ಮೇ ತಿಂಗಳಿನಲ್ಲಿ ಬಿಡುಗಡೆಯಾದ ಸ್ಮಾರ್ಟಫೋನ್‌ಗಳು
ಸ್ಮಾರ್ಟಫೋನ್ ಮಾರುಕಟ್ಟೆಗೆ ಹೊಸ ಹೊಸ ಸ್ಮಾರ್ಟಫೋನ್‌ಗಳು ಬರುತ್ತಲೇ ಇವೆ. ಕಳೆದ ಮೇ ತಿಂಗಳಿನಲ್ಲಿ ವಿವಿಧ ಕಂಪೆನಿಗಳು ಹೊಸ ಸ್ಮಾರ್ಟಫೋನ್ ಮತ್ತು ಫ್ಯಾಬ್ಲೆಟ್‌ನ್ನು ಭಾರತದ ಮಾರುಕಟ್ಟೆಗೆ ಪರಿಚಯಿಸಿದೆ. ಹೀಗಾಗಿ ಇಲ್ಲಿ ಕಳೆದ ತಿಂಗಳಿನಲ್ಲಿ ಹೊಸದಾಗಿ ಬಿಡುಗಡೆಯಾದ ಸ್ಮಾರ್ಟಫೋನ್ ಮತ್ತು ಫ್ಯಾಬ್ಲೆಟ್‌ಗಳ ಮಾಹಿತಿ ಮತ್ತು ಬೆಲೆಯನ್ನು ನೀಡಲಾಗಿದೆ .ಇದರಲ್ಲಿ ಕನಿಷ್ಟ ಮೂರು ಸಾವಿರದದಿಂದ ಗರಿಷ್ಟ 42 ಸಾವಿರದವರೆಗೆ ಬೆಲೆ ಇರುವ ಸ್ಮಾರ್ಟಫೋನ್‌ಗಳಿವೆ. ಒಂದೊಂದೆ ಪುಟ ತಿರುಗಿಸಿ ಮಾಹಿತಿಯನ್ನು ಓದಿಕೊಂಡು ಹೋಗಿ.
ಹೊಸದಾಗಿ ಮಾರುಕಟ್ಟೆಗೆ ಬಂದಿರುವ ಸ್ಮಾರ್ಟಫೋನ್‌ಗಳ ಫೋಟೋಗಳನ್ನು ವೀಕ್ಷಿಸಿಲು ಇಲ್ಲಿ ಭೇಟಿ ನೀಡಿ : ಗ್ಯಾಲರಿ

ಮೇ ತಿಂಗಳಿನಲ್ಲಿ ಬಿಡುಗಡೆಯಾದ ಸ್ಮಾರ್ಟಫೋನ್‌ಗಳು
ವಿಶೇಷತೆ :
4.7 ಇಂಚಿನ ಎಲ್‌ಸಿಡಿ ಕ್ಯಾಪಸಿಟೆಟಿವ್ ಟಚ್‌ಸ್ಕ್ರೀನ್(1920 x 1080 ಪಿಕ್ಸೆಲ್)
1.7GHz ಕ್ವಾಡ್ ಕೋರ್ ಸ್ನಾಪ್‌ಡ್ರಾಗನ್ ಪ್ರೋಸೆಸರ್
ಆಂಡ್ರಾಯ್ಡ್ 4.1.2 ಜೆಲ್ಲಿ ಬೀನ್ ಓಎಸ್
4 ಎಂಪಿ ಆಲ್ಟ್ರಾ ಪಿಕ್ಸೆಲ್ ಹಿಂದುಗಡೆ ಕ್ಯಾಮೆರಾ
2.1 ಎಂಪಿ ಮುಂದುಗಡೆ ಕ್ಯಾಮೆರಾ
2GB RAM
3ಜಿ,ವೈಫೈ,ಮೈಕ್ರೋ ಯುಎಸ್‌ಬಿ
32GB ಆಂತರಿಕ ಮೊಮೋರಿ
2,300 mAh ಬ್ಯಾಟರಿ
ಬೆಲೆ : 42,900

