2018 ರಲ್ಲಿ ಬಿಡುಗಡೆಗೊಂಡಿರುವ ಉತ್ತಮ ಬ್ಯಾಟರಿ ಬ್ಯಾಕ್ ಅಪ್ ಇರುವ ಫೋನ್ ಗಳು

|

ನೀವು ಉತ್ತಮ ಬ್ಯಾಟರಿ ಬ್ಯಾಕ್ ಅಪ್ ಇರುವ ಫೋನ್ ಗಳನ್ನು ಹುಡುಕುತ್ತಿದ್ದರೆ ನಮ್ಮ ಲಿಸ್ಟ್ ನ್ನು ಒಮ್ಮೆ ಖಂಡಿತ ನೋಡಿಕೊಳ್ಳಿ. ಈ ಕೆಳಗೆ ನಾವು ತಿಳಿಸಿರುವ ಫೋನ್ ಗಳಲ್ಲಿ ಬ್ಯಾಟರಿಗಳು ಕೆಲವು ಉತ್ತಮ ಫೀಚರ್ ಗಳೊಂದಿಗೆ ಬರುತ್ತವೆ. ಇವು 2018 ರಲ್ಲಿ ಬಿಡುಗಡೆಗೊಂಡಿರುವ ಉತ್ತಮ ಬ್ಯಾಟರಿ ಬ್ಯಾಕ್ ಅಪ್ ಇರುವ ಫೋನ್ ಗಳು. ಹಾಗಾದ್ರೆ ಫೋನ್ ಇತರೆ ಫೀಚರ್ ಗಳು ಮತ್ತು ಯಾವೆಲ್ಲ ಫೋನ್ ಗಳು ಈ ಲಿಸ್ಟ್ ನಲ್ಲಿವೆ ಎಂಬುದನ್ನು ನೋಡೋಣ.

ಬ್ಯಾಕ್ ಬೆರ್ರಿ ಇವಾಲ್ವ್

ಬ್ಯಾಕ್ ಬೆರ್ರಿ ಇವಾಲ್ವ್

ಪ್ರಮುಖ ವೈಶಿಷ್ಟ್ಯತೆಗಳು

• 5.99-ಇಂಚಿನ (2160×1080 ಪಿಕ್ಸಲ್) ಫುಲ್ HD+ 2.5D ಕರ್ವ್ಡ್ ಗ್ಲಾಸ್ ಡಿಸ್ಪ್ಲೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್

• ಇವಾಲ್ವ್ - 1.8GHz ಆಕ್ಟಾ-ಕೋರ್ ಸ್ನ್ಯಾಪ್ ಡ್ರ್ಯಾಗನ್ 450 14nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 506 GPU

• EvolveX - ಆಕ್ಟಾ-ಕೋರ್ ಸ್ನ್ಯಾಪ್ ಡ್ರ್ಯಾಗನ್ 660 14nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 512 GPU

• 4GB (Evolve) / 6GB (EvolveX) RAM, 64GB ಇಂಟರ್ನಲ್ ಸ್ಟೋರೇಜ್

• 2ಟಿಬಿವೆರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 8.1 (ಓರಿಯೋ)

• ಹೈಬ್ರಿಡ್ ಡುಯಲ್ SIM (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• Evolve - 13MP + 13MP ಡುಯಲ್ ಹಿಂಭಾಗದ ಕ್ಯಾಮರಾಗಳು ಜೊತೆಗೆ ಡುಯಲ್-ಟೋನ್ LED ಫ್ಲ್ಯಾಶ್, ಸ್ಯಾಮ್ ಸಂಗ್ S5K3L8 ಸೆನ್ಸರ್

• EvolveX - 12MP ಹಿಂಭಾಗದ ಕ್ಯಾಮರಾ ಮತ್ತು 13MPಸೆಕೆಂಡರಿ ಕ್ಯಾಮರಾ

• 16MP ಮುಂಭಾಗದ ಕ್ಯಾಮರಾ

• 4G VoLTE

• 4000mAh ಬ್ಯಾಟರಿ

ಮೊಟೋರೊಲಾ ಒನ್ ಪವರ್ (ಪಿ30 ನೋಟ್)

