Home
ಮೊಬೈಲ್

ಮೈಕ್ರೋಮ್ಯಾಕ್ಸ್‌ನಿಂದ ಕಡಿಮೆ ಬೆಲೆಯ ಎರಡು ಸ್ಮಾರ್ಟ್‌ಫೋನ್‌ ಬಿಡುಗಡೆ

By Ashwath

ಮೈಕ್ರೋಮ್ಯಾಕ್ಸ್‌ ಎರಡು ಹೊಸ ಡ್ಯುಯಲ್‌ ಸಿಮ್‌ ಸ್ಮಾರ್ಟ್‌‌‌‌ಫೋನ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸಿದೆ. 5 ಇಂಚಿನ ಸ್ಕ್ರೀನ್‌ ಮೈಕ್ರೋಮ್ಯಾಕ್ಸ್‌ ಎ71 ಸ್ಮಾರ್ಟ್‌ಫೋನಿಗೆ 6,750 ರೂಪಾಯಿ ಬೆಲೆಯನ್ನು ನಿಗದಿ ಮಾಡಿದ್ದರೆ, 4.5 ಇಂಚಿನ ಕ್ಯಾನ್‌ವಾಸ್‌ ಮ್ಯಾಡ್‌ ಎ94 ಸ್ಮಾರ್ಟ್‌ಫೋನಿಗೆ 8490 ರೂಪಾಯಿ ಬೆಲೆಯನ್ನು ನಿಗದಿ ಮಾಡಿದೆ.

ಕ್ಯಾನ್‌ವಾಸ್‌ ಮ್ಯಾಡ್‌ ಸ್ಮಾರ್ಟ್‌ಫೋನ್‌ ಪ್ರಚಾರಕ್ಕಾಗಿ ಮೈಕ್ರೋಮ್ಯಾಕ್ಸ್‌ ಟಾಟಾ ಡೊಕೊಮೊದಂತೆ ವಿನೂತನ ತಂತ್ರವನ್ನು ಅನುಸರಿಸಿದೆ.ಪ್ರಿಲೋಡೆಡ್‌ ಆಗಿ ಹೊಸ ಮ್ಯಾಡ್‌ ಆಪ್‌ ಮೈಕ್ರೋಮ್ಯಾಕ್ಸ್‌ ತಯಾರಿಸಿದೆ.ಈ ಮ್ಯಾಡ್‌ ಆಪ್‌ನಲ್ಲಿ ರಿಜಿಸ್ಟಾರ್‍ ಮಾಡಿ ಕರೆ ಮಾಡುವ ಮೊದಲು ವಿಡಿಯೋಗಳನ್ನು ವೀಕ್ಷಿಸಿದಲ್ಲಿ ಗ್ರಾಹಕರಿಗೆ ಮೈಕ್ರೋಮ್ಯಾಕ್ಸ್‌ ಉಚಿತ ಪಾಯಿಂಟ್‌ ನೀಡುತ್ತದೆ. ಎಷ್ಟು ಪಾಯಿಂಟ್‌ ಪಡೆಯುತ್ತಿರೋ ಅಷ್ಟು ಮೊತ್ತದ ಕರೆನ್ಸಿಯನ್ನು ಮೈಕ್ರೋಮ್ಯಾಕ್ಸ್‌ ನೀಡಲಿದೆ.

ಮುಂದಿನ ಪುಟದಲ್ಲಿ ಈ ಎರಡು ಸ್ಮಾರ್ಟ್‌‌ಫೋನಿನ ವಿಶೇಷತೆ ಜೊತೆಗೆ ಜನವರಿಯಲ್ಲಿ ಬಿಡುಗಡೆಯಾದ ಹೊಸ ಮೈಕ್ರೋಮ್ಯಾಕ್ಸ್ ಸ್ಮಾರ್ಟ್‌‌ಫೋನ್‌ಗಳ ವಿವರವಿದೆ.ಒಂದೊಂದೆ ಪುಟವನ್ನು ತಿರುಗಿಸಿ ನೋಡಿಕೊಂಡು ಹೋಗಿ.

ಸ್ಮಾರ್ಟ್‌ಫೋನ್‌ಗಳ ಆಕರ್ಷ‌ಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ: ಗ್ಯಾಲರಿ

 ಮೈಕ್ರೋಮ್ಯಾಕ್ಸ್‌  ಕ್ಯಾನ್‌ವಾಸ್ ಎ71

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್ ಎ71

ಬೆಲೆ:7299

ವಿಶೇಷತೆ:
ಡ್ಯುಯಲ್ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್‌(480 x 800 ಪಿಕ್ಸೆಲ್‌)
ಆಂಡ್ರಾಯ್ಡ್‌ 4.1.2 ಜೆಲ್ಲಿ ಬೀನ್‌ ಓಎಸ್‌
1 GHz ಸಿಂಗಲ್‌ ಕೋರ್‌ ARM Cortex ಪ್ರೊಸೆಸರ್‌
512MB RAM
512 ಎಂಬಿ ಆಂತರಿಕ ಮೆಮೊರಿ
2 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಡಿ ಫ್ಲ್ಯಾಶ್‌)
ಮುಂದುಗಡೆ ವಿಜಿಎ ಕ್ಯಾಮೆರಾ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
2000 mAh ಬ್ಯಾಟರಿ

 ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಮ್ಯಾಡ್‌ ಎ94

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಮ್ಯಾಡ್‌ ಎ94

ಬೆಲೆ:8,490

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಕೆಪಾಸಿಟಿವ್‌ ಐಪಿಎಸ್‌ ಟಚ್‌‌ಸ್ಕ್ರೀನ್‌ (480 x 854 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.2 GHz ಕ್ವಾಡ್‌ ಕೋರ್‌‌ ಪ್ರೊಸೆಸರ್‌
512 ಎಂಬಿ RAM
4ಜಿಬಿ ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
5 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
1800 mAh ಬ್ಯಾಟರಿ

 ಮೈಕ್ರೋಮ್ಯಾಕ್ಸ್ ಬೋಲ್ಟ್‌ ಎ 59

ಮೈಕ್ರೋಮ್ಯಾಕ್ಸ್ ಬೋಲ್ಟ್‌ ಎ 59

ಬೆಲೆ:4,338

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
3.5 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(320 x 480 ಪಿಕ್ಸೆಲ್‌)
ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್‌ ಓಎಸ್‌
1GHz ಸಿಂಗಲ್‌ ಕೋರ್‌‌ ಪ್ರೊಸೆಸರ್‌
256ಎಂಬಿ RAM
512 ಎಂಬಿ ಆಂತರಿಕ ಮೆಮೊರಿ
2 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
16ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2ಜಿ,ವೈಫೈ,ಬ್ಲೂಟೂತ್‌‌,ಮೈಕ್ರೋ ಯುಎಸ್‌ಬಿ
1500 mAh ಬ್ಯಾಟರಿ

 ಮೈಕ್ರೋಮ್ಯಾಕ್ಸ್‌ ಬೋಲ್ಟ್‌ ಎ28

ಮೈಕ್ರೋಮ್ಯಾಕ್ಸ್‌ ಬೋಲ್ಟ್‌ ಎ28

ಬೆಲೆ:3550

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
3.5 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(320 x 480 ಪಿಕ್ಸೆಲ್‌)
1GHz ಸಿಂಗಲ್‌ ಕೋರ್‌ ಪ್ರೊಸೆಸರ್‌‌
ಆಂಡ್ರಾಯ್ಡ್‌ 2.3 ಜಿಂಜರ್‌ ಬ್ರಿಡ್‌ ಓಎಸ್‌
256 ಎಂಬಿ RAM
512 ಎಂಬಿ ಆಂತರಿಕ ಮೆಮೊರಿ
0.3 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2ಜಿ,ವೈಫೈ,ಬ್ಲೂಟೂತ್‌‌,ಮೈಕ್ರೋಯುಎಸ್‌ಬಿ
1500 mAh ಬ್ಯಾಟರಿ

 ಮೈಕ್ರೋಮ್ಯಾಕ್ಸ್‌ ಬೋಲ್ಟ್‌ ಎ66

ಮೈಕ್ರೋಮ್ಯಾಕ್ಸ್‌ ಬೋಲ್ಟ್‌ ಎ66

ಬೆಲೆ:5999

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ TFT FWVGA ಟಚ್‌ಸ್ಕ್ರೀನ್‌(480*854 ಪಿಕ್ಸೆಲ್‌)
ಆಂಡ್ರಾಯ್ಡ್‌ 4.1.2 ಜೆಲ್ಲಿ ಬೀನ್‌ ಓಎಸ್‌
1 Ghz ಸಿಂಗಲ್‌ ಕೋರ್‌ ಪ್ರೊಸೆಸರ್‌
512 ಎಂಬಿ ರ್‍ಯಾಮ್
512 ಎಂಬಿ ಆಂತರಿಕ ಮೆಮೊರಿ
2 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
ಮುಂದುಗಡೆ ಕ್ಯಾಮೆರಾ ನೀಡಿಲ್ಲ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌‌,ಜಿಪಿಎಸ್‌
1500 mAh ಬ್ಯಾಟರಿ

 ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಎಕ್ಸ್‌ ಎಲ್‌ ಎ119

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಎಕ್ಸ್‌ ಎಲ್‌ ಎ119

ಬೆಲೆ:13990

ವಿಶೇಷತೆ:
ಡ್ಯುಯಲ್ ಸಿಮ್‌
6 ಇಂಚಿನ ಐಪಿಎಸ್‌ ಸ್ಕ್ರೀನ್‌(960 ×540 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.3 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
5 ಎಂಪಿ ಮುಂದುಗಡೆ ಕ್ಯಾಮೆರಾ
1ಜಿಬಿ ರ್‍ಯಾಮ್‌‌
4ಜಿಬಿ ಆಂತರಿಕ ಮೆಮೊರಿ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌‌,ಜಿಪಿಎಸ್‌
2450mAh ಬ್ಯಾಟರಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+