್ನು ಲಾಂಚ್ ಮಾಡುತ್ತಿದ್ದಾರೆ. ಅದರಲ್ಲೂ ಚೈನೀಸ್ ಫೋನ್ ಆದ ಶಯೋಮಿ ದೇಶಕ್ಕೆ ಇತ್ತೀಚೆಗೆ ಆಗಮಿಸಿದ್ದು ಯಶಸ್ವಿಯಾಗಿ ಇತಿಹಾಸವನ್ನು ಸೃಷ್ಟಿಸುವತ್ತ ಮುನ್ನುಗ್ಗುತ್ತಿದೆ. ಇದರೊಂದಿಗೆ ಜಿಯೋನಿ, ಒಪ್ಪೊ ಮತ್ತು ಲೆನೊವೋ ಕೂಡ ತೀವ್ರ ಸ್ಪರ್ಧೆಯಲ್ಲಿದೆ.

ಇಂದಿನ ಗಿಜ್‌ಬಾಟ್ ಲೇಖನ ಲೆನೊವೋ S850 ಗಿರುವ ಸ್ಪರ್ಧಾಳುಗಳು ಯಾರೆಲ್ಲಾ ಎಂಬ ಮಾಹಿತಿಯೊಂದಿಗೆ ಬಂದಿದ್ದು ಈ ಡಿವೈಸ್ ಕಿಟ್‌ಕ್ಯಾಟ್ ಶಕ್ತಿಯನ್ನು ಹೊಂದಿದೆ ಎಂಬುದು ಇಲ್ಲಿ ಗಮನಿಸಬೇಕಾದ ಅಂಶವಾಗಿದೆ.

ಲೆನೊವೋ S850 ರೂ 15,499 ಲಭ್ಯವಾಗುತ್ತಿದ್ದು 5 ಇಂಚಿನ (1280 x 720 pixels) HD ಸಾಮರ್ಥ್ಯವುಳ್ಳ ಸ್ಪರ್ಶ ಪರದೆಯನ್ನು ಡಿವೈಸ್ ಹೊಂದಿದೆ. 178 ಡಿಗ್ರಿಯ ದೀರ್ಘ ವೀಕ್ಷಣೆಯನ್ನು ಈ ಫೋನ್ ನೀಡುತ್ತಿದ್ದು 1.3 GHz ಕ್ವಾಡ್ ಕೋರ್ MediaTek MT6582 ಪ್ರೊಸೆಸರ್ ಇದರಲ್ಲಿದೆ. ಫೋನ್‌ನ RAM ಸಾಮರ್ಥ್ಯ 1 ಜಿಬಿಯಾಗಿದ್ದು ಫೋನ್‌ನಲ್ಲಿ ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್ ಓಎಸ್ ಚಾಲನೆಯಾಗುತ್ತಿದೆ ಎಂಬುದೇ ಮಹತ್ವದ ಅಂಶವಾಗಿದೆ.

ಈ ಫೋನ್‌ಗೆ ಸ್ಪರ್ಧೆಯನ್ನು ಒಡ್ಡುತ್ತಿರುವ ಇತರ ಡಿವೈಸ್‌ಗಳ ವೈಶಿಷ್ಟ್ಯತೆಗಳನ್ನು ಕೆಳಗಿನ ಸ್ಲೈಡ್‌ಗಳಲ್ಲಿ ನೀಡುತ್ತಿದ್ದು ಇದನ್ನು ಗಮನಿಸಿ.

#1

#1

ಖರೀದಿ ಮೌಲ್ಯ ರೂ: 13,999
ಪ್ರಮುಖ ವೈಶಿಷ್ಟ್ಯಗಳು
5 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 2300 ಪ್ರೊಸೆಸರ್
13 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಸೆಕೆಂಡರಿ
3ಜಿ, ವೈಫೈ, NFC
16 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
3050 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#2

#2

ಖರೀದಿ ಮೌಲ್ಯ ರೂ: 17,899
ಪ್ರಮುಖ ವೈಶಿಷ್ಟ್ಯಗಳು
4.5 ಇಂಚಿನ 400x800 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1200 ಪ್ರೊಸೆಸರ್
5 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 0.3 ಮೆಗಾಪಿಕ್ಸೆಲ್ ಸೆಕೆಂಡರಿ
3ಜಿ, ವೈಫೈ, NFC
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
2440 mAh, Li-Polymer ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#3

#3

ಖರೀದಿ ಮೌಲ್ಯ ರೂ: 12,480
ಪ್ರಮುಖ ವೈಶಿಷ್ಟ್ಯಗಳು
4.5 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1200 ಪ್ರೊಸೆಸರ್
5 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 0.3 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, 64 ಜಿಬಿಗೆ ಇದನ್ನು ವಿಸ್ತರಿಸಬಹುದು
768 ಎಮ್‌ಬಿ RAM
2000 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#4

#4

ಖರೀದಿ ಮೌಲ್ಯ ರೂ: 20,330
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಓಕ್ಟಾ ಕೋರ್ 2000 ಪ್ರೊಸೆಸರ್
16 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 8 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
32 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
2350 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#5

#5

ಖರೀದಿ ಮೌಲ್ಯ ರೂ: 15,390
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಓಕ್ಟಾ ಕೋರ್ 1700 ಪ್ರೊಸೆಸರ್
16 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 8 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
2 ಜಿಬಿ RAM
2000 mAh, Li-Polymer ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#6

#6

ಖರೀದಿ ಮೌಲ್ಯ ರೂ: 15,995
ಪ್ರಮುಖ ವೈಶಿಷ್ಟ್ಯಗಳು
4.7 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1200 ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 1.3 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, ವೈಫೈ
8 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
2540 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#7

#7

ಖರೀದಿ ಮೌಲ್ಯ ರೂ: 9,610
ಪ್ರಮುಖ ವೈಶಿಷ್ಟ್ಯಗಳು
5.5 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1200 ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, ವೈಫೈ
8 ಜಿಬಿ ಆಂತರಿಕ ಮೆಮೊರಿ, 64 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
2500 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#8

#8

ಖರೀದಿ ಮೌಲ್ಯ ರೂ: 14,790
ಪ್ರಮುಖ ವೈಶಿಷ್ಟ್ಯಗಳು
5.5 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಹೆಕ್ಸಾ ಕೋರ್ 1500 ಪ್ರೊಸೆಸರ್
13 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 5 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, ವೈಫೈ, 3ಜಿ
16 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
2 ಜಿಬಿ RAM
2050 mAh, Li-Polymer ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#9

#9

ಖರೀದಿ ಮೌಲ್ಯ ರೂ: 13,999
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಹೆಕ್ಸಾ ಕೋರ್ 1500 ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, ವೈಫೈ, 3ಜಿ
8 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
2 ಜಿಬಿ RAM
2100 mAh, Li-Polymer ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#10

#10

ಖರೀದಿ ಮೌಲ್ಯ ರೂ: 14,999
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ 400x800 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಡ್ಯುಯೆಲ್ ಕೋರ್ 1200 ಪ್ರೊಸೆಸರ್
5 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 0.3 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, ವೈಫೈ, 3ಜಿ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
2540 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

Best Mobiles in India

Read more about:
English summary
This article tells about that Lenovo S850 With Android KitKat, 13MP Camera Launched at Rs. 15,499: 10 Big Mobiles Under Threats.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X