ಮೊಟೋರೊಲಾ ಒನ್ ಪವರ್ (ಪಿ30 ನೋಟ್)

ಪ್ರಮುಖ ವೈಶಿಷ್ಟ್ಯತೆಗಳು

• 6.2-ಇಂಚಿನ (2246 × 1080 ಪಿಕ್ಸಲ್) ಫುಲ್ HD+ ಡಿಸ್ಪ್ಲೇ ಜೊತೆಗೆ 19:9 ಅನುಪಾತ

• 1.8GHz ಆಕ್ಟಾ-ಕೋರ್ ಸ್ನ್ಯಾಪ್ ಡ್ರ್ಯಾಗನ್ 636 14nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 509 GPU

• 4GB, 64GB ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ SIM (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ಆಂಡ್ರಾಯ್ಡ್ 8.1 (ಓರಿಯೋ), ಆಂಡ್ರಾಯ್ಡ್ 9.0 (Pie)ಗೆ ಅಪ್ ಗ್ರೇಡ್ ಆಗಲಿದೆ

• 16MP ಹಿಂಭಾಗದ ಕ್ಯಾಮರಾ ಮತ್ತು 5MP ಸೆಕೆಂಡರಿ ಹಿಂಭಾಗದ ಕ್ಯಾಮರಾ

• 12MP ಮುಂಭಾಗದ ಕ್ಯಾಮರಾ

• 4G VoLTE

• 5000mAh (typical) / 4850mAh (minimum) ಬ್ಯಾಟರಿ ಜೊತೆಗೆ ಫಾಸ್ಟ್ ಚಾರ್ಜಿಂಗ್

ಶಿಯೋಮಿ ಪೋಕೋ ಎಫ್1 128ಜಿಬಿ

ಶಿಯೋಮಿ ಪೋಕೋ ಎಫ್1 128ಜಿಬಿ

ಪ್ರಮುಖ ವೈಶಿಷ್ಟ್ಯತೆಗಳು

• 6.18-ಇಂಚಿನ (2246 × 1080 ಪಿಕ್ಸಲ್) ಫುಲ್ HD+ 18.7:9 2.5D ಕರ್ವ್ಡ್ ಗ್ಲಾಸ್ ಡಿಸ್ಪ್ಲೇ, 1500:1 ಕಾಂಟ್ರ್ಯಾಸ್ಟ್ ಅನುಪಾತ, 84% NTSC color gamut, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ ಪ್ರೊಟೆಕ್ಷನ್

• ಆಕ್ಟಾ-ಕೋರ್ ಕ್ವಾಲ್ಕಂ ಸ್ನ್ಯಾಪ್ ಡ್ರ್ಯಾಗನ್ 845 ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 630 GPU

• 6GB/8GB LPDDR4x RAM

• 64GB / 128GB/256GB (UFS 2.1) ಸ್ಟೋರೇಜ್

• 256ಜಿಬಿವೆರೆಗೆ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 8.1 (ಓರಿಯೋ) ಜೊತೆಗೆ MIUI 9, ಆಂಡ್ರಾಯ್ಡ್ 9.0 (Pie)ಗೆ ಅಪ್ ಗ್ರೇಡ್ ಆಗಲಿದೆ

• ಹೈಬ್ರಿಡ್ ಡುಯಲ್ SIM (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• 12MP ಹಿಂಭಾಗದ ಕ್ಯಾಮರಾ ಮತ್ತು ಸೆಕೆಂಡರಿ 5MP ಕ್ಯಾಮರಾ

• 20MP ಮುಂಭಾಗದ ಕ್ಯಾಮರಾ

• ಡುಯಲ್ 4G+ VoLTE

• 4000mAh ಬ್ಯಾಟರಿ ಜೊತೆಗೆ ಕ್ವಾಲ್ಕಂ ಕ್ವಿಕ್ ಚಾರ್ಜ್ 3.0 ಫಾಸ್ಟ್ ಚಾರ್ಜಿಂಗ್

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ8 ಸ್ಟಾರ್

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ8 ಸ್ಟಾರ್

ಪ್ರಮುಖ ವೈಶಿಷ್ಟ್ಯತೆಗಳು

• 6.28-ಇಂಚಿನ FHD+ (1080×2220 ಪಿಕ್ಸಲ್) FHD+ ಸೂಪರ್ AMOLED ಇನ್ಫಿನಿಟಿ ಡಿಸ್ಪ್ಲೇ

• ಆಕ್ಟಾ-ಕೋರ್ ಸ್ನ್ಯಾಪ್ ಡ್ರ್ಯಾಗನ್ 660 14nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 512 GPU

