ಸದ್ಯದಲ್ಲೇ ಮೈಕ್ರೋಮ್ಯಾಕ್ಸ್ ಅಕ್ಟಾಕೋರ್ ಪ್ರೊಸೆಸರ್ ಸ್ಮಾರ್ಟ್‌ಫೋನ್ ಬಿಡುಗಡೆ
oi
-Ashwath
By Ashwath
ಮೈಕ್ರೋಮ್ಯಾಕ್ಸ್ ಅಭಿಮಾನಿಗಳಿಗೆ ಗುಡ್‌ನ್ಯೂಸ್.ಮೈಕ್ರೋಮ್ಯಾಕ್ಸ್ ಸದ್ಯದಲ್ಲೇ ಅಕ್ಟಾ ಕೋರ್ ಪ್ರೊಸೆಸರ್ ಹೊಂದಿರುವ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಲಿದೆ. MMXNewscaster ಟ್ವೀಟ್ ಮಾಡುವ ಮೂಲಕ ಈ ಸುದ್ದಿಯನ್ನು ಬಹಿರಂಗ ಪಡಿಸಿದೆ.
ಮೈಕ್ರೋಮ್ಯಾಕ್ಸ್ ಎ350 ಹೆಸರಿನ ಸ್ಮಾರ್ಟ್‌ಫೋನ್ ಇದಾಗಿದ್ದು,1.7 GHz ಅಕ್ಟಾ ಕೋರ್ ಮೀಡಿಯಾ ಟೆಕ್ ಪ್ರೊಸೆಸರ್, 5 ಇಂಚಿನ ಫುಲ್ ಎಚ್‌ಡಿ ಸ್ಕ್ರೀನ್,16 ಎಂಪಿ ಹಿಂದುಗಡೆ ಕ್ಯಾಮೆರಾ, ಮುಂದುಗಡೆ 5 ಎಂಪಿ ಕ್ಯಾಮೆರಾ,2ಜಿಬಿ ರ್‍ಯಾಮ್ ,4.2 ಜೆಲ್ಲಿ ಬೀನ್ ಓಎಸ್ ಒಳಗೊಂಡಿರುತ್ತದೆ ಎಂದು ಹೇಳಿದೆ. ಉಳಿದ ವಿಶೇಷತೆಗಳ ಬಗ್ಗೆ ಮಾಹಿತಿ ತಿಳಸಿಲ್ಲ.
ಈ ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಯಾವಾಗ ಬಿಡುಗಡೆಯಾಗುತ್ತದೆ ಎನ್ನುವುದನ್ನು ಮೈಕ್ರೋಮ್ಯಾಕ್ಸ್ ತಿಳಿಸಿಲ್ಲ.ಕೆಲವೊಂದು ದೇಶೀಯ ಮಾಧ್ಯಮಗಳು ಪ್ರಕಟಸಿರುವಂತೆ ಜನವರಿ 14ರೊಳಗೆ ಈ ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಬಿಡುಗಡೆಯಾಗುವ ಸಾಧ್ಯತೆಯಿದೆ.
Comments
Best Mobiles in India
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470
ಗಿಜ್ಬಾಟ್ನಲ್ಲಿ ತಕ್ಷಣದ ಮೊಬೈಲ್ ಮತ್ತು
ಗ್ಯಾಜೆಟ್ ಸುದ್ದಿಗಳನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ
Allow Notifications
You have already subscribed
Story first
published: Saturday, January 4, 2014, 18:36 [IST]
Other articles published on Jan 4, 2014


Click it and Unblock the Notifications