ಶಕ್ತಿಶಾಲಿ ಬ್ಯಾಟರಿ ಹೊಂದಿರುವ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್‌ಗಳು
ಮೈಕ್ರೋಮ್ಯಾಕ್ಸ್ ಕಡಿಮೆ ಬೆಲೆಯಲ್ಲೇ 3000mAh ಬ್ಯಾಟರಿ ಹೊಂದಿರುವ ಹೊಸ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ.ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಜ್ಯೂಸ್ ಎ 177 ಹೆಸರಿನ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದ್ದು 8,490 ಬೆಲೆಯನ್ನು ನಿಗದಿಪಡಿಸಿದೆ.150.5 x 76.2 x 10.2 ಮಿ.ಮೀ ಗಾತ್ರ. 100.5 ಗ್ರಾಂ ತೂಕವನ್ನು ಸ್ಮಾರ್ಟ್‌ಫೋನ್ ಹೊಂದಿದ್ದು,ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್,1.3GHz ಡ್ಯುಯಲ್ ಕೋರ್ ಪ್ರೊಸೆಸರ್,1GB ರ್‍ಯಾಮ್,4GB ಆಂತರಿಕ ಮೆಮೊರಿಯನ್ನು ಒಳಗೊಂಡಿದೆ.
ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಜ್ಯೂಸ್ ಎ 177
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಸ್ಕ್ರೀನ್(854 x 480 ಪಿಕ್ಸೆಲ್)
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್
1.3GHz ಡ್ಯುಯಲ್ ಕೋರ್ ಪ್ರೊಸೆಸರ್
1GB ರ್‍ಯಾಮ್
4GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3000mAh ಬ್ಯಾಟರಿ
ಮೈಕ್ರೋಮ್ಯಾಕ್ಸ್ ಹೊಸ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿರುವ ಹಿನ್ನಲೆಯಲ್ಲಿ ಇಲ್ಲಿ ಈ ಸ್ಮಾರ್ಟ್‌ಫೋನ್‌ಗೆ ಫೈಟ್ ನೀಡಲಿರುವ 2000 mAh ಗಿಂತಲೂ ಹೆಚ್ಚಿನ ಆಂಪೀರ್ ಪರ್ ಅವರ್ ಹೊಂದಿರುವ 15 ಸಾವಿರದೊಳಗಿರುವ ಕೆಲವು ಸ್ಮಾರ್ಟ್‌ಫೋನ್‌ಗಳ ಮಾಹಿತಿಯಿದೆ.ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ ವಿಶೇಷತೆಯನ್ನು ನೋಡಿಕೊಂಡು ಹೋಗಿ.

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಪವರ್ ಎ96
ಬೆಲೆ:9598
ವಿಶೇಷತೆ:
5 ಇಂಚಿನ ಟಿಎಫ್‌ಟಿ ಸ್ಕ್ರೀನ್(480x854 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.3GHz ಮಿಡಿಯಾಟೆಕ್ ಕ್ವಾಡ್ ಕೋರ್ ಪ್ರೊಸೆಸರ್
512MB RAM
4GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ( ಎಲ್‌ಇಡಿಫ್ಲ್ಯಾಶ್)
ಮುಂದುಗಡೆ ವಿಜಿಎ ಕ್ಯಾಮೆರಾ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
4000mAh ಬ್ಯಾಟರಿ

ಜಿಯೋನೀ ಎಂ2
ಬೆಲೆ:10600
ವಿಶೇಷತೆ:
ಡ್ಯುಯಲ್ ಸಿಮ್
5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್( 854 x 480 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3 GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
4GB ಆಂತರಿಕ ಮೆಮೊರಿ
8MP ಹಿಂದುಗಡೆ ಕ್ಯಾಮೆರಾ
2MP ಎಂಪಿ ಮುಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,
4,200 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಜ್ಯೂಸ್
ಬೆಲೆ:8699
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಸ್ಕ್ರೀನ್(854 x 480 ಪಿಕ್ಸೆಲ್)
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್
1.3GHz ಡ್ಯುಯಲ್ ಕೋರ್ ಪ್ರೊಸೆಸರ್
1GB ರ್‍ಯಾಮ್
4GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3000mAh ಬ್ಯಾಟರಿ

ಐ ಬೆರ್‍ರಿ ಎಕ್ಸಸ್ ನ್ಯೂಕ್ಲಿಯಾ ಎನ್1
ಬೆಲೆ: 15990
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಫುಲ್ ಎಚ್‌ಡಿಸ ಸ್ಕ್ರೀನ್(1920 x 1080 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5 GHz ಕ್ವಾಡ್ ಕೋರ್ ಪ್ರೊಸೆಸರ್
1 ಜಿಬಿ ರ್‍ಯಾಮ್
4ಜಿಬಿ ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
8 ಎಂಪಿ ಮುಂದುಗಡೆ ಕ್ಯಾಮೆರಾ
32 ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2800 mAh ಬ್ಯಾಟರಿ

