2018ರ ಬೆಸ್ಟ್ ಮೊಟೋ ಸ್ಮಾರ್ಟ್‌ಫೋನ್‌ಗಳು
2018 ರಲ್ಲಿ ಬಿಡುಗಡೆಗೊಂಡಿರುವ ಮೊಟೋ ಸ್ಮಾರ್ಟ್ ಫೋನ್ ಗಳು ಬಳಕೆದಾರರಿಗೆ ಆಯ್ಕೆಗೆ ಹೆಚ್ಚು ಅವಕಾಶಗಳನ್ನು ನೀಡಿದ್ದವು. ಈ ಡಿವೈಸ್ ಗಳು ಪವರ್ ಫುಲ್ ಆಗಿರುವ ಬ್ಯಾಟರಿಗಳನ್ನು ಒದಗಿಸುತ್ತವೆ. ಹಾಗಾಗಿ ಹೆಚ್ಚು ಸಮಯದವರೆಗೆ ನೀವು ನಿಮ್ಮ ಡಿವೈಸ್ ಗಳನ್ನು ಬಳಕೆ ಮಾಡಬಹುದು. ಇದಿಷ್ಟೇ ಅಲ್ಲದೆ ಕೆಲವು ಪ್ರಮುಖ ವೈಶಿಷ್ಟ್ಯತೆಗಳನ್ನು ಕೂಡ ಈ ಫೋನ್ ಗಳು ಹೊಂದಿವೆ. 2018 ರಲ್ಲಿ ಬಿಡುಗಡೆಗೊಂಡಿರುವ ಕೆಲವು ಬೆಸ್ಟ್ ಮೊಟೋರೊಲಾ ಸ್ಮಾರ್ಟ್ ಫೋನ್ ಗಳನ್ನು ನಾವಿಲ್ಲಿ ಪಟ್ಟಿ ಮಾಡಿದ್ದೇವೆ,

ಮೊಟೋರೊಲಾ ಒನ್ ಪವರ್
• 6.2-ಇಂಚಿನ (2246 × 1080 ಪಿಕ್ಸಲ್ಸ್) ಫುಲ್ HD+ ಡಿಸ್ಪ್ಲೇ ಜೊತೆಗೆ19:9 ಅನುಪಾತ
• 1.8GHz ಆಕ್ಟಾ-ಕೋರ್ ಸ್ನ್ಯಾಪ್ ಡ್ರ್ಯಾಗನ್ 636 14nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 509 GPU
• 4GB, 64GB ಸ್ಟೋರೇಜ್
• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ
• ಡುಯಲ್ SIM (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)
• ಆಂಡ್ರಾಯ್ಡ್ 8.1 (Oreo), ಆಂಡ್ರಾಯ್ಡ್ 9.0 (Pie) ಗೆ ಅಪ್ ಗ್ರೇಡ್ ಆಗಲಿದೆ
• 16MP ಹಿಂಭಾಗದ ಕ್ಯಾಮರಾ ಮತ್ತು 5MP ಸೆಕೆಂಡರಿ ಹಿಂಭಾಗದ ಕ್ಯಾಮರಾ
• 12MP ಮುಂಭಾಗದ ಕ್ಯಾಮರಾ
• 4G VoLTE
• 5000mAh (typical) / 4850mAh (minimum) ಬ್ಯಾಟರಿ ಜೊತೆಗೆ ಫಾಸ್ಟ್ ಚಾರ್ಜಿಂಗ್

