ಆನ್‌ಲೈನ್‌ಲ್ಲಿ ಮೈಕ್ರೋಮ್ಯಾಕ್ಸ್ ಹೊಸ ಸ್ಮಾರ್ಟ್‌ಫೋನ್ ಖರೀದಿಸಿ
ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಸರಣಿಯ ಹೊಸ ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಪರಿಚಯಿಸಿದೆ.ಕ್ಯಾನ್‌ವಾಸ್ 2.2 ಹೆಸರಿನ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದ್ದು ಆನ್‌ಲೈನ್ ತಾಣದಲ್ಲಿ ಲಭ್ಯವಿದೆ.
73x145x9.7ಮಿ.ಮೀ ಗಾತ್ರ,147 ಗ್ರಾಂ ತೂಕದ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಎಲ್‌ಇಡಿ ಫ್ಲ್ಯಾಶ್ ಹೊಂದಿರುವ ಜಿ ಸೆನ್ಸರ್,ಲೈಟ್ ಸೆನ್ಸರ್,ಪ್ರಾಕ್ಸಿಮಿಟಿ ಸೆನ್ಸರ್‌ಗಳನ್ನು ಒಳಗೊಂಡಿದೆ.
ಮೈಕ್ರೋಮ್ಯಾಕ್ಸ್ ಎ114 ಕ್ಯಾನ್‌ವಾಸ್ 2.2
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕ್ಯೂ ಎಚ್‌ಡಿ ಸ್ಕ್ರೀನ್(960 x 540 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3 GHz ಕ್ವಾಡ್ ಕೋರ್ ಪ್ರೊಸೆಸರ್
1 GB ರ್‍ಯಾಮ್
4 GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
2 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,
2000 mAh ಬ್ಯಾಟರಿ
ಮೈಕ್ರೋಮ್ಯಾಕ್ಸ್ ಈ ಸ್ಮಾರ್ಟ್‌ಫೋನಿಗೆ 12,799 ಬೆಲೆಯನ್ನು ನಿಗದಿ ಪಡಿಸಿದ್ದರೂ ಕೆಲವು ಆನ್‌ಲೈನ್ ತಾಣಗಳಲ್ಲಿ ಮೈಕ್ರೋಮ್ಯಾಕ್ಸ್ ನಿಗದಿ ಮಾಡಿರುವ ಬೆಲೆಗಿಂತಲೂ ಕಡಿಮೆ ಬೆಲೆಯನ್ನು ನಿಗದಿ ಮಾಡಿದೆ.
ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ


Click it and Unblock the Notifications










