ಎಲ್‌ಜಿಯಿಂದ ಮಿಡ್ ರೇಂಜ್ ಸ್ಮಾರ್ಟ್‌ಫೋನ್ ಬಿಡುಗಡೆ
ಎಲ್‌ಜಿ ಕಿಟ್‌ಕ್ಯಾಟ್ ಓಎಸ್ ಹೊಂದಿರುವ ಸ್ಮಾರ್ಟ್‌ಫೋನ್‌ನ್ನು ಮೊಬೈಲ್ ವರ್ಲ್ಡ್ ಕಾಂಗ್ರೆಸ್‌ನಲ್ಲಿ ಬಿಡುಗಡೆ ಮಾಡಿದೆ.127.20x66.40x10.00 ಮಿ.ಮೀ ಗಾತ್ರದ ಈ ಸ್ಮಾರ್ಟ್‌ಫೋನ್ 4ಜಿ ನೆಟ್‌ವರ್ಕ್‌ಗೆ ಬೆಂಬಲ ನೀಡುತ್ತದೆ ಎಂದು ಎಲ್‌ಜಿ ತಿಳಿಸಿದೆ.
ಸಿಂಗಲ್ ಸಿಮ್ ಸ್ಮಾರ್ಟ್‌ಫೋನ್ ಇದಾಗಿದ್ದು,ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್ ಓಎಸ್,1.2GHz ಕ್ವಾಡ್ ಕೋರ್ ಪ್ರೊಸೆಸರ್,1ಜಿಬಿ ರ್‍ಯಾಮ್,4ಜಿಬಿ ಆಂತರಿಕ ಮೆಮೊರಿಯನ್ನು ಒಳಗೊಂಡಿದೆ. ಸ್ಮಾರ್ಟ್‌ಫೋನ್ ಬಿಡುಗಡೆ ಮಾತ್ರ ಮಾಡಿದ್ದು, ಬೆಲೆಯನ್ನು ಎಲ್‌ಜಿ ಪ್ರಕಟಿಸಿಲ್ಲ.

ಎಲ್‌ಜಿ ಎಫ್ 70
ವಿಶೇಷತೆ:
ಸಿಂಗಲ್ ಸಿಮ್
4.5 ಇಂಚಿನ WVGA ಸ್ಕ್ರೀನ್(480x800 ಪಿಕ್ಸೆಲ್)
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1ಜಿಬಿ ರ್‍ಯಾಮ್
4ಜಿಬಿ ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
4ಜಿ,3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2440 mAh ಬ್ಯಾಟರಿ
ಇದನ್ನೂ ಓದಿ: ಎಂಡಬ್ಲ್ಯೂಸಿಯಲ್ಲಿ ಮಾತನಾಡಲಿರುವ ಅತ್ಯಂತ ಕಿರಿಯ ವ್ಯಕ್ತಿ ರೋಹಿಲ್ ದೇವ್
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470


Click it and Unblock the Notifications