ಆನ್‌ಲೈನ್‌ಲ್ಲಿ ಲೆನೊವೊ ಹೊಸ ಸ್ಮಾರ್ಟ್‌ಫೋನ್ ಖರೀದಿಸಿ
ಚೀನಾದ ಲೆನೊವೊ ಕಂಪೆನಿಯ ಹೊಸ ಸ್ಮಾರ್ಟ್‌ಫೋನ್ ಈಗ ಆನ್‌ಲೈನ್ ಶಾಪಿಂಗ್ ತಾಣದಲ್ಲಿ ಲಭ್ಯವಿದೆ.ಫುಲ್ ಎಚ್‌ಡಿ ಸ್ಕ್ರೀನ್ ಹೊಂದಿರುವ ಸಿಂಗಲ್ ಸಿಮ್ ಸ್ಮಾರ್ಟ್‌ಫೋನ್ ವೈಬ್ ಎಕ್ಸ್ ಆನ್‌ಲೈನ್ ಶಾಪಿಂಗ್ ತಾಣ ಫ್ಲಿಪ್‌ಕಾರ್ಟ್‌ನಲ್ಲಿ 25,829 ಬೆಲೆಯಲ್ಲಿ ಲಭ್ಯವಿದೆ.
144x74x6.9 ಮಿ.ಮೀಟರ್ ಗಾತ್ರ,121 ಗ್ರಾಂ ತೂಕವನ್ನು ಹೊಂದಿರುವ ಸ್ಮಾರ್ಟ್‌ಫೋನ್ 5 ಇಂಚಿನ ಗೊರಿಲ್ಲ ಗ್ಲಾಸ್ ಫುಲ್ ಎಚ್‌ಡಿ ಸ್ಕ್ರೀನ್(1080x1920 ಪಿಕ್ಸೆಲ್,441 ಪಿಪಿಐ) ಒಳಗೊಂಡಿದೆ.1.5GHz ಕ್ವಾಡ್ ಕೋರ್ ಪ್ರೊಸೆಸರ್,2GB ರ್‍ಯಾಮ್ ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್‌ನ್ನು ಸ್ಮಾರ್ಟ್‌ಫೋನ್ ಹೊಂದಿದೆ.
ಲೆನೊವೋ ಕಂಪೆನಿಯ ಆಕರ್ಷಕ ಸ್ಮಾರ್ಟ್‌ಫೋನ್‌ಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

ಲೆನೊವೊ ವೈಬ್ ಎಕ್ಸ್
ವಿಶೇಷತೆ:
ಸಿಂಗಲ್ ಸಿಮ್
5 ಇಂಚಿನ ಫುಲ್ ಎಚ್‌ಡಿ ಕೆಪಾಸಿಟಿವ್ ಟಚ್‌ಸ್ಕ್ರೀನ್(1080x1920 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5GHz ಕ್ವಾಡ್ ಕೋರ್ ಮೀಡಿಯಾಟೆಕ್ ಪ್ರೊಸೆಸರ್
2GB ರ್‍ಯಾಮ್
16GB ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
5 ಎಂಪಿ ಮುಂದುಗಡೆ ಕ್ಯಾಮೆರಾ
ಹೆಚ್ಚುವರಿ ಮೆಮೊರಿ ವಿಸ್ತರಿಸಲು ಕಾರ್ಡ್ ಸ್ಲಾರ್ಟ್ ಇಲ್ಲ
ವೈಫೈ,ಬ್ಲೂಟೂತ್,3ಜಿ,ಮೈಕ್ರೋಯುಎಸ್‌ಬಿ
2,000 mAh ಬ್ಯಾಟರಿ
ಇದನ್ನೂ ಓದಿ: ಹೊಸ ವರ್ಷ ಆಫರ್- ಬೆಲೆ ಇಳಿಕೆಯಾಗಿರುವ ಟಾಪ್ ಸ್ಮಾರ್ಟ್‌ಫೋನ್‌ಗಳು


Click it and Unblock the Notifications








