ಬೆಲೆ ಇಳಿಕೆಯಾಗಿರುವ ಮೈಕ್ರೋಮ್ಯಾಕ್ಸ್ ಜೆಲ್ಲಿ ಬೀನ್ ಸ್ಮಾರ್ಟ್‌ಫೋನ್‌ಗಳು
ಮಧ್ಯಮ ವರ್ಗದ ಗ್ರಾಹಕರು ಹೆಚ್ಚಾಗಿ ಖರೀದಿಸುತ್ತಿರುವ ಮೈಕ್ರೋ ಮ್ಯಾಕ್ಸ್ ಸ್ಮಾರ್ಟ್‌ಫೋನ್ ಬೆಲೆ ಕಡಿಮೆಯಾಗಿದೆ. ವಿಶ್ವದ ಟಾಪ್ ಮೊಬೈಲ್ ಕಂಪೆನಿಗಳ ದುಬಾರಿ ಬೆಲೆಯ ಸ್ಮಾರ್ಟ್‌ಫೋನ್‌ಲ್ಲಿರುವ ವಿಶೇಷತೆಗಳನ್ನು ಮೈಕ್ರೋಮ್ಯಾಕ್ಸ್ ಕಡಿಮೆ ಬೆಲೆಯಲ್ಲಿ ನೀಡುತ್ತಿರುವುದರಿಂದ ಅಥವಾ ದೇಶೀಯ ಕಂಪೆನಿ ಎನ್ನುವ ಕಾರಣವೋ ಗೊತ್ತಿಲ್ಲ, ಜನರು ಹೆಚ್ಚಾಗಿ ಮೈಕ್ರೋಮ್ಯಾಕ್ಸ್ ಸ್ಮಾರ್ಟ್‌ಫೋನ್‌ಗಳನ್ನು ಆನ್‌ಲೈನ್‌ಲ್ಲಿ ಹುಡುಕುವುದರ ಜೊತೆಗೆ ಖರೀದಿಸುತ್ತಿದ್ದಾರೆ.
ಹೀಗಾಗಿ ಹೊಸದಾಗಿ ನವರಾತ್ರಿ ಹಬ್ಬಕ್ಕೆ ಮೈಕ್ರೋಮ್ಯಾಕ್ಸ್ ಕಂಪೆನಿಯ ಜೆಲ್ಲಿ ಬೀನ್ ಓಎಸ್ ಹೊಂದಿರುವ ಸ್ಮಾರ್ಟ್‌ಫೋನ್ ಖರೀದಿಸಬೇಕು ಎಂದು ಯೋಚಿಸುತ್ತಿರುವ ಗ್ರಾಹಕರಿಗಾಗಿ ಬೆಲೆ ಇಳಿಕೆಯಾಗಿರುವ ಸ್ಮಾರ್ಟ್‌ಫೋನ್‌ಗಳ ಮಾಹಿತಿಯನ್ನು ನೀಡಲಾಗಿದೆ. ಆರಂಭದಲ್ಲಿ ಈ ಸ್ಮಾರ್ಟ್‌ಫೋನ್‌ಗಳಿಗೆ ನಿಗದಿಯಾಗಿದ್ದ ಬೆಲೆ ಮತ್ತು ಸದ್ಯದ ಮಾರುಕಟ್ಟೆಯಲ್ಲಿ ನಿಗದಿಯಾಗಿರುವ ಬೆಲೆಗಳ ಮಾಹಿತಿಯಿದ್ದು ಒಂದೊಂದೆ ಪುಟವನ್ನು ತಿರುಗಿಸಿ ಬೆಲೆಗಳನ್ನು ನೋಡಿಕೊಂಡು ಹೋಗಿ.ಇಷ್ಟವಾದಲ್ಲಿ ಹೊಸ ಮೈಕ್ರೋಮ್ಯಾಕ್ಸ್ ಸ್ಮಾರ್ಟ್‌ಫೋನ್ ಖರೀದಿಸಿ.
ಇದನ್ನೂ ಓದಿ:ಗೂಗಲ್‌ನ ಅತ್ಯಾಧುನಿಕ ಡೇಟಾ ಸೆಂಟರ್ ರೂಮ್‌ಗಳನ್ನು ನೋಡಿದ್ದೀರಾ?
ಮೈಕ್ರೋಮ್ಯಾಕ್ಸ್ ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

ಮೈಕ್ರೋಮ್ಯಾಕ್ಸ್ ನಂಬರ್ 2
ಐಡಿಸಿಯ ಇತ್ತೀಚಿನ ವರದಿ ಪ್ರಕಾರ ಭಾರತದ ಸ್ಮಾರ್ಟ್‌ಫೋನ್ ಮಾರುಕಟ್ಟೆ ಪಾಲಿನಲ್ಲಿ ಸ್ಯಾಮ್‌ಸಂಗ್ ನಂಬರ್ ಒನ್ ಸ್ಥಾನದಲ್ಲಿದ್ದರೆ, ಎರಡನೇ ಸ್ಥಾನವನ್ನು ಮೈಕ್ರೋಮ್ಯಾಕ್ಸ್ ಪಡೆದುಕೊಂಡಿದೆ.

ಮೈಕ್ರೋಮ್ಯಾಕ್ಸ್ ಎ111 ಕ್ಯಾನ್‌ವಾಸ್ ಡೂಡಲ್
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.3 ಇಂಚಿನ ಮಲ್ಟಿ ಟಚ್ ಸ್ಕ್ರೀನ್(480x854 ಪಿಕ್ಸೆಲ್)
ಆಂಡ್ರಾಯ್ಡ್ 4.1.2 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ 2 ಎಂಪಿ ಕ್ಯಾಮೆರಾ
512MB RAM
4GB ಆಂತರಿಕ ಮೆಮೋರಿ
ವೈಫೈ,3ಜಿ,ಬ್ಲೂಟೂತ್,ಜಿಪಿಎಸ್
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,100 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಎಚ್‌ಡಿ
ಹಿಂದಿನ ಬೆಲೆ:14,499
ಪ್ರಸ್ತುತ ಬೆಲೆ:12,990
ವಿಶೇಷತೆ:
5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್
1.2GHz ಕ್ವಾಡ್‌ಕೋರ್ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
4GB ಆಂತರಿಕ ಮೆಮೋರಿ
1GB RAM
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್,ಜಿಪಿಎಸ್,3ಜಿ
2,100 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಡೂಡಲ್ 2
ಹಿಂದಿನ ಬೆಲೆ:19,990
ಪ್ರಸ್ತುತ ಬೆಲೆ:17,799
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.7 ಇಂಚಿನ ಎಚ್‌ಡಿ ಐಪಿಎಸ್ ಕೆಪಾಸಿಟಿವ್ ಟಚ್‌ಸ್ಕ್ರೀನ್(1280 x 720 ಪಿಕ್ಸೆಲ್) ಆಂಡ್ರಾಯ್ಡ್ 4.2 ಜೆಲ್ಲಿಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
12 ಎಂಪಿ ಹಿಂದುಗಡೆ ಕ್ಯಾಮೆರಾ (ಡ್ಯುಯಲ್ ಎಲ್‌ಇಡಿ ಫ್ಲ್ಯಾಶ್)
5 ಎಂಪಿ ಮುಂದುಗಡೆ ಕ್ಯಾಮೆರಾ
12 GB ಆಂತರಿಕ ಮೆಮೋರಿ
1 GB RAM
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2600 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಎ 110 ಕ್ಯೂ ಕ್ಯಾನ್‌ವಾಸ್ 2 ಪ್ಲಸ್
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಐಪಿಎಸ್ ಟಚ್‌ಸ್ಕ್ರೀನ್(854 x 480 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1GB RAM
4GB ಆಂತರಿಕ ಮೆಮೋರಿ
1.2Ghz ಕ್ವಾಡ್ ಕೋರ್ ಪ್ರೋಸೆಸೆರ್
8 ಎಂಪಿ ಹಿಂದುಗಡೆ ಕ್ಯಾಮೆರಾ(ಡ್ಯುಯಲ್ ಎಲ್‌ಇಡಿ ಫ್ಲ್ಯಾಶ್)
2 ಎಂಪಿ ಮುಂದುಗಡೆ ಕ್ಯಾಮೆರಾ
32 GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ ಬ್ಲೂಟೂತ್,ವೈಫೈ,ಯುಎಸ್‌ಬಿ 2.0
2000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಫನ್ 76
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ FWVGA ಸ್ಕ್ರೀನ್(480x854 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿಬೀನ್ ಓಎಸ್
1.2GHz ಡ್ಯುಯಲ್ ಕೋರ್ ಪ್ರೊಸೆಸರ್
512MB RAM
4GB ಆಂತರಿಕ ಮೆಮೋರಿ
5ಎಂಪಿ ಹಿಂದುಗಡೆ ಕ್ಯಾಮೆರಾ
0.3ಎಂಪಿ ಮುಂದುಗಡೆ ಕ್ಯಾಮೆರಾ
2000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಎ 92 ಕ್ಯಾನ್‌ವಾಸ್ ಲೈಟ್
ಹಿಂದಿನ ಬೆಲೆ:8,499
ಪ್ರಸ್ತುತ ಬೆಲೆ:7999
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
5 ಇಂಚಿನ ಟಿಎಫ್‌ಟಿ ಕೆಪಾಸಿಟಿವ್ ಟಚ್‌ಸ್ಕ್ರೀನ್ (480X854 ಪಿಕ್ಸೆಲ್)
1 GHz ಡ್ಯುಯಲ್ ಕೋರ್ ಪ್ರೊಸೆಸರ್
512MB RAM
4GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ(ಆಟೋ ಫೋಕಸ್,ಎಲ್‌ಇಡಿ ಫ್ಯ್ಲಾಶ್)
ಮುಂದುಗಡೆ ಕ್ಯಾಮೆರಾ ಸೌಲಭ್ಯ ನೀಡಿಲ್ಲ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಮ್ಯೂಸಿಕ್ ಎ 88
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(854 x 480 ಪಿಕ್ಸೆಲ್)
ಆಂಡ್ರಾಯ್ಡ್ 4.1.2 ಜೆಲ್ಲಿ ಬೀನ್ ಓಎಸ್
1.2 GHz ಡ್ಯುಯಲ್ ಕೋರ್ ಮೀಡಿಯಾ ಟೆಕ್ ಪ್ರೊಸೆಸರ್
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
4GB ಆಂತರಿಕ ಮೆಮೋರಿ
512MB RAM
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
1800 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ 4
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.0 ಇಂಚಿನ ಎಚ್‌ಡಿ ಸ್ಕ್ರೀನ್ ( 720x1280 ಪಿಕ್ಸೆಲ್)
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
16GB ಆಂತರಿಕ ಮಮೋರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5ಎಂಪಿ ಮುಂದುಗಡೆ ಕ್ಯಾಮೆರಾ ವೈಫೈ,ಜಿಪಿಎಸ್,ಬ್ಲೂಟೂತ್,ಎನ್‌ಎಫ್‌ಸಿ,ಯುಎಸ್‌ಬಿ,3ಜಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,000mAH ಬ್ಯಾಟರಿ


Click it and Unblock the Notifications








