ಎಲ್‌ಜಿಯಿಂದ ಕಿಟ್‌ಕ್ಯಾಟ್ ಓಎಸ್ ಸ್ಮಾರ್ಟ್‌ಫೋನ್ ಬಿಡುಗಡೆ
oi
-Ashwath
By Ashwath
ಎಲ್‌ಜಿ ಕಿಟ್‌ಕ್ಯಾಟ್ ಓಎಸ್ ಹೊಂದಿರುವ ಸಿಂಗಲ್ ಸಿಮ್ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ.ಎಲ್‌ಜಿ ಎಲ್65 ಹೆಸರಿನ ಸ್ಮಾರ್ಟ್‌ಫೋನನ್ನು ರಷ್ಯನ್ ಮಾರುಕಟ್ಟೆಗೆ ಬಿಡುಗಡೆ ಮಾಡಿದ್ದು, 7,490 ರೂಬಲ್(ಅಂದಾಜು 12,500 ರೂಪಾಯಿ) ಬೆಲೆಯನ್ನು ನಿಗದಿ ಮಾಡಿದೆ.
ಈ ಸ್ಮಾರ್ಟ್‌ಫೋನ್ 127.20 x 66.80 x 9.60 ಮಿ.ಮೀ ಗಾತ್ರ,126 ಗ್ರಾಂ ತೂಕವನ್ನು ಹೊಂದಿದೆ.1.2GHz ಡ್ಯುಯಲ್ ಕೋರ್ ಸ್ನಾಪ್‌ಡ್ರಾಗನ್ 200 ಪ್ರೊಸೆಸರ್,1GB RAM,5 ಎಂಪಿ ಹಿಂದುಗಡೆ ಕ್ಯಾಮೆರಾ,ಮುಂದುಗಡೆ ವಿಜಿಎ ಕ್ಯಾಮೆರಾವನ್ನು ಸ್ಮಾರ್ಟ್‌ಫೋನ್ ಒಳಗೊಂಡಿದೆ.

ವಿಶೇಷತೆ:
ಸಿಂಗಲ್ ಸಿಮ್
4.3 ಇಂಚಿನ ಕೆಪಾಸಿಟಿವ್ ಸ್ಕ್ರೀನ್(480x800 ಪಿಕ್ಸೆಲ್)
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್ ಓಎಸ್
1.2GHz ಡ್ಯುಯಲ್ ಕೋರ್ ಸ್ನಾಪ್‌ಡ್ರಾಗನ್ 200 ಪ್ರೊಸೆಸರ್
1GB RAM
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2100mAh ಬ್ಯಾಟರಿ
ನಿರಂತರ ಸುದ್ದಿಗಾಗಿ ಕನ್ನಡ ಗಿಝ್‌ಬಾಟ್‌ನ್ನು ಫೇಸ್‌ಬುಕ್‌ನಲ್ಲಿ Like ಮಾಡಿ, ಟ್ವೀಟರ್‌ನಲ್ಲಿ Follow ಮಾಡಿ.
Comments
Best Mobiles in India
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999
ಗಿಜ್ಬಾಟ್ನಲ್ಲಿ ತಕ್ಷಣದ ಮೊಬೈಲ್ ಮತ್ತು
ಗ್ಯಾಜೆಟ್ ಸುದ್ದಿಗಳನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ
Allow Notifications
You have already subscribed
Story first
published: Thursday, April 17, 2014, 15:47 [IST]
Other articles published on Apr 17, 2014


Click it and Unblock the Notifications