Home
ಮೊಬೈಲ್

ಎಲ್‌ಜಿ ಕಿಟ್‌ಕ್ಯಾಟ್‌ ಓಎಸ್ ಡ್ಯುಯಲ್‌ ಸಿಮ್‌ ಸ್ಮಾರ್ಟ್‌ಫೋನ್‌‌ ಬಿಡುಗಡೆ

By Ashwath

ಎಲ್‌ಜಿ ಕಂಪೆನಿಯ ಕಿಟ್‌ಕ್ಯಾಟ್ ಓಎಸ್‌ ಹೊಂದಿರುವ ಡ್ಯುಯಲ್‌ ಸಿಮ್‌ ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಬಿಡುಗಡೆಯಾಗಿದೆ. ಎಲ್‌ 70 ಸ್ಮಾರ್ಟ್‌ಫೋನ್‌ ಮಾರುಕಟ್ಟೆಗೆ ಬಿಡುಗಡೆಮಾಡಿದ್ದು, 15 ಸಾವಿರ ರೂಪಾಯಿ ಬೆಲೆಯನ್ನು ನಿಗದಿಪಡಿಸಿದೆ.

ಆಂಡ್ರಾಯ್ಡ್ 4.4.2 ಕಿಟ್‌ಕ್ಯಾಟ್‌ ಓಎಸ್‌,1.2 GHz ಕ್ವಾಲಕಂ ಸ್ನಾಪ್‌ಡ್ರಾಗನ್ ಡ್ಯುಯಲ್‌ ಕೋರ್‌‌ ಪ್ರೊಸೆಸರ್‌,4 ಜಿಬಿ ಆಂತರಿಕ ಮೆಮೊರಿ,1ಜಿಬಿ ರ್‍ಯಾಮ್‌,8 ಎಂಪಿ ಹಿಂದುಗಡೆ ಕ್ಯಾಮೆರಾವನ್ನು ಸ್ಮಾರ್ಟ್‌ಫೋನ್‌ ಒಳಗೊಂಡಿದೆ. ಎಲ್‌ಜಿ ಕಿಟ್‌ಕ್ಯಾಟ್‌ ಓಎಸ್‌ನಲ್ಲಿ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಸದ್ಯ ಭಾರತದ ಮಾರುಕಟ್ಟೆಗೆ ಬಿಡುಗಡೆಯಾಗಿರುವ ಕಿಟ್‌ಕ್ಯಾಟ್‌ ಓಎಸ್‌ ಸ್ಮಾರ್ಟ್‌ಫೋನ್‌ಗಳ ಕಿರು ಮಾಹಿತಿಯನ್ನು ಮುಂದಿನ ಪುಟದಲ್ಲಿ ನೀಡಲಾಗಿದೆ.

ಎಲ್‌‌ಜಿ ಎಲ್‌ 70
ವಿಶೇಷತೆ
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಐಪಿಎಸ್‌ ಎಲ್‌ಸಿಡಿ ಸ್ಕ್ರೀನ್‌(400 x 800 ಪಿಕ್ಸೆಲ್‌)
ಆಂಡ್ರಾಯ್ಡ್ 4.4.2 ಕಿಟ್‌ಕ್ಯಾಟ್‌ ಓಎಸ್‌
1.2 GHz ಕ್ವಾಲಕಂ ಸ್ನಾಪ್‌ಡ್ರಾಗನ್ ಪ್ರೊಸೆಸರ್‌
4 ಜಿಬಿ ಆಂತರಿಕ ಮೆಮೊರಿ
1ಜಿಬಿ ರ್‍ಯಾಮ್‌
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌‌
2100 mAh ಬ್ಯಾಟರಿ

ಇದನ್ನೂ ಓದಿ: ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ನೀವೇ ಹುಡುಕಿ.

ಮೊಟೋ ಎಕ್ಸ್‌

ಮೊಟೋ ಎಕ್ಸ್‌


ಬೆಲೆ:23999 (16 GB)

ವಿಶೇಷತೆ:
ಸಿಂಗಲ್‌ ಸಿಮ್‌
4.7 ಇಂಚಿನ ಅಮೊಲೆಡ್‌ ಸ್ಕ್ರೀನ್‌‌(720 x 1280 ಪಿಕ್ಸೆಲ್‌)
ಆಂಡ್ರಾಯ್ಡ್‌ 4.4 ಕಿಟ್‌ಕ್ಯಾಟ್‌ ಓಎಸ್‌
1.7GHz ಕ್ವಾಲಕಂ ಸ್ನಾಪ್‌‌ಡ್ರಾಗನ್‌ ಡ್ಯುಯಲ್‌ ಕೋರ್‌ ಪ್ರೊಸೆಸರ್‍
2GB ರ್‍ಯಾಮ್‌
16 ಜಿಬಿ ಆಂತರಿಕ ಮೆಮೊರಿ
10 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಹಿಂದುಗಡೆ ಕ್ಯಾಮೆರಾ
ಮೆಮೊರಿ ವಿಸ್ತರಿಸಲು ಕಾರ್ಡ್‌ ಸ್ಲಾಟ್‌ ಇಲ್ಲ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್,ಎನ್‌ಎಫ್‌ಸಿ
2,200mAh ಬ್ಯಾಟರಿ

