ಕಡಿಮೆ ಬೆಲೆಯ ಮೈಕ್ರೋಮ್ಯಾಕ್ಸ್ ಸ್ಮಾರ್ಟ್‌ಫೋನ್ ಬಿಡುಗಡೆ
ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್ ಖರೀದಿಸಬೇಕು ಅದರಲ್ಲೂ ಮೈಕ್ರೋಮ್ಯಾಕ್ಸ್ ಸ್ಮಾರ್ಟ್‌ಫೋನ್ ಖರೀದಿಸಬೇಕು ಎಂದು ಯೋಚಿಸುತ್ತಿದ್ದವರಿಗೆ ಗುಡ್‌ನ್ಯೂಸ್. ಮೈಕ್ರೋಮ್ಯಾಕ್ಸ್ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಇದಾಗಿದ್ದು, ಗ್ರಾಹಕರು 4,399 ಬೆಲೆಯಲ್ಲಿ ಖರೀದಿಸಬಹುದಾಗಿದೆ. ಜಿಂಜರ್‌ಬ್ರಿಡ್ ಆಪರೇಟಿಂಗ್ ಸಿಸ್ಟಂನೊಂದಿಗೆ ಈ ಸ್ಮಾರ್ಟ್‌ಫೋನ್ ಬಂದಿದೆಯಾದರೂ,1 GHz ಪ್ರೊಸೆಸರ್ ಹೊಂದಿದೆ. ಗ್ರಾಹಕರು ಈ ಸ್ಮಾರ್ಟ್‌ಫೋನ್‌ನ್ನು ಆನ್‌ಲೈನ್ ತಾಣ ಫ್ಲಿಪ್ ಕಾರ್ಟ್‌ನಲ್ಲಿ ಖರೀದಿಸಬಹುದು.
ಮೈಕ್ರೋಮ್ಯಾಕ್ಸ್ ಎ34
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
3.95 ಇಂಚಿನ ಕೆಪಾಸಿಟಿವ್ ಟಿಎಫ್‌ಟಿ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 2.3.5 ಜಿಂಜರ್‌ಬ್ರಿಡ್ ಓಎಸ್
1 GHz ಪ್ರೊಸೆಸರ್
2 ಎಂಪಿ ಹಿಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1350 mAh ಬ್ಯಾಟರಿ
ಇದನ್ನೂ ಓದಿ: ಡ್ಯುಯಲ್ ಕೋರ್ ಪ್ರೊಸೆಸರ್ ಮೈಕ್ರೋಮ್ಯಾಕ್ಸ್ ಸ್ಮಾರ್ಟ್‌ಫೋನ್‌ಗಳು
ಮೈಕ್ರೋಮ್ಯಾಕ್ಸ್ ಕಂಪೆನಿಯ ಆಕರ್ಷ್‌ಕ ಸ್ಮಾರ್ಟ್‌ಫೋನ್‌ಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

ಕಡಿಮೆ ಬೆಲೆಯ ಮೈಕ್ರೋಮ್ಯಾಕ್ಸ್ ಸ್ಮಾರ್ಟ್‌ಫೋನ್ ಬಿಡುಗಡೆ
ಮೈಕ್ರೋಮ್ಯಾಕ್ಸ್ ಎ34

ಕಡಿಮೆ ಬೆಲೆಯ ಮೈಕ್ರೋಮ್ಯಾಕ್ಸ್ ಸ್ಮಾರ್ಟ್‌ಫೋನ್ ಬಿಡುಗಡೆ
ಮೈಕ್ರೋಮ್ಯಾಕ್ಸ್ ಎ34

ಕಡಿಮೆ ಬೆಲೆಯ ಮೈಕ್ರೋಮ್ಯಾಕ್ಸ್ ಸ್ಮಾರ್ಟ್‌ಫೋನ್ ಬಿಡುಗಡೆ
ಮೈಕ್ರೋಮ್ಯಾಕ್ಸ್ ಎ34

ಕಡಿಮೆ ಬೆಲೆಯ ಮೈಕ್ರೋಮ್ಯಾಕ್ಸ್ ಸ್ಮಾರ್ಟ್‌ಫೋನ್ ಬಿಡುಗಡೆ
ಮೈಕ್ರೋಮ್ಯಾಕ್ಸ್ ಎ34

Click it and Unblock the Notifications