Home
ಮೊಬೈಲ್

ಲೆನೊವೊದಿಂದ ಮೂರು ಹೊಸ ಸ್ಮಾರ್ಟ್‌ಫೋನ್‌ ಬಿಡುಗಡೆ

By Ashwath

ಚೀನಾ ಮೂಲದ ಲೆನೊವೊ ಕಂಪೆನಿ ಮೂರು ಹೊಸ ಡ್ಯುಯಲ್‌ ಸಿಮ್‌ ಸ್ಮಾರ್ಟ್‌ಫೋನ್‌ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಈ ಮೂರು ಸ್ಮಾರ್ಟ್‌ಫೋನ್‌ಗಳು ಜೆಲ್ಲಿ ಬೀನ್‌ 4.2 ಓಎಸ್‌,ಕ್ವಾಡ್‌ ಕೋರ್‌ ಪ್ರೊಸೆಸರ್‌ಗಳನ್ನು ಒಳಗೊಂಡಿದೆ.

6 ಇಂಚಿನ ಐಪಿಎಸ್‌ ಎಲ್‌ಸಿಡಿ ಕೆಪಾಸಿಟಿವ್‌ ಸ್ಕ್ರೀನ್‌ ಹೊಂದಿರುವ ಲೆನೊವೊ ಎಸ್‌930 ಫ್ಯಾಬ್ಲೆಟ್‌ಗೆ ವಿಶ್ವ ಮಾರುಕಟ್ಟೆಯಲ್ಲಿ 319 ಡಾಲರ್‌( ಅಂದಾಜು 20 ಸಾವಿರ ರೂ.),4.7 ಇಂಚಿನ ಲೆನೊವೊ ಎಸ್‌ 650 ಸ್ಮಾರ್ಟ್‌ಫೋನಿಗೆ 229 ಡಾಲರ್‌(ಅಂದಾಜು 14 ಸಾವಿರ ರೂ.)5 ಇಂಚಿನ ಲೆನೊವೊ ಎ859 ಸ್ಮಾರ್ಟ್‌ಫೋನಿಗೆ 219 ಡಾಲರ್‌(ಅಂದಾಜು 13 ಸಾವಿರ ರೂ.) ಲೆನೊವೊ ನಿಗದಿ ಮಾಡಿದೆ.ಸದ್ಯದಲ್ಲೇ ಈ ಮೂರು ಸ್ಮಾರ್ಟ್‌ಫೋನ್‌ಗಳು ಭಾರತದ ಮಾರುಕಟ್ಟೆಗೆ ಬಿಡುಗಡೆಯಾಗಲಿದೆ.

ಹೊಸ ಸ್ಮಾರ್ಟ್‌ಫೋನ್‌ಗಳ ಆಕರ್ಷ‌ಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ: ಗ್ಯಾಲರಿ

 ಲೆನೊವೊ ಎಸ್‌ 930

ಲೆನೊವೊ ಎಸ್‌ 930

ಬೆಲೆ: ಅಂದಾಜು 20 ಸಾವಿರ ರೂ.

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
6 ಇಂಚಿನ ಐಪಿಎಸ್‌ ಎಲ್‌ಸಿಡಿ ಕೆಪಾಸಿಟಿವ್‌ ಸ್ಕ್ರೀನ್‌(720 x 1280 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.3 GHz ಕ್ವಾಡ್‌ ಕೋರ್‍ ಪ್ರೊಸೆಸರ್‌
1 ಜಿಬಿ ರ್‍ಯಾಮ್‌
8ಜಿಬಿ ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
1.6 ಎಂಪಿ ಮುಂದುಗಡೆ ಕ್ಯಾಮೆರಾ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌‌
3000 mAh ಬ್ಯಾಟರಿ

 ಲೆನೊವೊ ಎಸ್‌ 650

ಲೆನೊವೊ ಎಸ್‌ 650

ಬೆಲೆ: ಅಂದಾಜು14 ಸಾವಿರ ರೂ.

ವಿಶೇಷತೆ:
4.7 ಇಂಚಿನ ಕ್ಯೂ ಎಚ್‌ಡಿ ಕೆಪಾಸಿಟಿವ್‌ ಸ್ಕ್ರೀನ್‌(540 x 960 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.3 GHz ಕ್ವಾಡ್‌ ಕೋರ್‍ ಪ್ರೊಸೆಸರ್‌
1 ಜಿಬಿ ರ್‍ಯಾಮ್‌
8ಜಿಬಿ ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
ಮುಂದುಗಡೆ ವಿಜಿಎಕ್ಯಾಮೆರಾ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌‌
2000 mAh ಬ್ಯಾಟರಿ

 ಲೆನೊವೊ ಎ859

ಲೆನೊವೊ ಎ859

ಬೆಲೆ: ಅಂದಾಜು13 ಸಾವಿರ ರೂ.

ವಿಶೇಷತೆ:
ಡ್ಯುಯಲ್‌ ಸಿಮ್‌
5 ಇಂಚಿನ ಐಪಿಎಸ್‌ ಎಲ್‌ಸಿಡಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(720 x 128 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.3 GHz ಕ್ವಾಡ್‌ ಕೋರ್‍ ಪ್ರೊಸೆಸರ್‌
1 ಜಿಬಿ ರ್‍ಯಾಮ್‌
8ಜಿಬಿ ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
1.6 ಎಂಪಿ ಮುಂದುಗಡೆ ಕ್ಯಾಮೆರಾ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌‌
2250 mAh ಬ್ಯಾಟರಿ

 ಲೆನೊವೊದಿಂದ ಮೂರು ಹೊಸ ಸ್ಮಾರ್ಟ್‌ಫೋನ್‌ ಬಿಡುಗಡೆ

ಲೆನೊವೊದಿಂದ ಮೂರು ಹೊಸ ಸ್ಮಾರ್ಟ್‌ಫೋನ್‌ ಬಿಡುಗಡೆ


ಲೆನೊವೊ ಎಸ್‌ 930

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+