ಎಲ್‌ಜಿ ಕಡಿಮೆ ಬೆಲೆಯ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಆನ್‌ಲೈನ್‌ಲ್ಲಿ ಲಭ್ಯ
oi
-Ashwath
By Ashwath
ಎಲ್‌ಜಿ ಕಂಪೆನಿಯ ಕಡಿಮೆ ಬೆಲೆಯ ಡ್ಯುಯಲ್ ಸ್ಮಾರ್ಟ್‌ಫೋನ್ ಈಗ ಭಾರತದ ಮಾರುಕಟ್ಟೆಯಲ್ಲಿ ಲಭ್ಯವಿದೆ.ಎಲ್‌ಜಿ ಅಪ್ಟಿಮಸ್ ಎಲ್ 1 II ಡ್ಯುಯಲ್ ಹೆಸರಿನ ಸ್ಮಾರ್ಟ್‌ಫೋನ್ ಆನ್‌ಲೈನ್ ಶಾಪಿಂಗ್ ತಾಣ.ಹೋಮ್ ಶಾಪ್18.ಕಾಂ ಲಭ್ಯವಿದ್ದು 6,499 ಬೆಲೆಯಲ್ಲಿ ಖರೀದಿಸಬಹುದು.
ಸ್ಮಾರ್ಟ್‌ಫೋನ್ 10.29 x 5.92 x 1.22 ಸೆಂ.ಮೀ ಗಾತ್ರ, 1GHz ಪ್ರೊಸೆಸರ್,512MB ರ್‍ಯಾಮ್ ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್ ಒಳಗೊಂಡಿದೆ.
ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

ಎಲ್‌ಜಿ ಅಪ್ಟಿಮಸ್ ಎಲ್ 1 II ಡ್ಯುಯಲ್
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
3 ಇಂಚಿನ QVGA ಸ್ಕ್ರೀನ್(240x320 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1GHz ಪ್ರೊಸೆಸರ್
512MB ರ್‍ಯಾಮ್
4GB ಆಂತರಿಕ ಮೆಮೊರಿ
32GBವರೆಗೆ ವಿಸ್ತರಸಬಹುದಾದ ಶೇಖರಣಾ ಸಾಮರ್ಥ್ಯ
3 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
1540 mAh ಬ್ಯಾಟರಿ
Comments
Best Mobiles in India
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999
ಗಿಜ್ಬಾಟ್ನಲ್ಲಿ ತಕ್ಷಣದ ಮೊಬೈಲ್ ಮತ್ತು
ಗ್ಯಾಜೆಟ್ ಸುದ್ದಿಗಳನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ
Allow Notifications
You have already subscribed


Click it and Unblock the Notifications