Just In
Don't Miss
- News
ಡೆಲ್ಲಿ ಗೆಲ್ಲಲು 'ಚುನಾವಣಾ ಚಾಣಕ್ಯ'ನ ಮೊರೆ ಹೋದ ಕೇಜ್ರಿವಾಲ್
- Finance
ಚಿನ್ನದ ಮೇಲೆ ಹೂಡಿಕೆ ಮಾಡಲು ಬೊಂಬಾಟ್ ಐಡಿಯಾಗಳು
- Education
IAF ನೇಮಕಾತಿ: ದ್ವಿತೀಯ ಪಿಯುಸಿ ಪಾಸ್ ?... ತಿಂಗಳಿಗೆ 33,000/-ರೂ ವೇತನ ಪಡೆಯುವ ಅವಕಾಶ
- Lifestyle
ಮೇಕಪ್ ಹಚ್ಚಿದಾಗ ಎಂದಿಗೂ ಈ ಕೆಲಸಗಳನ್ನು ಮಾಡಲೇಬೇಡಿ
- Automobiles
ಡಿ.21ರಂದು ಬಿಡುಗಡೆಯಾಗಲಿರುವ ಹೋಂಡಾ ಆಕ್ಟಿವಾ 6ಜಿ ಸ್ಪೆಷಲ್ ಏನು?
- Movies
ಕೆಜಿಎಫ್ ಚಾಪ್ಟರ್ 2 ಫಸ್ಟ್ ಲುಕ್ ಬಗ್ಗೆ ಸಂಜಯ್ ದತ್ ಹೇಳಿದ್ದೇನು?
- Sports
ಆಸ್ಟ್ರೇಲಿಯಾ vs ನ್ಯೂಜಿಲೆಂಡ್, 1ನೇ ಟೆಸ್ಟ್, Live: ಸ್ಟಾರ್ ಆಗಿ ಹೊಳೆದ ಸ್ಟಾರ್ಕ್
- Travel
ಹಳ್ಳಿಗಾಡಿನ ಸೊಗಡನ್ನು ಅನುಭವಿಸಲು ಬೆಂಗಳೂರಿನ ಸುತ್ತಮುತ್ತ ಇರುವ ಈ ಸುಂದರ ಗ್ರಾಮಗಳಿಗೆ ಹೋಗಿ ಬನ್ನಿ
ಮೈಕ್ರೊಮ್ಯಾಕ್ಸ್ 4G ಸ್ಮಾರ್ಟ್‌ಫೋನ್ ಭಾರತ್ 2 ಲಾಂಚ್...ಬೆಲೆ 3499 ರೂ.!!
ಭಾರತದ 4G ಮೊಬೈಲ್ ಮಾರುಕಟ್ಟೆಯನ್ನು ಆಕ್ರಮಿಸಿಕೊಳ್ಳಲು ಮುಂದಾಗಿರುವ ಮೈಕ್ರೊಮ್ಯಾಕ್ಸ್ ಕಂಪೆನಿ, ಭಾರತದ ಮಾರುಕಟ್ಟೆಗೆ ಅತ್ಯಂತ ಅಗ್ಗದ 4G ಸ್ಮಾರ್ಟ್‌ಫೋನ್ ಬಿಡುಗಡೆ ಮಾಡುತ್ತಿರುವ ಸುದ್ದಿ ಇತ್ತೀಚಿಗಷ್ಟೆ ಹೊರಬಿದ್ದಿತ್ತು.!!
ಟೆಲಿಕಾಂನಲ್ಲಿ ದೊಡ್ಡ ದರಸಮರವೇ ನಡೆಯುತ್ತಿದ್ದು, ಕಡಿಮೆಬೆಲೆ 4G ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡುತ್ತಿರುವ ಕಂಪೆನಿ ಇದನ್ನು ಎನ್‌ಕ್ಯಾಶ್ ಮಾಡಿಕೊಳ್ಳಲು ಮುಂದಾಗಿ ಇದೀಗ ಕೇವಲ 3449 ರೂಪಾಯಿಗಳಿಗೆ ಭಾರತ್ 2 ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ.
ಚಾರ್ಜಿಂಗ್ ಸಮಯದಲ್ಲಿ ಫೋನ್ ಬಳಕೆ ಸ್ಪೋಟಕ್ಕೆ ಕಾರಣವಲ್ಲ!! ಹಾಗಾದರೆ ನಿಜವಾದ ಕಾರಣ?
ಮೈಕ್ರೊಮ್ಯಾಕ್ಸ್ ಬಿಡುಗಡೆ ಮಾಡುತ್ತಿರುವ ಅತ್ಯಂತ ಕಡಿಮೆ ದರದ 4G ಸ್ಮಾರ್ಟ್‌ಫೋನ್ ಭಾರತ್ 2 ಇದೀಗ ರೀಟೆಲ್ ಶಾಪ್‌ಗಳಲ್ಲಿಯೂ ಲಭ್ಯವಿದ್ದು, ಭಾರತ್ 2 ಸ್ಮಾರ್ಟ್‌ಫೋನ್ ಏನೆಲ್ಲಾ ವಿಶೇಷತೆಗಳನ್ನು ಹೊಂದಿದೆ. ಎಂಬುದನ್ನು ಕೆಳಗಿನ ಸ್ಲೈಡರ್‌ಗಳಲ್ಲಿ ತಿಳಿಯಿರಿ.

