ಮೈಕ್ರೋಮ್ಯಾಕ್ಸ್‌ನಿಂದ ಮತ್ತೊಂದು ಫ್ಯಾಬ್ಲೆಟ್ ಬಿಡುಗಡೆ
ದೇಶಿಯ ಕಂಪೆನಿ ಮೈಕ್ರೋಮ್ಯಾಕ್ಸ್ ಮತ್ತೊಂದು ಕ್ಯಾನ್‌ವಾಸ್ ಸರಣಿಯ ಫ್ಯಾಬ್ಲೆಟ್‌ನ್ನು ಬಿಡುಗಡೆ ಮಾಡಿದೆ. ಕ್ಯಾನ್‌ವಾಸ್ 3ಡಿ ಫ್ಯಾಬ್ಲೆಟ್‌ನ್ನು ಬಿಡುಗಡೆ ಮಾಡುವ ಮೂಲಕ ಫ್ಯಾಬ್ಲೆಟ್ ಮಾರುಕಟ್ಟೆಯಲ್ಲಿ ತನ್ನ ಸ್ಪರ್ಧೆಯನ್ನು ಮತ್ತಷ್ಟು ಹೆಚ್ಚಿಸಿದೆ.
ಮೈಕ್ರೋಮ್ಯಾಕ್ಸ್ನ ಐದನೇ ಫ್ಯಾಬ್ಲೆಟ್ ಇದಾಗಿದ್ದು ಮೊನ್ನೆಯಷ್ಟೇ ಮೈಕ್ರೋಮ್ಯಾಕ್ಸ್‌ನ ಫ್ಯಾಬ್ಲೆಟ್ ಕ್ಯಾನ್‌ವಾಸ್ ವಿವಾ ಎ72 ಬೆಲೆ ಆನ್‌ಲೈನ್ ಶಾಪಿಂಗ್‌ನಲ್ಲಿ ದರ ಒಂದು ಸಾವಿರ ರೂಪಾಯಷ್ಟು ಕಡಿತಗೊಂಡಿತ್ತು. 5 ಇಂಚು ಹೊಂದಿರುವ ಈ ಫ್ಯಾಬ್ಲೆಟ್ ಈ ವಾರದಲ್ಲೇ ಮಾರುಕಟ್ಟೆಯಲ್ಲಿ ಲಭ್ಯವಾಗಲಿದೆ. ಗ್ರಾಹಕರು ಈ ಫ್ಯಾಬ್ಲೆಟ್‌ನ್ನ 9,999 ಬೆಲೆಯಲ್ಲಿ ಖರೀದಿಸಬಹುದಾಗಿದೆ.

ಮೈಕ್ರೋಮ್ಯಾಕ್ಸ್ ಕಂಪೆನಿಯ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಭೇಟಿ ನೀಡಿ : ಗಿಜ್ಬಾಟ್ ಗ್ಯಾಲರಿ
ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ 3ಡಿ
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಟಚ್‌ಸ್ಕ್ರೀನ್(480 x 800 ಪಿಕ್ಸೆಲ್)
ಆಂಡ್ರಾಯ್ಡ್ 4.1.2 ಜೆಲ್ಲಿ ಬೀನ್ ಓಎಸ್
1GHz ಡ್ಯುಯಲ್ ಕೋರ್ ಪ್ರೋಸೆಸರ್
4GB ಆಂತರಿಕ ಮೆಮೋರಿ
1GB RAM
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಬ್ಲೂಟೂತ್ 4.0,3ಜಿ,ವೈಫೈ,ಮೈಕ್ರೋ ಯುಎಸ್‌ಬಿ 2.0
2,000 mAh ಬ್ಯಾಟರಿ
ಬೆಲೆ: 9,999
ಇದನ್ನೂ ಓದಿ : ಹಾಲಿವುಡ್ ಸೆಲಬ್ರಿಟಿಗಳ ಕೈಯಲ್ಲಿರುವ ಸ್ಮಾರ್ಟ್‌ಫೋನ್‌ಗಳು
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470


Click it and Unblock the Notifications