ಮೇ ತಿಂಗಳಿನಲ್ಲಿ ಬಿಡುಗಡೆಯಾದ ಸ್ಮಾರ್ಟಫೋನ್‌ಗಳು
ವಿಶೇಷತೆ:
ಡ್ಯುಯಲ್ ಸಿಮ್ (ಜಿಎಸ್‌ಎಂ+ ಜಿಎಸ್‌ಎಂ)
5 ಇಂಚಿನ ಎಲ್‌ಸಿಡಿ ಕ್ಯಾಪಸಿಟೆಟಿವ್ ಟಚ್ ಸ್ಕ್ರೀನ್
ಆಂಡ್ರಾಯ್ಡ್ 4.2.1 ಜೆಲ್ಲಿಬೀನ್ ಆಪರೇಟಿಂಗ್ ಸಿಸ್ಟಂ
1 GHz ಡ್ಯುಯಲ್ ಕೋರ್ ಪ್ರೋಸೆಸರ್
5 ಎಂಪಿ ಹಿಂದುಗಡೆ ಕ್ಯಾಮೆರಾ
0.3ಎಂಪಿ ಮುಂದುಗಡೆ ಕ್ಯಾಮೆರಾ
4 GBಆಂತರಿಕ ಮೆಮೋರಿ
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್,ಜಿಪಿಎಸ್
2000 mAh ಬ್ಯಾಟರಿ
ಬೆಲೆ : 9,590

ಮೇ ತಿಂಗಳಿನಲ್ಲಿ ಬಿಡುಗಡೆಯಾದ ಸ್ಮಾರ್ಟಫೋನ್‌ಗಳು
ವಿಶೇಷತೆ:
5 ಇಂಚಿನ ಐಪಿಎಸ್ ಟಚ್‌ಸ್ಕ್ರೀನ್(720X1280 ಪಿಕ್ಸೆಲ್)
ಆಂಡ್ರಾಯ್ಡ್ 4.2.1 ಜೆಲ್ಲಿಬೀನ್ ಓಎಸ್
ಕ್ವಾಡ್ ಕೋರ್ ಪ್ರೋಸೆಸರ್
12 ಎಂಪಿ ಹಿಂದುಗಡೆ ಕ್ಯಾಮೆರಾ
3 ಎಂಪಿ ಮುಂದುಗಡೆ ಕ್ಯಾಮೆರಾ
1GB RAM
4GB ಆಂತರಿಕ ಮೆಮೋರಿ
ವೈಫೈ,3ಜಿ,ಬ್ಲೂಟೂತ್
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,100mAh ಬ್ಯಾಟರಿ
ಬೆಲೆ: 12,499

ಮೇ ತಿಂಗಳಿನಲ್ಲಿ ಬಿಡುಗಡೆಯಾದ ಸ್ಮಾರ್ಟಫೋನ್‌ಗಳು
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.3 ಇಂಚಿನ ಮಲ್ಟಿಟಚ್ ಸ್ಕ್ರೀನ್
1.2GHz ಕ್ವಾಡ್ ಕೋರ್ ಸ್ನಾಪ್‌ಡ್ರಾಗನ್ ಪ್ರೋಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ(ಅಟೋ ಫೋಕಸ್,ಎಲ್‌ಎಇಡಿ ಫ್ಲ್ಯಾಶ್)
ಮುಂದುಗಡೆ ವಿಜಿಎ ಕ್ಯಾಮೆರಾ
512MB RAM
4GB ಆಂತರಿಕ ಮೆಮೋರಿ
ವೈಫೈ,3G,ಬ್ಲೂಟೂತ್,ಜಿಪಿಎಸ್
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,100 mAh ಬ್ಯಾಟರಿ
ಬೆಲೆ : 12,999

ಮೇ ತಿಂಗಳಿನಲ್ಲಿ ಬಿಡುಗಡೆಯಾದ ಸ್ಮಾರ್ಟಫೋನ್‌ಗಳು
ವಿಶೇಷತೆ:
4.7 ಇಂಚಿನ ಐಪಿಎಸ್ ಟಚ್‌ಸ್ಕ್ರೀನ್(1280 x 768 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5GHz ಕ್ವಾಡ್ ಕೋರ್ ಪ್ರೋಸೆಸೆರ್
2GB RAM
16GB ಆಂತರಿಕ ಮೆಮೋರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
ಎನ್‌ಎಫ್‌ಸಿ,ವೈರ್‌ಲೆಸ್ ಚಾರ್ಜಿಂಗ್,ವೈಫೈ,ಬ್ಲೂಟೂತ್
2,100 mAh ಬ್ಯಾಟರಿ
ಬೆಲೆ : 25990

ಮೇ ತಿಂಗಳಿನಲ್ಲಿ ಬಿಡುಗಡೆಯಾದ ಸ್ಮಾರ್ಟಫೋನ್‌ಗಳು
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಕ್ಯಾಪಸಿಟೆಟಿವ್ ಟಚ್‌ಸ್ಕ್ರೀನ್(854 x 480 ಪಿಕ್ಸೆಲ್)
ಆಂಡ್ರಾಯ್ಡ್ 4.1.2 ಜೆಲ್ಲಿ ಬೀನ್ ಓಎಸ್
1.2 GHz ಡ್ಯುಯಲ್ ಕೋರ್ ಮೀಡಿಯಾ ಟೆಕ್ ಪ್ರೋಸೆಸರ್
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
4GB ಆಂತರಿಕ ಮೆಮೋರಿ
512MB RAM
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
1800 mAh ಬ್ಯಾಟರಿ
ಬೆಲೆ :8499

ಮೇ ತಿಂಗಳಿನಲ್ಲಿ ಬಿಡುಗಡೆಯಾದ ಸ್ಮಾರ್ಟಫೋನ್‌ಗಳು
ವಿಶೇಷತೆ: ಡ್ಯುಯಲ್ ಸಿಮ್ (ಜಿಎಸ್‌ಎಂ+ಜಿಎಸ್‌ಎಂ)
3.5 ಇಂಚಿನ ಸ್ಕ್ರೀನ್(480 X 320 ಪಿಕ್ಸೆಲ್)
ಆಂಡ್ರಾಯ್ಡ್ 4.0 ಐಸಿಎಸ್ ಓಎಸ್
1GHz ಸಿಂಗಲ್ ಕೋರ್ ಪ್ರೋಸೆಸರ್
256MB RAM
2 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
512MB ಆಂತರಿಕ ಮೆಮೋರಿ
16GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,2G,ಬ್ಲೂಟೂತ್
1350mAh ಬ್ಯಾಟರಿ
ಬೆಲೆ : .3,299

ಮೇ ತಿಂಗಳಿನಲ್ಲಿ ಬಿಡುಗಡೆಯಾದ ಸ್ಮಾರ್ಟಫೋನ್‌ಗಳು
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕ್ಯಾಪಸಿಟೆಟಿವ್ ಟಚ್‌ಸ್ಕ್ರೀನ್(480 X 800 ಪಿಕ್ಸೆಲ್)
ಆಂಡ್ರಾಯ್ಡ್ 4.0 ಐಸಿಎಸ್ ಓಎಸ್
1GHz ಡ್ಯುಯಲ್ ಕೋರ್ ಪ್ರೋಸೆಸರ್
512MB RAM
8 ಎಂಪಿ ಹಿಂದುಗಡೆ ಕ್ಯಾಮೆರಾ (ಎಲ್‌ಇಡಿ ಫ್ಲ್ಯಾಶ್)
ಮುಂದುಗಡೆ 0.3 ಎಂಪಿ ಕ್ಯಾಮೆರಾ
ವೈಫೈ,ಬ್ಲೂಟೂತ್
2,100mAh ಬ್ಯಾಟರಿ
ಬೆಲೆ: 6,999

ಮೇ ತಿಂಗಳಿನಲ್ಲಿ ಬಿಡುಗಡೆಯಾದ ಸ್ಮಾರ್ಟಫೋನ್‌ಗಳು
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಐಪಿಎಸ್ ಟಚ್‌ಸ್ಕ್ರೀನ್(854 x 480 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1GB RAM
4GB ಆಂತರಿಕ ಮೆಮೋರಿ
1.2Ghz ಕ್ವಾಡ್ ಕೋರ್ ಪ್ರೋಸೆಸೆರ್
8 ಎಂಪಿ ಹಿಂದುಗಡೆ ಕ್ಯಾಮೆರಾ(ಡ್ಯುಯಲ್ ಎಲ್‌ಇಡಿ ಫ್ಲ್ಯಾಶ್)
2 ಎಂಪಿ ಮುಂದುಗಡೆ ಕ್ಯಾಮೆರಾ
32 GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ ಬ್ಲೂಟೂತ್,ವೈಫೈ,ಯುಎಸ್‌ಬಿ 2.0
2000 mAh ಬ್ಯಾಟರಿ
ಬೆಲೆ: 12,100

ಮೇ ತಿಂಗಳಿನಲ್ಲಿ ಬಿಡುಗಡೆಯಾದ ಸ್ಮಾರ್ಟಫೋನ್‌ಗಳು
ವಿಶೇಷತೆ:
6.3 ಇಂಚಿನ ಟಿಎಫ್‌ಟಿ ಎಚ್‌ಡಿ ಸ್ಕ್ರೀನ್(1280 x 720 ಪಿಕ್ಸೆಲ್)
1.7GHz ಡ್ಯುಯಲ್ ಕೋರ್ ಕ್ವಾರ್ಟೆಕ್ಸ್ ಎ-15 ಪ್ರೋಸೆಸೆರ್
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
1.9 ಎಂಪಿ ಮುಂದುಗಡೆ ಕ್ಯಾಮೆರಾ
16GB ಆಂತರಿಕ ಮೆಮೋರಿ
1.5GB RAM
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಎನ್‌ಎಫ್‌ಸಿ,ಮೈಕ್ರೋ ಯುಎಸ್‌ಬಿ 2.0,ವೈಫೈ,ಬ್ಲೂಟೂತ್4.0
3,200mAh ಬ್ಯಾಟರಿ
ಬೆಲೆ: 31,490

ಮೇ ತಿಂಗಳಿನಲ್ಲಿ ಬಿಡುಗಡೆಯಾದ ಸ್ಮಾರ್ಟಫೋನ್‌ಗಳು
ವಿಶೇಷತೆ:
ಡ್ಯುಯಲ್ ಸಿಮ್ (ಜಿಎಸ್‌ಎಂ+ಜಿಎಸ್‌ಎಂ)
5.8 ಇಂಚಿನ ಟಿಎಫ್‌ಟಿ ಕ್ಯಾಪಸಿಟೆಟಿವ್ ಟಚ್‌ಸ್ಕ್ರೀನ್(540 x 960 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.4GHz ಡ್ಯುಯಲ್ ಕೋರ್ ಪ್ರೋಸೆಸರ್
1.5GB RAM 8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
1.9 ಎಂಪಿ ಮುಂದುಗಡೆ ಕ್ಯಾಮೆರಾ
8GB ಆಂತರಿಕ ಮೆಮೋರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಮೈಕ್ರೋ ಯುಎಸ್‌ಬಿ 2.0,ವೈಫೈ,ಬ್ಲೂಟೂತ್4.0
2,600 mAh ಬ್ಯಟರಿ ಬೆಲೆ: 24,500

ಮೇ ತಿಂಗಳಿನಲ್ಲಿ ಬಿಡುಗಡೆಯಾದ ಸ್ಮಾರ್ಟಫೋನ್‌ಗಳು
ವಿಶೇಷತೆ:
ಆಂಡ್ರಾಯ್ಡ್ 4.1 ಜೆಲ್ಲಿಬೀನ್ ಓಎಸ್
4.3 ಇಂಚಿನ ಕ್ಯಾಪಸಿಟೆಟೆವ್ ಟಚ್‌ಸ್ಕ್ರೀನ್(854 x 480 ಪಿಕ್ಸೆಲ್)
1GHz ಡ್ಯುಯಲ್ ಕೋರ್ ಸ್ನಾಪ್‌ಡ್ರಾಗನ್ ಎಸ್4 ಪ್ಲಸ್ ಪ್ರೋಸೆಸರ್
1GB RAM
8GB ಆಂತರಿಕ ಮೆಮೋರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32GBವರೆಗೆ ವಿಸ್ತರಸಿಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್,ಜಿಪಿಎಸ್,ಎನ್‌ಎಫ್‌ಸಿ
1,750 mAh ಬ್ಯಾಟರಿ
ಬೆಲೆ:18,990


Click it and Unblock the Notifications