ಮೊಟೋರೊಲಾ ಮೊಟೋ ಜಿ6
• 5.7-ಇಂಚಿನ (2160 x 1080 ಪಿಕ್ಸಲ್ಸ್) ಫುಲ್ HD+ 18:9 IPS 2.5D ಕರ್ವ್ಡ್ ಗ್ಲಾಸ್ ಡಿಸ್ಪ್ಲೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್
• 1.8GHz ಆಕ್ಟಾ-ಕೋರ್ಸ್ನ್ಯಾಪ್ ಡ್ರ್ಯಾಗನ್ 450 14nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 506 GPU
• 3GB RAM ಜೊತೆಗೆ 32GB ಇಂಟರ್ನಲ್ ಸ್ಟೋರೇಜ್
• 4GB RAM ಜೊತೆಗೆ 64GB ಇಂಟರ್ನಲ್ ಸ್ಟೋರೇಜ್
• 128ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ
• ಆಂಡ್ರಾಯ್ಡ್ 8.0 (Oreo)
• ಡುಯಲ್ SIM
• 12MP ಹಿಂಭಾಗದ ಕ್ಯಾಮರಾಮತ್ತು 5MP ಸೆಕೆಂಡರಿ ಹಿಂಭಾಗದಕ್ಯಾಮರಾ
• 16MP ಮುಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್
• ಫಿಂಗರ್ ಪ್ರಿಂಟ್ ಸೆನ್ಸರ್
• 4G VoLTE
• 3000mAh ಬ್ಯಾಟರಿ ಜೊತೆಗೆ ಟರ್ಬೋ ಚಾರ್ಜಿಂಗ್

ಮೊಟೋರೊಲಾ ಮೊಟೋ ಜಿ6 ಪ್ಲಸ್
• 5.93-ಇಂಚಿನ (2160 x 1080 ಪಿಕ್ಸಲ್ಸ್) ಫುಲ್ HD+ 18:9 IPS ಡಿಸ್ಪ್ಲೇ ಜೊತೆಗೆಕಾರ್ನಿಂಗ್ ಗೋರಿಲ್ಲಾ ಗ್ಲಾಸ್3 ಪ್ರೊಟೆಕ್ಷನ್
• 2.2 GHz ಆಕ್ಟಾ-ಕೋರ್ಸ್ನ್ಯಾಪ್ ಡ್ರ್ಯಾಗನ್ 630 14nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 508 GPU
• 6GB RAM
• 64GB ಇಂಟರ್ನಲ್ ಸ್ಟೋರೇಜ್
• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ
• ಆಂಡ್ರಾಯ್ಡ್ 8.0 (Oreo)
• ಡುಯಲ್ SIM
• 12MP ಹಿಂಭಾಗದ ಕ್ಯಾಮರಾಮತ್ತು 5MP ಸೆಕೆಂಡರಿ ಹಿಂಭಾಗದಕ್ಯಾಮರಾ
• 16MP ಮುಂಭಾಗದ ಕ್ಯಾಮರಾ
• 4G VoLTE
• 3200mAh ಬ್ಯಾಟರಿ ಜೊತೆಗೆ ಟರ್ಬೋ ಚಾರ್ಜಿಂಗ್

ಮೊಟೋರೊಲಾ ಮೊಟೋ Z3
• 6-ಇಂಚಿನ (1080 x 2160 ಪಿಕ್ಸಲ್ಸ್) ಫುಲ್ HD+ ಸೂಪರ್AMOLED ಡಿಸ್ಪ್ಲೇ ಜೊತೆಗೆಕಾರ್ನಿಂಗ್ ಗೋರಿಲ್ಲಾ ಗ್ಲಾಸ್3 ಪ್ರೊಟೆಕ್ಷನ್
• 2.45GHz ಆಕ್ಟಾ-ಕೋರ್ ಕ್ವಾಲ್ಕಂ ಸ್ನ್ಯಾಪ್ ಡ್ರ್ಯಾಗನ್ 835 ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 540 GPU
• 4GB RAM
• 64GB ಸ್ಟೋರೇಜ್
• 2ಟಿಬಿವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ
• ಆಂಡ್ರಾಯ್ಡ್ 8.1 (Oreo)
• 12MP ಡುಯಲ್ (ಮೊನೋಕ್ರೋಮ್ + RGB) rear ಕ್ಯಾಮರಾs
• 8MP ಮುಂಭಾಗದ ಕ್ಯಾಮರಾ
• 4G VoLTE
• 3000mAh ಬ್ಯಾಟರಿ ಜೊತೆಗೆ ಟರ್ಬೋ ಚಾರ್ಜಿಂಗ್

