ಗಣೇಶ ಚತುರ್ಥಿ ಎಂಐ ಸೂಪರ್ ಸೇಲ್ ಆಫರ್ - ಎಂಐ ಸ್ಮಾರ್ಟ್ ಫೋನ್ ಗಳಿಗೆ ಭರ್ಜರಿ ರಿಯಾಯಿತಿ
ಸದ್ಯ ನಡೆಯುತ್ತಿರುವ ಎಂಐ ಸೂಪರ್ ಸೇಲ್ ಅಗಸ್ಟ್ 31ರ ವರೆಗೆ ನಡೆಯಲಿದೆ. ಶಿಯೋಮಿ ಡಿವೈಸ್ ಗಳಿಗೆ ಈ ಸೇಲ್ ನಲ್ಲಿ ಭರ್ಜರಿ ರಿಯಾಯಿತಿ ದೊರೆಯುತ್ತದೆ. ಈ ಆಫರ್ ಗಳಿಂದಾಗಿ ಖಂಡಿತ ಚೌತಿ ಹಬ್ಬಕ್ಕೆ ಮತ್ತಷ್ಟು ರಂಗು ಸೇರಲಿದೆ. ಹಾಗಾದ್ರೆ ಯಾವೆಲ್ಲಾ ಎಂಐ ಫೋನ್ ಗಳು ರಿಯಾಯಿತಿಯಲ್ಲಿ ಸಿಗುತ್ತವೆ ಎಂಬ ಪಟ್ಟಿಯನ್ನು ಈ ಕೆಳಗೆ ಗಮನಿಸಿ.

ಎಕ್ಸ್ ಚೇಂಜ್ ಆಫರ್ ನಲ್ಲಿ 2,000 ರುಪಾಯಿ ಹೆಚ್ಚುವರಿ ರಿಯಾಯಿತಿಯನ್ನು ಕೂಡ ಎಂಐ.ಕಾಮ್ ನೀಡುತ್ತಿದೆ. ಡಿವೈಸ್ ಗಳಾಗಿರುವ ಎಂಐ ಎ2, ರೆಡ್ಮಿ ವೈ3, ಪೋಕೋ ಎಫ್1, ಮತ್ತು ರೆಡ್ಮಿ ನೋಟ್ 7 ಪ್ರೋ ಡಿವೈಸ್ ಗಳನ್ನು ನೀವು ಎಕ್ಸ್ ಚೇಂಜ್ ಮಾಡಿಕೊಳ್ಳಬಹುದು.
ಹೆಚ್ ಡಿಎಫ್ ಸಿ ಬ್ಯಾಂಕಿನ ಡೆಬಿಟ್ ಕಾರ್ಡ್ ಬಳಸಿ ಖರೀದಿಸುವ ಗ್ರಾಹಕರಿಗೆ ಹೆಚ್ಚುವರಿಯಾಗಿ 5% ಕ್ಯಾಷ್ ಬ್ಯಾಕ್ ಲಭ್ಯವಾಗುತ್ತದೆ.
ರೆಡ್ಮಿ ನೋಟ್ 6 ಪ್ರೋ ಖರೀದಿಸಿದರೆ 5,000 ದ ವರೆಗೆ ರಿಯಾಯಿತಿ ಸಿಗುತ್ತದೆ.ರೆಡ್ಮಿ 6, ರೆಡ್ಮಿ ವೈ2 ಮತ್ತು ರೆಡ್ಮಿ 6ಎ ಮತ್ತು ಇತರೆ ಕೆಲವು ಡಿವೈಸ್ ಗಳಿಗೆ 6,000 ದ ವರೆಗೆ ರಿಯಾಯಿತಿ ಇದೆ.

ರೆಡ್ಮಿ ನೋಟ್ 7 ಪ್ರೋ (ಎಂಐ ಎಕ್ಸ್ ಚೇಂಜ್ ನಲ್ಲಿ ಹೆಚ್ಚುವರಿಯಾಗಿ 1,000 ದ ವರೆಗೆ ರಿಯಾಯಿತಿ ಪಡೆಯಬಹುದು.)
ಪ್ರಮುಖ ವೈಶಿಷ್ಟ್ಯತೆಗಳು
• 6.3-ಇಂಚಿನ (2340 ×1080 ಪಿಕ್ಸಲ್ಸ್) ಫುಲ್ HD+ 19:5:9 2.5ಡಿ ಕರ್ವ್ಡ್ ಗ್ಲಾಸ್ LTPS ಇನ್-ಸೆಲ್ ಡಿಸ್ಪ್ಲೇ
• 2GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 675 ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 612 GPU
• 4GB LPDDR4x RAM ಜೊತೆಗೆ 64GB ಸ್ಟೋರೇಜ್
• 6GB LPDDR4x RAM ಜೊತೆಗೆ 128GB ಸ್ಟೋರೇಜ್
• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ
• ಆಂಡ್ರಾಯ್ಡ್ 9.0 (ಪೈ) ಜೊತೆಗೆ MIUI 10
• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)
• 48MP ಹಿಂಭಾಗದ ಕ್ಯಾಮರಾ + 5MP ಸೆಕೆಂಡರಿ ಕ್ಯಾಮರಾ
• 13MP ಮುಂಭಾಗದ ಕ್ಯಾಮರಾ
• ಡುಯಲ್ 4G VoLTE
• 4000mAh (ಟಿಪಿಕಲ್) / 3900mAh (ಮಿನಿಮಮ್) ಬ್ಯಾಟರಿ

ರೆಡ್ಮಿ ವೈ3 (ಎಂಐ ಎಕ್ಸ್ ಜೇಂಜ್ ಗೆ ಹೆಚ್ಚುವರಿಯಾಗಿ 1,000ರುಪಾಯಿವರೆಗೆ ರಿಯಾಯಿತಿ ಪಡೆಯಬಹುದು)
ಪ್ರಮುಖ ವೈಶಿಷ್ಟ್ಯತೆಗಳು
• 6.26-ಇಂಚಿನ (1520 × 720 ಪಿಕ್ಸಲ್ಸ್) HD+ 19:9 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ
• 1.8GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 632 14nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 506 GPU
• 3GB RAM ಜೊತೆಗೆ 32GB ಸ್ಟೋರೇಜ್ / 4GB RAM ಜೊತೆಗೆ 64GB ಸ್ಟೋರೇಜ್
• 512ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ
• ಆಂಡ್ರಾಯ್ಡ್ 9.0 (ಪೈ) ಜೊತೆಗೆ MIUI 10
• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)
• 12MP ಹಿಂಭಾಗದ ಕ್ಯಾಮರಾ + ಸೆಕೆಂಡರಿ 2MP ಕ್ಯಾಮರಾ
• 32MP ಮುಂಭಾಗದ ಕ್ಯಾಮರಾ
• ಡುಯಲ್ 4G VoLTE
• 4000mAh (ಟಿಪಿಕಲ್) / 3900mAh (ಮಿನಿಮಮ್) ಬ್ಯಾಟರಿ

ರೆಡ್ಮಿ ನೋಟ್ 6 ಪ್ರೋ (ರುಪಾಯಿ5,000ದ ವರೆಗೆ ಆಫರ್)
ಪ್ರಮುಖ ವೈಶಿಷ್ಟ್ಯತೆಗಳು
• 6.26-ಇಂಚಿನ (2280×1080 ಪಿಕ್ಸಲ್ಸ್) ಫುಲ್ HD+ 19:9 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ
• 1.8GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 636 14nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 509 GPU
• 6GB / 4GB LPDDR4x RAM ಜೊತೆಗೆ 64GB (eMMC 5.1) ಸ್ಟೋರೇಜ್
• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ
• ಆಂಡ್ರಾಯ್ಡ್ 8.1 (ಓರಿಯೋ) ಜೊತೆಗೆ MIUI 10
• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)
• 12MP ಹಿಂಭಾಗದ ಕ್ಯಾಮರಾ + ಸೆಕೆಂಡರಿ 5MP ಕ್ಯಾಮರಾ
• 20MP ಮುಂಭಾಗದ ಕ್ಯಾಮರಾ + ಸೆಕೆಂಡರಿ 2MP ಕ್ಯಾಮರಾ
• ಡುಯಲ್ 4G VoLTE
• 4000mAh (ಟಿಪಿಕಲ್) / 3900mAh (ಮಿನಿಮಮ್) ಬ್ಯಾಟರಿ

ರೆಡ್ಮಿ 6 ಪ್ರೋ (ರುಪಾಯಿ4,000ದ ವರೆಗೆ ರಿಯಾಯಿತಿ)
ಪ್ರಮುಖ ವೈಶಿಷ್ಟ್ಯತೆಗಳು
• 5.84-ಇಂಚಿನ FHD+ 18:9 ಡಿಸ್ಪ್ಲೇ
• 2GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 625 ಪ್ರೊಸೆಸರ್
• 3GB/4GB RAM ಜೊತೆಗೆ 32GB/64GB ROM
• ಹೈಬ್ರಿಡ್ ಡುಯಲ್ ಸಿಮ್
• 12MP + 5MP ಡುಯಲ್ ಹಿಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್
• 5MP ಮುಂಭಾಗದ ಕ್ಯಾಮರಾ
• 4G
• ಬ್ಲೂಟೂತ್ 4.2
• ಫಿಂಗರ್ ಪ್ರಿಂಟ್ ಸೆನ್ಸರ್
• ಇನ್ಫ್ರಾರೆಡ್ ಸೆನ್ಸರ್
• 4000mAh ಬ್ಯಾಟರಿ

ಪೋಕೋ ಎಫ್1 (ರುಪಾಯಿ8,000 ದ ವರೆಗೆ ರಿಯಾಯಿತಿ ಮತ್ತು ಎಂಐ ಎಕ್ಸ್ ಚೇಂಜ್ ನಲ್ಲಿ ಹೆಚ್ಚುವರಿಯಾಗಿ 2,000 ರುಪಾಯಿವರೆಗೆ ರಿಯಾಯಿತಿ)
ಪ್ರಮುಖ ವೈಶಿಷ್ಟ್ಯತೆಗಳು
• 6.18-ಇಂಚಿನ (2246 × 1080 ಪಿಕ್ಸಲ್ಸ್) ಫುಲ್ HD+ 18.7:9 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ
• ಆಕ್ಟಾ ಕೋರ್ ಕ್ವಾಲ್ಕಂ ಸ್ನ್ಯಾಪ್ ಡ್ರ್ಯಾಗನ್ 845 ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 630 GPU
• 6GB/8GB LPDDR4x RAM
• 64GB / 128GB/256GB (UFS 2.1) ಸ್ಟೋರೇಜ್
• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ
• ಆಂಡ್ರಾಯ್ಡ್ 8.1 (ಓರಿಯೋ) ಜೊತೆಗೆ MIUI 9, ಆಂಡ್ರಾಯ್ಡ್ 9.0 (ಪೈ)ಗೆ ಅಪ್ ಗ್ರೇಡ್ ಆಗಲಿದೆ.
• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)
• 12MP ಹಿಂಭಾಗದ ಕ್ಯಾಮರಾ + ಸೆಕೆಂಡರಿ 5MP ಕ್ಯಾಮರಾ
• 20MP ಮುಂಭಾಗದ ಕ್ಯಾಮರಾ
• ಡುಯಲ್ 4G+ VoLTE
• 4000mAh ಬ್ಯಾಟರಿ

ಶಿಯೋಮಿ ಎಂಐ ಎ2 (ರುಪಾಯಿ7,500ರ ವರೆಗೆ ರಿಯಾಯಿತಿ)
ಪ್ರಮುಖ ವೈಶಿಷ್ಟ್ಯತೆಗಳು
• 5.99-ಇಂಚಿನ (2160×1080 ಪಿಕ್ಸಲ್ಸ್) ಫುಲ್ HD+ 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ ಜೊತೆಗೆ 1500:1 ಕಾಂಟ್ರ್ಯಾಸ್ಟ್ ಅನುಪಾತ, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್
• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 660 14nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 512 GPU
• 4GB LPDDR4x RAM ಜೊತೆಗೆ 64GB (eMMC 5.1) ಸ್ಟೋರೇಜ್ / 6GB LPDDR4x RAM ಜೊತೆಗೆ 128GB (eMMC 5.1) ಸ್ಟೋರೇಜ್
• ಆಂಡ್ರಾಯ್ಡ್ 8.1 (ಓರಿಯೋ), ಆಂಡ್ರಾಯ್ಡ್ 9.0 (ಪೈ) ಗೆ ಅಪ್ ಗ್ರೇಡ್ ಆಗಲಿದೆ
• ಡುಯಲ್ ಸಿಮ್
• 12MP ಹಿಂಭಾಗದ ಕ್ಯಾಮರಾ + 20MP ಸೆಕೆಂಡರಿ ಕ್ಯಾಮರಾ
• 20MP ಮುಂಭಾಗದ ಕ್ಯಾಮರಾ
• ಡುಯಲ್ 4G VoLTE
• 3010mAh (ಟಿಪಿಕಲ್) / 2910mAh (ಮಿನಿಮಮ್) ಬ್ಯಾಟರಿ

ರೆಡ್ಮಿ ವೈ2 (ರುಪಾಯಿ6,000ದ ವರೆಗೆ ರಿಯಾಯಿತಿ)
ಪ್ರಮುಖ ವೈಶಿಷ್ಟ್ಯತೆಗಳು
• 5.99-ಇಂಚಿನ (1440 × 720 ಪಿಕ್ಸಲ್ಸ್) HD+ 18:9 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ
• 2GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 625 14nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 506 GPU
• 3GB RAM ಜೊತೆಗೆ 32GB ಸ್ಟೋರೇಜ್ / 4GB RAM ಜೊತೆಗೆ 64GB ಸ್ಟೋರೇಜ್
• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ
• ಆಂಡ್ರಾಯ್ಡ್ 8.1 (ಓರಿಯೋ) ಜೊತೆಗೆ MIUI 9
• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)
• 12MP ಹಿಂಭಾಗದ ಕ್ಯಾಮರಾ + ಸೆಕೆಂಡರಿ 5MP ಕ್ಯಾಮರಾ
• 16MP ಮುಂಭಾಗದ ಕ್ಯಾಮರಾ
• 4G VoLTE
• 3080mAh (ಟಿಪಿಕಲ್) / 3000mAh (ಮಿನಿಮಮ್) ಬ್ಯಾಟರಿ

ರೆಡ್ಮಿ 6ಎ (ರುಪಾಯಿ1,800ರವರೆಗೆ ರಿಯಾಯಿತಿ)
ಪ್ರಮುಖ ವೈಶಿಷ್ಟ್ಯತೆಗಳು
• 5.45-ಇಂಚಿನ (1440 × 720 ಪಿಕ್ಸಲ್ಸ್) HD+ 18:9 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ, 1000:1 ಕಾಂಟ್ರ್ಯಾಸ್ಟ್ ಅನುಪಾತ
• 2GHz ಕ್ವಾಡ್ ಕೋರ್ ಮೀಡಿಯಾ ಟೆಕ್ ಹೆಲಿಯೋ ಎ22 12nm ಪ್ರೊಸೆಸರ್ ಜೊತೆಗೆ IMG ಪವರ್VR GE-ಕ್ಲಾಸ್ GPU
• 2GB RAM
• 16GB / 32GB ಇಂಟರ್ನಲ್ ಸ್ಟೋರೇಜ್
• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ
• ಆಂಡ್ರಾಯ್ಡ್ 8.1 (ಓರಿಯೋ) ಜೊತೆಗೆ MIUI 9, MIUI 10 ಅಪ್ ಗ್ರೇಡ್ ಆಗಲಿದೆ
• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)
• 13MP ಹಿಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್
• 5MP ಮುಂಭಾಗದ ಕ್ಯಾಮರಾ, f/2.2 ಅಪರ್ಚರ್
• ಡುಯಲ್ 4G VoLTE
• 3000mAh (ಟಿಪಿಕಲ್) / 2900mAh (ಮಿನಿಮಮ್) ಬ್ಯಾಟರಿ

ರೆಡ್ಮಿ 6 (ರುಪಾಯಿ3,500 ದ ವರೆಗೆ ರಿಯಾಯಿತಿ)
ಪ್ರಮುಖ ವೈಶಿಷ್ಟ್ಯತೆಗಳು
• 5.45-ಇಂಚಿನ (1440 × 720 ಪಿಕ್ಸಲ್ಸ್) HD+ 18:9 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ, 1000:1 ಕಾಂಟ್ರ್ಯಾಸ್ಟ್ ಅನುಪಾತ,
• 2GHz ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ ಪಿ22 (MT6762) 12nm ಪ್ರೊಸೆಸರ್ ಜೊತೆಗೆ 650MHz IMG ಪವರ್VR GE8320 GPU
• 3GB RAM ಜೊತೆಗೆ 32GB / 64GB ಸ್ಟೋರೇಜ್
• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ
• ಆಂಡ್ರಾಯ್ಡ್ 8.1 (ಓರಿಯೋ) ಜೊತೆಗೆ MIUI 9, MIUI 10 ಗೆ ಅಪ್ ಗ್ರೇಡ್ ಆಗಲಿದೆ.
• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)
• 12MP ಹಿಂಭಾಗದ ಕ್ಯಾಮರಾ + ಸೆಕೆಂಡರಿ 5MP ಕ್ಯಾಮರಾ
• 5MP ಮುಂಭಾಗದ ಕ್ಯಾಮರಾ
• ಡುಯಲ್ 4G VoLTE
• 3000mAh (ಟಿಪಿಕಲ್) / 2900mAh (ಮಿನಿಮಮ್) ಬ್ಯಾಟರಿ
ಸೂಚನೆ:ಈ ಆಫರ್ ನ್ನು in.event.mi.com/in/mi-super-sale ನಲ್ಲಿ ಪಡೆದುಕೊಳ್ಳಬಹುದು.


Click it and Unblock the Notifications