• 6GB LPDDR4x RAM

• 64GB ಇಂಟರ್ನಲ್ ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 8.0 (ಓರಿಯೋ)

• ಡುಯಲ್ SIM

• 16MP ಪ್ರೈಮರಿ ಹಿಂಭಾಗದ ಕ್ಯಾಮರಾ ಮತ್ತು 24MP ಸೆಕೆಂಡರಿ ಹಿಂಭಾಗದ ಕ್ಯಾಮರಾ

• 24MP ಮುಂಭಾಗದ ಕ್ಯಾಮರಾ

• 4G VoLTE

• 3700mAh ಬ್ಯಾಟರಿ ಜೊತೆಗೆ ಅಡಾಪ್ಟೀವ್ ಫಾಸ್ಟ್ ಚಾರ್ಜಿಂಗ್

ಸ್ಯಾಮ್ ಸಂಗ್ ಗ್ಯಾಲಕ್ಸಿ ನೋಟ್ 9

ಸ್ಯಾಮ್ ಸಂಗ್ ಗ್ಯಾಲಕ್ಸಿ ನೋಟ್ 9

ಪ್ರಮುಖ ವೈಶಿಷ್ಟ್ಯತೆಗಳು

• 6.4-ಇಂಚಿನ ಕ್ವಾಡ್ HD+ (2960 × 1440 ಪಿಕ್ಸಲ್) ಸೂಪರ್ AMOLED ಇನ್ಫಿನಿಟಿ ಡಿಸ್ಪ್ಲೇ ಜೊತೆಗೆ 516ppi, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ ಪ್ರೊಟೆಕ್ಷನ್

• ಆಕ್ಟಾ-ಕೋರ್ ಕ್ವಾಲ್ಕಂ ಸ್ನ್ಯಾಪ್ ಡ್ರ್ಯಾಗನ್ 845 SoC ಜೊತೆಗೆ Adreno 630 GPU / ಆಕ್ಟಾ-ಕೋರ್ಸ್ಯಾಮ್ ಸಂಗ್ Exynos 9 Series 9810 ಪ್ರೊಸೆಸರ್ ಜೊತೆಗೆ Mali G72MP18 GPU

• 6GB LPDDR4x RAM ಜೊತೆಗೆ 128GB ಸ್ಟೋರೇಜ್ / 8GB LPDDR4x RAM ಜೊತೆಗೆ 512GB ಸ್ಟೋರೇಜ್ (UFS 2.1)

• 512ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 8.1 (ಓರಿಯೋ)

• ಸಿಂಗಲ್ / ಹೈಬ್ರಿಡ್ ಡುಯಲ್ SIM (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• 12MP ಪ್ರೈಮರಿ ಹಿಂಭಾಗದ ಕ್ಯಾಮರಾ ಮತ್ತು 12MP ಸೆಕೆಂಡರಿ ಹಿಂಭಾಗದ ಕ್ಯಾಮರಾ ಜೊತೆಗೆ f/2.4 ಅಪರ್ಚರ್

• 8MP ಆಟೋ ಫೋಕಸ್ ಮುಂಭಾಗದ ಕ್ಯಾಮರಾ

• 4G VoLTE

• 4000mAh ಬ್ಯಾಟರಿ

ಹುವಾಯಿ ನೋವಾ 3

ಹುವಾಯಿ ನೋವಾ 3

ಪ್ರಮುಖ ವೈಶಿಷ್ಟ್ಯತೆಗಳು

• 6.3-ಇಂಚಿನ (2340 x 1080 ಪಿಕ್ಸಲ್) ಫುಲ್ HD+ 19:5:9 3D ಕರ್ವ್ಡ್ ಗ್ಲಾಸ್ ಡಿಸ್ಪ್ಲೇ, 85% NTSC Color Gamut

