ಲೆನೊವೊ ವೈಬ್‌ ಝಡ್‌ ಫ್ಯಾಬ್ಲೆಟ್‌ ಬಿಡುಗಡೆ

Posted By:

ಚೀನಾದ ಲೆನೊವೊ ಕಂಪೆನಿ ಹೊಸ ಡ್ಯುಯಲ್‌ ಸಿಮ್‌ ಫ್ಯಾಬ್ಲೆಟ್‌ನ್ನು ಬಿಡುಗಡೆ ಮಾಡಿದೆ. ಲೆನೊವೊ ವೈಬ್‌ ಝಡ್‌ ಹೆಸರಿನ ಫ್ಯಾಬ್ಲೆಟ್‌ನ್ನು ಚೀನಾದ ಮಾರುಕಟ್ಟೆಗೆ ಬಿಡುಗಡೆ ಮಾಡಿದ್ದು, ಭಾರತದ ಮಾರುಕಟ್ಟೆಗೆ ಮುಂದಿನ ತಿಂಗಳು ಬಿಡುಗಡೆ ಮಾಡುವ ಸಾಧ್ಯತೆ ಇದೆ.

ಫ್ಯಾಬ್ಲೆಟ್‌‌ 7.9 ಮಿ.ಮೀ ದಪ್ಪ,278 ಗಂಟೆ ಸ್ಟ್ಯಾಂಡ್‌ ಬೈ ಟೈಂ ಹೊಂದಿದೆ.f/1.8 ಅಪರ್ಚರ್‌ ಮತ್ತು ಡ್ಯುಯಲ್ ಎಲ್‌ಇಡಿ ಫ್ಲ್ಯಾಶ್‌ ಹೊಂದಿರುವ 13 ಎಂಪಿ ಹಿಂದುಗಡೆ ಕ್ಯಾಮೆರಾ,5 ಎಂಪಿ ಮುಂದುಗಡೆ ಕ್ಯಾಮೆರಾವನ್ನು ಫ್ಯಾಬ್ಲೆಟ್‌ ಹೊಂದಿದೆ.

ಲೆನೊವೊ ವೈಬ್‌ ಝಡ್‌ ಫ್ಯಾಬ್ಲೆಟ್‌ ಬಿಡುಗಡೆ

ಲೆನೊವೊ ವೈಬ್‌ ಝಡ್‌
ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5.5 ಇಂಚಿನ ಫುಲ್‌ ಎಚ್‌ಡಿ ಸ್ಕ್ರೀನ್‌(1080x1920 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2.2 ಜೆಲ್ಲಿ ಬೀನ್‌ ಓಎಸ್
2.2GHz ಕ್ವಾಡ್‌ ಕೋರ್‌ ಪ್ರೊಸೆಸರ್‌
2GB ರ್‍ಯಾಮ್‌
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ

ಇದನ್ನೂ ಓದಿ: ಜಪಾನ್‌ ಹೈಟೆಕ್‌ ಹೊಟೇಲ್‌ ಹೇಗಿದೆ ನೋಡಿದ್ದೀರಾ?

Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot