Home
ಮೊಬೈಲ್

ಮೈಕ್ರೋಮ್ಯಾಕ್ಸ್‌ನಿಂದ ಮತ್ತೊಂದು ಸ್ಮಾರ್ಟ್‌ಫೋನ್‌ ಬಿಡುಗಡೆ

By Ashwath

ಮೈಕ್ರೋಮ್ಯಾಕ್ಸ್‌ ಕಂಪೆನಿಯ ಕ್ಯಾನ್‌ವಾಸ್ 4 ಇನ್ನೇನು ಮಾರುಕಟ್ಟೆಗೆ ಬರಬೇಕು ಎನ್ನುವಷ್ಟರಲ್ಲೇ ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಸರಣಿಯಲ್ಲೇ ಮತ್ತೊಂದು ಡ್ಯುಯಲ್‌ ಸಿಮ್‌ ಸ್ಮಾರ್ಟ್‌‌ಫೋನ್‌ ಬಿಡುಗಡೆ ಮಾಡಿದೆ. ಕ್ಯಾನ್‌ವಾಸ್ ಸರಣಿಯಲ್ಲಿ ಈ ಸ್ಮಾರ್ಟ್‌‌ಫೋನ್‌ ಬಿಡುಗಡೆ ಮಾಡಿದ್ದು ಈ ಸ್ಮಾರ್ಟ್‌‌ಫೋನ್‌ಗೆ ಮೈಕ್ರೋಮ್ಯಾಕ್ಸ್‌ ಎ 92 ಕ್ಯಾನ್‌ವಾಸ್ ಲೈಟ್‌ ಎಂದು ಹೆಸರಿಟ್ಟಿದೆ. ಆನ್‌ಲೈನ್‌ ಶಾಪಿಂಗ್‌ ತಾಣ ಫ್ಲಿಫ್‌ಕಾರ್ಟ್‌ನಲ್ಲಿ ಈ ಸ್ಮಾ‌ರ್ಟ್‌‌ಫೋನ್ ಲಭ್ಯವಿದ್ದು ಗ್ರಾಹಕರು 8,499 ರೂ. ನೀಡಿ ಖರೀದಿಸಬಹುದಾಗಿದೆ.

ಮೈಕ್ರೋಮ್ಯಾಕ್ಸ್‌ ಎ 92 ಕ್ಯಾನ್‌ವಾಸ್ ಲೈಟ್‌
ವಿಶೇಷತೆ:

  • ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
  • ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್‌ ಓಎಸ್
  • 5 ಇಂಚಿನ ಟಿಎಫ್‌ಟಿ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್ (480X854 ಪಿಕ್ಸೆಲ್‌)
  • 1 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
  • 512MB RAM
  • 4GB ಆಂತರಿಕ ಮೆಮೊರಿ
  • 5 ಎಂಪಿ ಹಿಂದುಗಡೆ ಕ್ಯಾಮೆರಾ(ಆಟೋ ಫೋಕಸ್‌,ಎಲ್‌ಇಡಿ ಫ್ಯ್ಲಾಶ್‌)
  • ಮುಂದುಗಡೆ ಕ್ಯಾಮೆರಾ ಸೌಲಭ್ಯ ನೀಡಿಲ್ಲ
  • 32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
  • 3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
  • 2000 mAh ಬ್ಯಾಟರಿ

ಇದನ್ನೂ ಓದಿ : ಜನ ಫೇಸ್‌ಬುಕ್‌ ತೊರೆಯಲು ಕಾರಣವೇನು?

ಮೈಕ್ರೋಮ್ಯಾಕ್ಸ್‌ ಎ 92 ಕ್ಯಾನ್‌ವಾಸ್ ಲೈಟ್‌

ಮೈಕ್ರೋಮ್ಯಾಕ್ಸ್‌ ಎ 92 ಕ್ಯಾನ್‌ವಾಸ್ ಲೈಟ್‌

ಮೈಕ್ರೋಮ್ಯಾಕ್ಸ್‌ ಎ 92 ಕ್ಯಾನ್‌ವಾಸ್ ಲೈಟ್‌

ಮೈಕ್ರೋಮ್ಯಾಕ್ಸ್‌ ಎ 92 ಕ್ಯಾನ್‌ವಾಸ್ ಲೈಟ್‌

ಮೈಕ್ರೋಮ್ಯಾಕ್ಸ್‌ ಎ 92 ಕ್ಯಾನ್‌ವಾಸ್ ಲೈಟ್‌

ಮೈಕ್ರೋಮ್ಯಾಕ್ಸ್‌ ಎ 92 ಕ್ಯಾನ್‌ವಾಸ್ ಲೈಟ್‌

ಮೈಕ್ರೋಮ್ಯಾಕ್ಸ್‌ ಎ 92 ಕ್ಯಾನ್‌ವಾಸ್ ಲೈಟ್‌

ಮೈಕ್ರೋಮ್ಯಾಕ್ಸ್‌ ಎ 92 ಕ್ಯಾನ್‌ವಾಸ್ ಲೈಟ್‌

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+