• ಆಕ್ಟಾ-ಕೋರ್ ಹುವಾಯಿ Kirin 970 ಜೊತೆಗೆ 10nm ಪ್ರೊಸೆಸರ್ ಜೊತೆಗೆ Mali-G72 MP12 GPU, i7 co-ಪ್ರೊಸೆಸರ್, NPU, GPU ಟರ್ಬೋ

• 6GB RAM

• 128GB ಇಂಟರ್ನಲ್ ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 8.1 (ಓರಿಯೋ) ಜೊತೆಗೆ EMUI 8.2

• ಹೈಬ್ರಿಡ್ ಡುಯಲ್ SIM (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• 16MP ಹಿಂಭಾಗದ ಕ್ಯಾಮರಾ ಮತ್ತು ಸೆಕೆಂಡರಿ 24MP ಹಿಂಭಾಗದ ಕ್ಯಾಮರಾ ಜೊತೆಗೆ f/1.8 ಅಪರ್ಚರ್

• 24MP ಮುಂಭಾಗದ ಕ್ಯಾಮರಾಮತ್ತು ಸೆಕೆಂಡರಿ 2-ಮೆಗಾ ಪಿಕ್ಸಲ್ ಕ್ಯಾಮರಾ

• ಫಿಂಗರ್ ಪ್ರಿಂಟ್ ಸೆನ್ಸರ್

• ಡುಯಲ್ 4G VoLTE

• 3750mAh (typical) / 3650mAh (minimum) ಬ್ಯಾಟರಿ ಜೊತೆಗೆ ಫಾಸ್ಟ್ ಚಾರ್ಜಿಂಗ್

ಹಾನರ್ ಪ್ಲೇ

ಹಾನರ್ ಪ್ಲೇ

ಪ್ರಮುಖ ವೈಶಿಷ್ಟ್ಯತೆಗಳು

• 6.3-ಇಂಚಿನ (2340 x 1080 ಪಿಕ್ಸಲ್) ಫುಲ್ HD+ LCD 19:5:9 2.5D ಕರ್ವ್ಡ್ ಗ್ಲಾಸ್ ಡಿಸ್ಪ್ಲೇ, 85% NTSC color gamut

• ಆಕ್ಟಾ-ಕೋರ್ ಹುವಾಯಿKirin 970 (4 x 2.4 GHz A73+ 4 x 1.8 GHz A53) 10nm ಪ್ರೊಸೆಸರ್ ಜೊತೆಗೆ Mali-G72 MP12 GPU, i7 co-ಪ್ರೊಸೆಸರ್, NPU, GPU ಟರ್ಬೋ

• 4GB / 6GB LPDDR4X RAM ಜೊತೆಗೆ 64GB (UFS 2.1) ಇಂಟರ್ನಲ್ ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 8.1 (ಓರಿಯೋ) ಜೊತೆಗೆ EMUI 8.2

• ಹೈಬ್ರಿಡ್ ಡುಯಲ್ SIM (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• 16MP ಹಿಂಭಾಗದ ಕ್ಯಾಮರಾ ಮತ್ತು ಸೆಕೆಂಡರಿ 2MP ಹಿಂಭಾಗದ ಕ್ಯಾಮರಾ ಜೊತೆಗೆ f/2.4 ಅಪರ್ಚರ್

• 16MP ಮುಂಭಾಗದ ಕ್ಯಾಮರಾ

• ಡುಯಲ್ 4G VoLTE

• 3750mAh (typical) ಬ್ಯಾಟರಿ ಜೊತೆಗೆ ಫಾಸ್ಟ್ ಚಾರ್ಜಿಂಗ್

ಒಪ್ಪೋ ಫೈಂಡ್ X

ಒಪ್ಪೋ ಫೈಂಡ್ X

ಪ್ರಮುಖ ವೈಶಿಷ್ಟ್ಯತೆಗಳು

• 6.42-ಇಂಚಿನ (2340 x 1080 ಪಿಕ್ಸಲ್) ಫುಲ್ HD+ AMOLED 19:5:9 ಅನುಪಾತ ಪನೋರಮಿಕ್ ಆರ್ಕ್ ಡಿಸ್ಪ್ಲೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್