ಮೊಟೋರೊಲಾ ಮೊಟೋ ಜಿ6 ಪ್ಲೇ
• 5.7-ಇಂಚಿನ (1440 × 720 ಪಿಕ್ಸಲ್ಸ್) HD+ 18:9 IPS ಡಿಸ್ಪ್ಲೇ
• 1.4GHz ಆಕ್ಟಾ-ಕೋರ್64-bit ಸ್ನ್ಯಾಪ್ ಡ್ರ್ಯಾಗನ್ 430 (MSM8937) ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 505 GPU
• 3GB RAM
• 32GB ಇಂಟರ್ನಲ್ ಸ್ಟೋರೇಜ್
• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ
• ಆಂಡ್ರಾಯ್ಡ್ 8.0 (Oreo)
• ಡುಯಲ್ SIM
• 13MP ಹಿಂಭಾಗದ ಕ್ಯಾಮರಾಜೊತೆಗೆ LED ಫ್ಲ್ಯಾಶ್, PDAF,f/2.0 ಅಪರ್ಚರ್
• 8MP ಮುಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್
• ಫಿಂಗರ್ ಪ್ರಿಂಟ್ ಸೆನ್ಸರ್
• 4G VoLTE
• 4000mAh ಬ್ಯಾಟರಿ ಜೊತೆಗೆ ಟರ್ಬೋ ಚಾರ್ಜಿಂಗ್
• 4G VoLTE
• 3200mAh ಬ್ಯಾಟರಿ ಜೊತೆಗೆ ಟರ್ಬೋ ಚಾರ್ಜಿಂಗ್

ಮೊಟೋರೊಲಾ ಮೊಟೋ ಇ5 ಪ್ಲಸ್
• 5.99-ಇಂಚಿನ (1440 × 720 ಪಿಕ್ಸಲ್ಸ್) HD+ 18:9 IPS ಡಿಸ್ಪ್ಲೇ
• ಆಕ್ಟಾ-ಕೋರ್ಕ್ವಾಲ್ಕಂ ಸ್ನ್ಯಾಪ್ ಡ್ರ್ಯಾಗನ್ 430 ಜೊತೆಗೆ 64-bit ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 505 GPU
• 3GB RAM ಜೊತೆಗೆ 32GB ಇಂಟರ್ನಲ್ ಸ್ಟೋರೇಜ್
• 128ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ
• ಆಂಡ್ರಾಯ್ಡ್ 8.0 (Oreo)
• ಡುಯಲ್ SIM (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)
• 12MP ಹಿಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್
• 5MP ಮುಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್
• 4G VoLTE
• 5000mAh ಬ್ಯಾಟರಿ ಜೊತೆಗೆ ಫಾಸ್ಟ್ ಚಾರ್ಜಿಂಗ್ , 18 ಘಂಟೆಗಳ ವೀಡಿಯೋ ಬ್ಯಾಕ್ ಅಪ್

ಮೊಟೋರೊಲಾ ಮೊಟೋ Z3 ಪ್ಲೇ
• 6-ಇಂಚಿನ (1080 x 2160 ಪಿಕ್ಸಲ್ಸ್) ಫುಲ್ HD+ ಸೂಪರ್AMOLED ಡಿಸ್ಪ್ಲೇ ಜೊತೆಗೆಕಾರ್ನಿಂಗ್ ಗೋರಿಲ್ಲಾ ಗ್ಲಾಸ್ಪ್ರೊಟೆಕ್ಷನ್
• 1.8GHz ಆಕ್ಟಾ-ಕೋರ್ಸ್ನ್ಯಾಪ್ ಡ್ರ್ಯಾಗನ್ 636 14nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 509 GPU
• 4GB RAM ಜೊತೆಗೆ 32GB / 64GB ಸ್ಟೋರೇಜ್
• 2ಟಿಬಿವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ
• ಆಂಡ್ರಾಯ್ಡ್ 8.1 (Oreo)
• ಡುಯಲ್ SIM
• 12MP ಹಿಂಭಾಗದ ಕ್ಯಾಮರಾಮತ್ತು ಸೆಕೆಂಡರಿ 5MP rear ಕ್ಯಾಮರಾ
• 8MP ಮುಂಭಾಗದ ಕ್ಯಾಮರಾ
• 4G VoLTE
• 3000mAh ಬ್ಯಾಟರಿ ಜೊತೆಗೆ ಟರ್ಬೋ ಚಾರ್ಜಿಂಗ್

ಮೊಟೋರೊಲಾ ಮೊಟೋE5
• 5.7-ಇಂಚಿನ (1440 × 720 ಪಿಕ್ಸಲ್ಸ್) HD+ 18:9 IPS ಡಿಸ್ಪ್ಲೇ
• 1.4GHz ಕ್ವಾಡ್ ಕೋರ್ ಸ್ನ್ಯಾಪ್ ಡ್ರ್ಯಾಗನ್ 425 ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 308 GPU
• 2GB RAM ಜೊತೆಗೆ 16GB ಇಂಟರ್ನಲ್ ಸ್ಟೋರೇಜ್
• 128ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ
• ಆಂಡ್ರಾಯ್ಡ್ 8.0 (Oreo)
• ಸಿಂಗಲ್ / ಡುಯಲ್ SIM
• 13MP ಹಿಂಭಾಗದ ಕ್ಯಾಮರಾ
• 5MP ಮುಂಭಾಗದ ಕ್ಯಾಮರಾ
• 4G VoLTE
• 4000mAh ಬ್ಯಾಟರಿ ಜೊತೆಗೆ ಫಾಸ್ಟ್ ಚಾರ್ಜಿಂಗ್

ಮೊಟೋರೊಲಾ ಮೊಟೋ ಇ5 ಪ್ಲೇ
• 5.2 ಇಂಚಿನ HD ಡಿಸ್ಪ್ಲೇ
• 1.4GHz ಸ್ನ್ಯಾಪ್ ಡ್ರ್ಯಾಗನ್ 425/427 ಕ್ವಾಡ್ ಕೋರ್ ಪ್ರೊಸೆಸರ್
• 2GB RAM ಜೊತೆಗೆ 16GB ROM
• 8MP ಹಿಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್
• 5MP ಮುಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್
• VoLTE/ವೈ-ಫೈ
• ಬ್ಲೂಟೂತ್ 4.2
• ಸ್ಪ್ಯಾಶ್ ರೆಸಿಸ್ಟೆಂಟ್
• ಟರ್ಬೋ ಚಾರ್ಜಿಂಗ್
• ಫಿಂಗರ್ ಪ್ರಿಂಟ್ ಸೆನ್ಸರ್
• 2800 MAh ಬ್ಯಾಟರಿ

ಮೊಟೋರೊಲಾ ಪಿ30
• 6.2-ಇಂಚಿನ (2246 × 1080 ಪಿಕ್ಸಲ್ಸ್) ಫುಲ್ HD+ 2.5 ಕರ್ವ್ಡ್ ಗ್ಲಾಸ್ ಡಿಸ್ಪ್ಲೇ ಜೊತೆಗೆ19:9 ಅನುಪಾತ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ ಪ್ರೊಟೆಕ್ಷನ್
• 1.8GHz ಆಕ್ಟಾ-ಕೋರ್ಸ್ನ್ಯಾಪ್ ಡ್ರ್ಯಾಗನ್ 636 14nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 509 GPU
• 6GB RAM ಜೊತೆಗೆ 64GB / 128GB ಇಂಟರ್ನಲ್ ಸ್ಟೋರೇಜ್
• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ
• ಹೈಬ್ರಿಡ್ ಡುಯಲ್ SIM (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)
• ಆಂಡ್ರಾಯ್ಡ್ 8.1 (Oreo) ಜೊತೆಗೆ ZUI 4.0
• 16MP ಹಿಂಭಾಗದ ಕ್ಯಾಮರಾಮತ್ತು 5MP ಸೆಕೆಂಡರಿ ಹಿಂಭಾಗದ ಕ್ಯಾಮರಾ
• 12MP ಮುಂಭಾಗದ ಕ್ಯಾಮರಾ
• 4G VoLTE
• 3000mAh ಬ್ಯಾಟರಿ ಜೊತೆಗೆ ಫಾಸ್ಟ್ ಚಾರ್ಜಿಂಗ್


Click it and Unblock the Notifications








