ಎಲ್‌ಜಿಯಿಂದ ಮತ್ತೆರಡು ಸ್ಮಾರ್ಟ್‌ಫೋನ್‌ಗಳ ಬಿಡುಗಡೆ
ಎಲ್‌ಜಿ ಅಭಿಮಾನಿಗಳಿಗೆ ಗುಡ್ ನ್ಯೂಸ್. ಎಲ್‌ಜಿ ಅಪ್ಟಿಮಸ್ ಸರಣಿಯ ಎರಡು ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿದೆ. ಎರಡು ಸ್ಮಾರ್ಟ್‌ಫೋನ್‌ಗಳು ಜೆಲ್ಲಿಬೀನ್ ಓಎಸ್ ಹೊಂದಿದೆ.
ಆನ್‌ಲೈನ್ ಶಾಪಿಂಗ್‌ಗೆ ಇನ್ನಷ್ಟೆ ಈ ಸ್ಮಾರ್ಟ್‌ಫೋನ್ ಬರಬೇಕಿದೆ.ಈ ಎರಡು ಸ್ಮಾರ್ಟ್‌ಫೋನ್‌ಗಳಲ್ಲಿ ಡ್ಯುಯಲ್ ಸಿಮ್ ಬಳಸಬಹುದಾಗಿದೆ. ಈ ಸ್ಮಾರ್ಟ್‌ಫೋನ್‌ಗಳ ವಿಶೇಷತೆಗಳನ್ನು ಇಲ್ಲಿ ವಿವರಿಸಲಾಗಿದ್ದು ಒಂದೊಂದೆ ಪುಟ ತಿರುಗಿಸಿ ನೋಡಿಕೊಂಡು ಹೋಗಿ.
ಎಲ್‌ಜಿ ಕಂಪೆನಿ ಆಕರ್ಷಕ ಸ್ಮಾರ್ಟ್‌ಫೋನ್‌ಗಳಿಗಾಗಿ ಇಲ್ಲಿ ಭೇಟಿ ನೀಡಿ : ಗಿಜ್ಬಾಟ್ ಗ್ಯಾಲರಿ

ಎಲ್‌ಜಿ ಅಪ್ಟಿಮಸ್ ಎಲ್ 3
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್ಎಂ+ಜಿಎಸ್‌ಎಂ)
3.2 ಇಂಚಿನ ಐಪಿಎಸ್ ಎಲ್‌ಸಿಡಿ ಸ್ಕ್ರೀನ್(240 x 320 ಪಿಕ್ಸೆಲ್)
1GHz ಪ್ರೋಸೆಸರ್
5ಎಂಪಿ ಹಿಂದುಗಡೆ ಕ್ಯಾಮೆರಾ
512MB RAM
4GB ಆಂತರಿಕ ಮೆಮೋರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಜಿಪಿಎಸ್,ಬ್ಲೂಟೂತ್
1,540 mAh ಬ್ಯಾಟರಿ

ಅಪ್ಟಿಮಸ್ ಎಲ್7 2
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್ಎಂ+ಜಿಎಸ್‌ಎಂ)
4.7 ಇಂಚಿನ ಐಪಿಎಸ್ ಎಲ್‌ಸಿಡಿ ಕ್ಯಾಪಸಿಟೆಟಿವ್ ಟಚ್‌ಸ್ಕ್ರೀನ್(480 x 800 ಪಿಕ್ಸೆಲ್)
1GHz ಡ್ಯುಯಲ್ ಕೋರ್ ಪ್ರೋಸೆಸರ್
768MB RAM
4GB ಆಂತರಿಕ ಮೆಮೋರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
ವೈಫೈ,ಜಿಪಿಎಸ್,3ಜಿ
2,460 mAh ಬ್ಯಾಟರಿ
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999


Click it and Unblock the Notifications