• 2.5GHz ಆಕ್ಟಾ-ಕೋರ್ ಕ್ವಾಲ್ಕಂ ಸ್ನ್ಯಾಪ್ ಡ್ರ್ಯಾಗನ್ 845 10nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 630 GPU

• 8GB RAM, 256GB ಸ್ಟೋರೇಜ್

• ಆಂಡ್ರಾಯ್ಡ್ 8.1 (ಓರಿಯೋ) ಜೊತೆಗೆ ColorOS 5.1

• ಡುಯಲ್ SIM (ನ್ಯಾನೋ + ನ್ಯಾನೋ)

• 16MP ಹಿಂಭಾಗದ ಕ್ಯಾಮರಾ ಮತ್ತು ಸೆಕೆಂಡರಿ 20MP ಹಿಂಭಾಗದ ಕ್ಯಾಮರಾ

• 25MP ಮುಂಭಾಗದ ಕ್ಯಾಮರಾ

• 4G VoLTE

• 3,730mAh (typical) / 3645mAh (minimum) ಬ್ಯಾಟರಿ ಜೊತೆಗೆ VOOC ಫ್ಲ್ಯಾಶ್ ಚಾರ್ಜ್ ಫಾಸ್ಟ್ ಚಾರ್ಜಿಂಗ್

ವಿವೋ ನೆಕ್ಸ್

ವಿವೋ ನೆಕ್ಸ್

ಪ್ರಮುಖ ವೈಶಿಷ್ಟ್ಯತೆಗಳು

• 6.59-ಇಂಚಿನ (2316×1080 ಪಿಕ್ಸಲ್) ಫುಲ್ HD+ ಸೂಪರ್ AMOLED 19.3:9 ಅನುಪಾತ ಡಿಸ್ಪ್ಲೇ, DCI-P3 color gamut

• 2.8GHz ಆಕ್ಟಾ-ಕೋರ್ ಸ್ನ್ಯಾಪ್ ಡ್ರ್ಯಾಗನ್ 845 64-bit 10nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 630 GPU

• 8GB RAM, 128GB ಸ್ಟೋರೇಜ್

• ಡುಯಲ್ SIM

• ಫನ್ ಟಚ್ OS 4.0 ಆಧಾರಿತ ಆಂಡ್ರಾಯ್ಡ್ 8.1 (ಓರಿಯೋ)

• 12MP ಡುಯಲ್ PD ಹಿಂಭಾಗದ ಕ್ಯಾಮರಾ ಜೊತೆಗೆ ಡುಯಲ್-ಟೋನ್ LED ಫ್ಲ್ಯಾಶ್, Sony IMX363 ಸೆನ್ಸರ್, 4-axis OIS, f/1.8 ಅಪರ್ಚರ್

• ಸೆಕೆಂಡರಿ 5MP ಕ್ಯಾಮರಾ ಜೊತೆಗೆ f/2.4 ಅಪರ್ಚರ್

• 8MP ಮುಂಭಾಗದ ಕ್ಯಾಮರಾ, f/2.0 ಅಪರ್ಚರ್

• ಇನ್-ಡಿಸ್ಪ್ಲೇ ಫಿಂಗರ್ ಪ್ರಿಂಟ್ ಸೆನ್ಸರ್

• ಡುಯಲ್ 4G VoLTE

• 4000mAh ಬ್ಯಾಟರಿ ಜೊತೆಗೆ 22.5W ಫಾಸ್ಟ್ ಚಾರ್ಜಿಂಗ್

ಹುವಾಯಿ ಪಿ20 ಪ್ರೋ

ಹುವಾಯಿ ಪಿ20 ಪ್ರೋ

ಪ್ರಮುಖ ವೈಶಿಷ್ಟ್ಯತೆಗಳು

• 6.1-ಇಂಚಿನ ( 2240 x 1080 ಪಿಕ್ಸಲ್) ಫುಲ್ HD+ OLED 2.5D ಕರ್ವ್ಡ್ ಗ್ಲಾಸ್ ಡಿಸ್ಪ್ಲೇ

• ಆಕ್ಟಾ-ಕೋರ್ ಹುವಾಯಿ Kirin 970 ಜೊತೆಗೆ 10nm ಪ್ರೊಸೆಸರ್ + i7 co-ಪ್ರೊಸೆಸರ್,Mali-G72 MP12 GPU, NPU