ಝೋಲೋ ಕ್ಯೂ 2000
ಬೆಲೆ:13499
ವಿಶೇಷತೆ:
ಡ್ಯುಯಲ್ ಸಿಮ್
5.5 ಇಂಚಿನ ಎಚ್‌ಡಿ ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
1ಜಿಬಿ ರ್‍ಯಾಮ್
8 ಜಿಬಿ ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32 ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2600 mAh ಬ್ಯಾಟರಿ

ಕಾರ್ಬನ್ ಎಸ್ 9 ಟೈಟಾನಿಯಂ
ಬೆಲೆ:9974
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
5.5 ಇಂಚಿನ ಐಪಿಎಸ್ ಕೆಪಾಸಿಟಿವ್ ಟಚ್‌ಸ್ಕ್ರೀನ್(1280 x 720 ಪಿಕ್ಸೆಲ್)
1.2GHz ಕ್ವಾಡ್‌ಕೋರ್ ಪ್ರೊಸೆಸರ್
16GB ಆಂತರಿಕ ಮೆಮೊರಿ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
13 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
5 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2,600mAh ಬ್ಯಾಟರಿ

ಝೋಲೋ ಕ್ಯೂ700 ಐ
ಬೆಲೆ: 9,999
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಕ್ಯೂಎಚ್‌ಡಿ ಐಪಿಎಸ್ ಸ್ಕ್ರೀನ್(960 x 540 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
2 ಎಂಪಿ ಮುಂದುಗಡೆ ಕ್ಯಾಮೆರಾ
ಬಿಎಸ್‌ಐ ಸೆನ್ಸರ್ ಸಹಿತ 8 ಎಂಪಿ ಹಿಂದುಗಡೆ ಕ್ಯಾಮೆರಾ
1 GB ರ್‍ಯಾಮ್
4 GB ಆಂತರಿಕ ಮೆಮೋರಿ
32 GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2400 mAh ಬ್ಯಾಟರಿ

ಮೋಟೋ ಜಿ
ಬೆಲೆ:12499
ವಿಶೇಷತೆ:
ಡ್ಯುಯಲ್ ಸಿಮ್
4.5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(1280 x 720 ಪಿಕ್ಸೆಲ್, 329ಪಿಪಿಐ)
ಆಂಡ್ರಾಯ್ಡ್ 4.3 ಜೆಲ್ಲಿ ಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
Adreno 305 ಗ್ರಾಫಿಕ್ ಪ್ರೊಸೆಸರ್
1GB RAM
8/16 GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಗ್ಲೋನಾಸ್,ಮೈಕ್ರೋ ಯುಎಸ್‌ಬಿ
2070 mAh ಬ್ಯಾಟರಿ

ಝೋಲೋ ಕ್ಯೂ 1000ಎಸ್
ಬೆಲೆ:13,842
ವಿಶೇಷತೆ:
5 ಇಂಚಿನ ಎಚ್‌ಡಿ ಐಪಿಎಸ್ ಟಚ್‌ಸ್ಕ್ರೀನ್(720x1280 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
16GB ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
ಮೆಮೊರಿ ವಿಸ್ತರಿಸಲು ಎಸ್‌ಡಿ ಕಾರ್ಡ್ ಸ್ಲಾಟ್ ಇಲ್ಲ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2500mAh ಬ್ಯಾಟರಿ

ಲೆನೊವೊ ಐಡಿಯಾಫೋನ್ ಎಸ್ 920
ಬೆಲೆ:14999
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.3 ಇಂಚಿನ ಎಚ್‌ಡಿ ಕೆಪಾಸಿಟಿವ್ ಟಚ್‌ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
4 GB ಆಂತರಿಕ ಮೆಮೋರಿ
1 GB RAM
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ 3ಜಿ,ವೈಫೈ,ಜಿಪಿಎಸ್/ಎಜಿಪಿಎಸ್,ಬ್ಲೂಟೂತ್
2250 mAh ಬ್ಯಾಟರಿ

ಐಬಾಲ್ ಆಂಡಿ 5.5 ಎನ್2 ಕ್ವಾಡ್ರೋ
ಬೆಲೆ:13950
ವಿಶೇಷತೆ:
ಡ್ಯುಯಲ್ ಸಿಮ್ (ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
5.5 ಇಂಚಿನ ಎಚ್‌ಡಿ ಐಪಿಎಸ್ ಸ್ಕ್ರೀನ್(720x1280 ಪಿಕ್ಸೆಲ್)
1.2 GHz ಕ್ವಾಡ್ ಕೋರ್ ಪ್ರೊಸೆಸರ್
1GB ರ್‍ಯಾಮ್
ಎಲ್‌ಇಡಿ ಫ್ಲ್ಯಾಶ್ ಹೊಂದಿರುವ 12 ಎಂಪಿ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
4GB ಆಂತರಿಕ ಮೆಮೊರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2500mAh ಬ್ಯಾಟರಿ


Click it and Unblock the Notifications