Subscribe to Gizbot

ಲೆನೊವೋದಿಂದ ಮತ್ತೊಂದು ಸ್ಮಾರ್ಟ್‌ಫೋನ್‌

Posted By:

ಕಂಪ್ಯೂಟರ್‌,ಲ್ಯಾಪ್‌ಟಾಪ್‌ ತಯಾರಕ ಕಂಪೆನಿ ಲೆನೊವೋ ಬರ್ಲಿ‌ನ್‌ ಐಎಫ್‌ಎ ಶೋನಲ್ಲಿ ವೈಬ್‌ ಎಕ್ಸ್‌ ಹೆಸರಿನ ಹೊಸ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ.

5 ಇಂಚಿನ ಫುಲ್‌ ಎಚ್‌ಡಿ ಗೊರಿಲ್ಲ ಗ್ಲಾಸ್‌ ಹೊಂದಿರುವ ಸ್ಕ್ರೀನ್‌(1080x1920 ಪಿಕ್ಸೆಲ್‌),1.5GHz ಕ್ವಾಡ್‌ ಕೋರ್‌ ಪ್ರೊಸೆಸರ್‍,2GB RAM, ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌ನಲ್ಲಿ ಈ ಸ್ಮಾರ್ಟ್‌ಫೋನ್‌ ಬಿಡುಗಡೆ ಯಾಗಿದೆ.

ಈ ಸ್ಮಾರ್ಟ್‌ಫೋನ್‌ ಎರಡು ಕ್ಯಾಮೆರಾಗಳಿವೆ. ಹಿಂದುಗಡೆ ಆಟೋಫೋಕಸ್‌,ಎಲ್‌ಇಡಿ ಫ್ಲ್ಯಾಶ್‌ ಹೊಂದಿರುವ 13 ಎಂಪಿ ಕ್ಯಾಮೆರಾ, ಮುಂದುಗಡೆ 5 ಎಂಪಿ ಕ್ಯಾಮೆರಾದೊಂದಿಗೆ ಬಿಡುಗಡೆಯಾಗಿದೆ. ಈ ಸ್ಮಾರ್ಟ್‌ಫೋನ್‌ ಬೆಲೆ ತಿಳಿಸದಿದ್ದರೂ ಇದೇ ಅಕ್ಟೋಬರ್‌ನಿಂದ ಚೀನಾದ ಮಾರುಕಟ್ಟೆಗೆ ಆರಂಭದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದೆ.


ಲೆನೊವೋ ವೈಬ್‌ ಎಕ್ಸ್‌
ವಿಶೇಷತೆ:
ಸಿಂಗಲ್‌ ಸಿಮ್‌
5 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್(1080x1920 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.5GHz ಕ್ವಾಡ್‌ ಕೋರ್‌ ಮೀಡಿಯಾಟೆಕ್‌ ಪ್ರೊಸೆಸರ್‌
2GB RAM
16GB ಆಂತರಿಕ ಮೆಮೋರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಬ್ಲೂಟೂತ್‌,3ಜಿ,ಮೈಕ್ರೋಯುಎಸ್‌ಬಿ
2,000 mAh ಬ್ಯಾಟರಿ

ಲೆನೊವೋ ಕಂಪೆನಿಯ ಆಕರ್ಷಕ ಸ್ಮಾರ್ಟ್‌ಫೋನ್‌ಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ: ಗ್ಯಾಲರಿ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
 ಲೆನೊವೋದಿಂದ ಮತ್ತೊಂದು ಸ್ಮಾರ್ಟ್‌ಫೋನ್‌

ಲೆನೊವೋದಿಂದ ಮತ್ತೊಂದು ಸ್ಮಾರ್ಟ್‌ಫೋನ್‌

ಲೆನೊವೋ ವೈಬ್‌ ಎಕ್ಸ್‌

 ಲೆನೊವೋದಿಂದ ಮತ್ತೊಂದು ಸ್ಮಾರ್ಟ್‌ಫೋನ್‌

ಲೆನೊವೋದಿಂದ ಮತ್ತೊಂದು ಸ್ಮಾರ್ಟ್‌ಫೋನ್‌


ಲೆನೊವೋ ವೈಬ್‌ ಎಕ್ಸ್‌

 ಲೆನೊವೋದಿಂದ ಮತ್ತೊಂದು ಸ್ಮಾರ್ಟ್‌ಫೋನ್‌

ಲೆನೊವೋದಿಂದ ಮತ್ತೊಂದು ಸ್ಮಾರ್ಟ್‌ಫೋನ್‌


ಲೆನೊವೋ ವೈಬ್‌ ಎಕ್ಸ್‌

 ಲೆನೊವೋದಿಂದ ಮತ್ತೊಂದು ಸ್ಮಾರ್ಟ್‌ಫೋನ್‌

ಲೆನೊವೋದಿಂದ ಮತ್ತೊಂದು ಸ್ಮಾರ್ಟ್‌ಫೋನ್‌

ಲೆನೊವೋ ವೈಬ್‌ ಎಕ್ಸ್‌

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot