ಮೈಕ್ರೋಮ್ಯಾಕ್ಸ್‌ನಿಂದ ಮತ್ತೊಂದು ಸ್ಮಾರ್ಟಫೋನ್
oi
-Ashwath
By Ashwath
ಮೈಕ್ರೋಮ್ಯಾಕ್ಸ್ ಅಭಿಮಾನಿಗಳಿಗೆ ಗುಡ್‌ನ್ಯೂಸ್. ದೇಶಿಯ ಕಂಪೆನಿ ಮೈಕ್ರೋಮ್ಯಾಕ್ಸ್ ಹೊಸ ಸ್ಮಾರ್ಟಫೋನ್‌ನ್ನು ಭಾರತದ ಮಾರುಕಟ್ಟೆಗೆ ಪರಿಚಯಿಸಿದೆ.
ಡ್ಯುಯಲ್ ಸಿಮ್ ಮತ್ತು ಡ್ಯುಯಲ್ ಎಲ್‌ಇಡಿ ಫ್ಲ್ಯಾಶ್ ಹೊಂದಿರುವ ಈ ಸ್ಮಾರ್ಟಫೋನ್‌ನ್ನು ಗ್ರಾಹಕರು 12,100 ರೂ ನೀಡಿ ಆನ್‌ಲೈನ್ ತಾಣ infibeam ನಲ್ಲಿ ಖರೀದಿಸಬಹುದು.
ಮೈಕ್ರೋಮ್ಯಾಕ್ಸ್ ಕಂಪೆನಿಯ ಆಕರ್ಷಕ ಸ್ಮಾರ್ಟಫೋನ್‌ಗಳಿಗಾಗಿ ಇಲ್ಲಿ ಭೇಟಿ ನೀಡಿ : ಗಿಜ್ಬಾಟ್ ಗ್ಯಾಲರಿ

ಮೈಕ್ರೋಮ್ಯಾಕ್ಸ್ ಎ 110 ಕ್ಯೂ ಕ್ಯಾನ್‌ವಾಸ್ 2 ಪ್ಲಸ್
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಐಪಿಎಸ್ ಟಚ್‌ಸ್ಕ್ರೀನ್(854 x 480 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1GB RAM
4GB ಆಂತರಿಕ ಮೆಮೋರಿ
1.2Ghz ಕ್ವಾಡ್ ಕೋರ್ ಪ್ರೋಸೆಸೆರ್
8 ಎಂಪಿ ಹಿಂದುಗಡೆ ಕ್ಯಾಮೆರಾ(ಡ್ಯುಯಲ್ ಎಲ್‌ಇಡಿ ಫ್ಲ್ಯಾಶ್)
2 ಎಂಪಿ ಮುಂದುಗಡೆ ಕ್ಯಾಮೆರಾ
32 GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ ಬ್ಲೂಟೂತ್,ವೈಫೈ,ಯುಎಸ್‌ಬಿ 2.0
2000 mAh ಬ್ಯಾಟರಿ
Comments
Best Mobiles in India
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999
ಗಿಜ್ಬಾಟ್ನಲ್ಲಿ ತಕ್ಷಣದ ಮೊಬೈಲ್ ಮತ್ತು
ಗ್ಯಾಜೆಟ್ ಸುದ್ದಿಗಳನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ
Allow Notifications
You have already subscribed
Story first
published: Monday, May 27, 2013, 17:07 [IST]
Other articles published on May 27, 2013


Click it and Unblock the Notifications