 ಮೋಟೋ ಜಿ

ಮೋಟೋ ಜಿ

ಬೆಲೆ:12499(8 GB)

ವಿಶೇಷತೆ:
ಡ್ಯುಯಲ್ ಸಿಮ್‌
4.5 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(1280 x 720 ಪಿಕ್ಸೆಲ್‌, 329ಪಿಪಿಐ)
ಆಂಡ್ರಾಯ್ಡ್‌ 4.3 ಜೆಲ್ಲಿ ಬೀನ್‌ ಓಎಸ್‌(ಕಿಟ್‌‌ಕ್ಯಾಟ್‌ಗೆ ಅಪ್‌ಗ್ರೇಡ್‌ ಮಾಡಬಹುದು)
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
Adreno 305 ಗ್ರಾಫಿಕ್ ಪ್ರೊಸೆಸರ್‌
1GB RAM
8/16 GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌,ಗ್ಲೋನಾಸ್‌,ಮೈಕ್ರೋ ಯುಎಸ್‌ಬಿ
2070 mAh ಬ್ಯಾಟರಿ

 ಎಲ್‌ಜಿ ನೆಕ್ಸಸ್‌ 5

ಎಲ್‌ಜಿ ನೆಕ್ಸಸ್‌ 5

ಬೆಲೆ:28,990

ವಿಶೇಷತೆ:
ಸಿಂಗಲ್‌ ಸಿಮ್‌(ಮೈಕ್ರೋ ಸಿಮ್‌)
4.95 ಇಂಚಿನ ಫುಲ್‌ಎಚ್‌ಡಿ ಐಪಿಎಸ್‌ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(1920x1080 ಪಿಕ್ಸೆಲ್‌)
ಆಂಡ್ರಾಯ್ಡ್‌ 4.4 ಕಿಟ್‌ಕ್ಯಾಟ್‌ ಓಎಸ್
2.3 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
2 GB ರ್‍ಯಾಮ್‌
16/32 GB ಆಂತರಿಕ ಮೆಮೊರಿ
8 ಎಂಪಿ ಮುಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
ಮೆಮೊರಿ ಕಾರ್ಡ್‌ ಸೌಲಭ್ಯವಿಲ್ಲ.
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌,ಎ-ಜಿಪಿಎಸ್‌,ಎನ್‌ಎಫ್‌ಸಿ
2300 mAh ಬ್ಯಾಟರಿ

ಎಲ್‌ಜಿ ಎಲ್‌ 90

ಎಲ್‌ಜಿ ಎಲ್‌ 90

ಬೆಲೆ:16880

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಐಪಿಎಸ್‌ ಎಲ್‌ಸಿಡಿ ಸ್ಕ್ರೀನ್‌(540 x 960 ಪಿಕ್ಸೆಲ್‌)
ಆಂಡ್ರಾಯ್ಡ್ 4.4.2 ಕಿಟ್‌ಕ್ಯಾಟ್‌ ಓಎಸ್‌
1.2 GHz ಕ್ವಾಲಕಂ ಸ್ನಾಪ್‌ಡ್ರಾಗನ್‌ ಕ್ವಾಡ್‌ ಕೋರ್‌ ಪ್ರೊಸೆಸರ್‌‌
8ಜಿಬಿ ಆಂತರಿಕ ಮೆಮೊರಿ
1ಜಿಬಿ ರ್‍ಯಾಮ್‌
8 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌‌
2540 mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌ 5

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌ 5

ವಿಶೇಷತೆ:
ಸಿಂಗಲ್‌ ಸಿಮ್‌
5.1 ಇಂಚಿನ ಸೂಪರ್‌ ಅಮೊಲೆಡ್‌ ಸ್ಕ್ರೀನ್‌(1080 x 1920 ಪಿಕ್ಸೆಲ್‌,432 ಪಿಪಿಐ)
ಆಂಡ್ರಾಯ್ಡ್ 4.4.2 ಕಿಟ್‌ಕ್ಯಾಟ್‌ ಓಎಸ್‌
2.5 GHz ಕ್ವಾಲಕಂ ಸ್ನಾಪ್‌‌‌‌ಡ್ರಾಗನ್‌ ಕ್ವಾಡ್‌ ಕೋರ್‌ ಪ್ರೊಸೆಸರ್‍
16 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
16/32 ಜಿಬಿ ಆಂತರಿಕ ಮೆಮೊರಿ
2 GB ರ್‍ಯಾಮ್‌
128 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌‌‌,ಎನ್‌ಎಫ್‌ಸಿ
2800 mAh ಬ್ಯಾಟರಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+