• 6GB RAM, 128GB ಇಂಟರ್ನಲ್ ಸ್ಟೋರೇಜ್

• ಆಂಡ್ರಾಯ್ಡ್ 8.1 (ಓರಿಯೋ) ಜೊತೆಗೆ EMUI 8.1

• Single / ಡುಯಲ್ SIM

• 40 MP + 20 MP + 8 MP (ಟೆಲಿಫೋಟೋ, f/2.4 ಅಪರ್ಚರ್)

• 24MP ಮುಂಭಾಗದ ಕ್ಯಾಮರಾ

• ಡುಯಲ್ 4G VoLTE

• 4000mAh ಬ್ಯಾಟರಿ ಜೊತೆಗೆ ಫಾಸ್ಟ್ ಚಾರ್ಜಿಂಗ್

ನೋಕಿಯಾ 7 ಪ್ಲಸ್

ನೋಕಿಯಾ 7 ಪ್ಲಸ್

ಪ್ರಮುಖ ವೈಶಿಷ್ಟ್ಯತೆಗಳು

• 6 ಇಂಚಿನ FHD+ 2.5D ಕರ್ವ್ಡ್ ಡಿಸ್ಪ್ಲೇ

• 2.2GHz ಕ್ವಾಲ್ಕಂ ಸ್ನ್ಯಾಪ್ ಡ್ರ್ಯಾಗನ್ 660 ಪ್ರೊಸೆಸರ್

• 4GB RAM

• 64GB ಆನ್-ಬೋರ್ಡ್ ಸ್ಟೋರೇಜ್

• 12MP + 13MP ಡುಯಲ್ ಕ್ಯಾಮರಾ ಜೊತೆಗೆ ಡುಯಲ್-ಟೋನ್ LED ಫ್ಲ್ಯಾಶ್ ಮತ್ತು PDAF ಮತ್ತು ZEISS ಆಪ್ಟಿಕ್ಸ್

