ಲೆನೊವೊ ಫುಲ್‌ ಎಚ್‌ಡಿ ವೈಬ್‌ ಎಕ್ಸ್‌ ಸ್ಮಾರ್ಟ್‌ಫೋನ್‌ ಬಿಡುಗಡೆ

Posted By:

ಕಂಪ್ಯೂಟರ್‌,ಲ್ಯಾಪ್‌ಟಾಪ್‌ ತಯಾರಕ ಚೀನಾದ ಲೆನೊವೊ ಕಂಪೆನಿ ಭಾರತದ ಮಾರುಕಟ್ಟೆಗೆ ಹೊಸ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ವೈಬ್‌ ಎಕ್ಸ್‌ ಹೆಸರಿನ ಹೊಸ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದ್ದು, ಸ್ಮಾರ್ಟ್‌‌ಫೋನಿಗೆ 25,999 ಬೆಲೆ ನಿಗದಿ ಮಾಡಿದೆ.

144x74x6.9 ಮಿ.ಮೀಟರ್‌ ಗಾತ್ರ,121 ಗ್ರಾಂ ತೂಕವನ್ನು ಹೊಂದಿರುವ ಸ್ಮಾರ್ಟ್‌‌ಫೋನ್‌‌ 5 ಇಂಚಿನ ಗೊರಿಲ್ಲ ಗ್ಲಾಸ್‌ ಫುಲ್‌ ಎಚ್‌ಡಿ ಸ್ಕ್ರೀನ್‌(1080x1920 ಪಿಕ್ಸೆಲ್‌,441 ಪಿಪಿಐ) ಒಳಗೊಂಡಿದೆ.1.5GHz ಕ್ವಾಡ್‌ ಕೋರ್‌ ಪ್ರೊಸೆಸರ್‍,2GB ರ್‍ಯಾಮ್‌ ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌ನ್ನು ಸ್ಮಾರ್ಟ್‌‌‌ಫೋನ್‌ ಹೊಂದಿದೆ.

ಲೆನೊವೋ ಕಂಪೆನಿಯ ಆಕರ್ಷಕ ಸ್ಮಾರ್ಟ್‌ಫೋನ್‌ಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ: ಗ್ಯಾಲರಿ

 ಲೆನೊವೊ ಫುಲ್‌ ಎಚ್‌ಡಿ ವೈಬ್‌ ಎಕ್ಸ್‌ ಸ್ಮಾರ್ಟ್‌ಫೋನ್‌ ಬಿಡುಗಡೆ

ಲೆನೊವೊ ವೈಬ್‌ ಎಕ್ಸ್‌
ವಿಶೇಷತೆ:

ಸಿಂಗಲ್‌ ಸಿಮ್‌
5 ಇಂಚಿನ ಫುಲ್‌ ಎಚ್‌‌ಡಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್(1080x1920 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.5GHz ಕ್ವಾಡ್‌ ಕೋರ್‌ ಮೀಡಿಯಾಟೆಕ್‌ ಪ್ರೊಸೆಸರ್‌
2GB ರ್‍ಯಾಮ್‌
16GB ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
5 ಎಂಪಿ ಮುಂದುಗಡೆ ಕ್ಯಾಮೆರಾ
ಹೆಚ್ಚುವರಿ ಮೆಮೊರಿ ವಿಸ್ತರಿಸಲು ಕಾರ್ಡ್ ಸ್ಲಾರ್ಟ್ ಇಲ್ಲ
ವೈಫೈ,ಬ್ಲೂಟೂತ್‌,3ಜಿ,ಮೈಕ್ರೋಯುಎಸ್‌ಬಿ
2,000 mAh ಬ್ಯಾಟರಿ

ಇದನ್ನೂ ಓದಿ: ಈ ವರ್ಷ ಹೆಚ್ಚು ಸುದ್ದಿ ಮಾಡಿದ ಟಾಪ್‌ ಸ್ಮಾರ್ಟ್‌ಫೋನ್‌ಗಳು

Please Wait while comments are loading...
Opinion Poll

Social Counting