• 16MP ಮುಂಭಾಗದ ಕ್ಯಾಮರಾ

• USB ಟೈಪ್-ಸಿ

• ಫಿಂಗರ್ ಪ್ರಿಂಟ್ ಸೆನ್ಸರ್

• 3300 MAh ಬ್ಯಾಟರಿ

ಸ್ಯಾಮ್ ಸಂಗ್ ಗ್ಯಾಲಕ್ಸಿ ಎಸ್9 ಪ್ಲಸ್ 128GB

ಸ್ಯಾಮ್ ಸಂಗ್ ಗ್ಯಾಲಕ್ಸಿ ಎಸ್9 ಪ್ಲಸ್ 128GB

ಪ್ರಮುಖ ವೈಶಿಷ್ಟ್ಯತೆಗಳು

• 6.2 ಇಂಚಿನ QHD+ ಸೂಪರ್ AMOLED ಡಿಸ್ಪ್ಲೇ

• ಆಕ್ಟಾ-ಕೋರ್ Exynos 9810/ಸ್ನ್ಯಾಪ್ ಡ್ರ್ಯಾಗನ್ 845 ಪ್ರೊಸೆಸರ್

• 6GB RAM ಜೊತೆಗೆ 64/128/256GB ROM

• ವೈ-ಫೈ

• NFC

• ಬ್ಲೂಟೂತ್

• ಡುಯಲ್ SIM

• ಡುಯಲ್ ಪಿಕ್ಸಲ್ 12MP ಹಿಂಭಾಗದ ಕ್ಯಾಮರಾ

• 8MP ಮುಂಭಾಗದ ಕ್ಯಾಮರಾ

• ಐರಿಸ್ ಸ್ಕ್ಯಾನರ್

• ಫಿಂಗರ್ ಪ್ರೆಂಟ್

• IP68

• 3500 MAh ಬ್ಯಾಟರಿ

ಹೆಚ್ ಟಿಸಿ ಯು11 ಪ್ಲಸ್

ಹೆಚ್ ಟಿಸಿ ಯು11 ಪ್ಲಸ್

ಪ್ರಮುಖ ವೈಶಿಷ್ಟ್ಯತೆಗಳು

• 6-ಇಂಚಿನ (2880 x 1440 ಪಿಕ್ಸಲ್) ಕ್ವಾಡ್ HD+ ಸೂಪರ್ LCD 6 ಡಿಸ್ಪ್ಲೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್

• 2.45GHz ಆಕ್ಟಾ-ಕೋರ್ ಕ್ವಾಲ್ಕಂ ಸ್ನ್ಯಾಪ್ ಡ್ರ್ಯಾಗನ್ 835 ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 540 GPU

• 6GB RAM

• 128GB ಇಂಟರ್ನಲ್ ಸ್ಟೋರೇಜ್

• 2ಟಿಬಿವೆರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 8.0 ಓರಿಯೋ ಜೊತೆಗೆ HTC Sense U.I

• ಹೈಬ್ರಿಡ್ ಡುಯಲ್ SIM (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• 12MP ಆಲ್ಟ್ರಾ ಪಿಕ್ಸಲ್ 3 ಹಿಂಭಾಗದ ಕ್ಯಾಮರಾ ಜೊತೆಗೆ ಡುಯಲ್ LED ಫ್ಲ್ಯಾಶ್

• 8MP ಮುಂಭಾಗದ ಕ್ಯಾಮರಾ

• 4G VoLTE

• 3930mAh ಇನ್-ಬಿಲ್ಟ್ ಬ್ಯಾಟರಿ ಜೊತೆಗೆ ಕ್ವಿಕ್ ಚಾರ್ಜ್3.0

ಹಾನರ್ ವಿ10 (ವ್ಯೂ 10)

ಹಾನರ್ ವಿ10 (ವ್ಯೂ 10)

ಪ್ರಮುಖ ವೈಶಿಷ್ಟ್ಯತೆಗಳು

• 5.99-ಇಂಚಿನ (2160 x 1080 ಪಿಕ್ಸಲ್) ಫುಲ್ HD+ 18:9 ಫುಲ್View ಡಿಸ್ಪ್ಲೇ

• ಆಕ್ಟಾ-ಕೋರ್ ಹುವಾಯಿ Kirin 970 (4 x 2.4 GHz A73+ 4 x 1.8 GHz A53) 10nm ಪ್ರೊಸೆಸರ್ + i7 co-ಪ್ರೊಸೆಸರ್, Mali-G72 MP12 GPU

• 4GB RAM ಜೊತೆಗೆ 64GB ಸ್ಟೋರೇಜ್, 6GB RAM, 64GB /128GB ಸ್ಟೋರೇಜ್, 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 8.0 (ಓರಿಯೋ) ಜೊತೆಗೆ EMUI 8.0

• ಹೈಬ್ರಿಡ್ ಡುಯಲ್ SIM (ನ್ಯಾನೋ SIM + ನ್ಯಾನೋ SIM / ಮೈಕ್ರೋ ಎಸ್ ಡಿ)

• 16MP (RGB) + 20MP (ಮೊನೋಕ್ರೋಮ್) ಡುಯಲ್ ಹಿಂಭಾಗದ ಕ್ಯಾಮರಾs

• 13MP ಮುಂಭಾಗದ ಕ್ಯಾಮರಾ

• 4G VoLTE

• 3750mAh (typical) / 3650mAh (minimum) ಬ್ಯಾಟರಿ ಜೊತೆಗೆ ಫಾಸ್ಟ್ ಚಾರ್ಜಿಂಗ್

Best Mobiles in India

English summary
These devices from our list are regarded as the best battery backup smartphones to be launched in 2018. These smartphones get replenished to the fullest in quick span, making your show to last much longer.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X