ಕಡಿಮೆಬೆಲೆಯಲ್ಲಿ 4G ಸ್ಮಾರ್ಟ್‌ಫೋನ್!!
ಭಾರತದ ಸ್ಮಾರ್ಟ್‌ಫೋನ್ ಕಂಪೆನಿಗಳಲ್ಲಿ ಮುಂಚೂಣಿಯಲ್ಲಿರುವ ಮೈಕ್ರೊಮ್ಯಾಕ್ಸ್ ಕಡಿಮೆ ಬೆಲೆ ಸ್ಮಾರ್ಟ್‌ಫೋನ್‌ಗಳ ತಯಾರಿಕೆಯಲ್ಲಿ ಯಾವಾಗಲು ಮುಂದು. ಹಾಗಾಗಿ, ಜಿಯೋ ಬಂದ ನಂತರ ಟೆಲಿಕಾಂನಲ್ಲಿ ದೊಡ್ಡ ದರಸಮರವೇ ನಡೆಯುತ್ತಿದ್ದು, ಕಡಿಮೆಬೆಲೆಯಲ್ಲಿ ಭಾರತ್ 2 4G ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ!!

ಫೀಚರ್ ಏನು?
ಭಾರತ್ 2 ಸ್ಮಾರ್ಟ್‌ಫೋನ್ ಕ್ವಾಡ್‌ಕೋರ್ ಪ್ರೊಸೆಸರ್, 512MB RAM ಮತ್ತು 4GB ಆಂತರಿ ಮೆಮೊರಿಯನ್ನು ಹೊಂದಿದೆ. ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್ ಇದಾಗಿದ್ದು, ಫೀಚರ್ಸ್‌ನಲ್ಲಿ ಸ್ವಲ್ಪ ಹಿಂದೆ ಉಳಿದಿದೆ ಎನ್ನಬಹುದು.!!

ಆಪರೇಟಿಂಗ್ ಸಿಸ್ಟಮ್ ಯಾವುದು.?
ಇಷ್ಟು ಕಡಿಮೆ ಬೆಲೆಯಲ್ಲಿ 4G ಆಯ್ಕೆ ಹೊಂದಿರುವ ಭಾರತ್ 2 ಆಂಡ್ರಾಯ್ಡ್ ಮಾರ್ಶಮಲ್ಲೊ 6.0 ಆಪರೇಟಿಂಗ್ ಸಿಸ್ಟಮ್ ಹೊಂದಿದೆ. ಹೀಗಾಗಲೇ ಹಳೆಯ ಮಾಡೆಲ್ ಆಗಿರುವ ಮಾರ್ಶಮಲ್ಲೊ 6.0 ಆಪರೇಟಿಂಗ್ ಸಿಸ್ಟಮ್ ಗುಣಮಟ್ಟಕ್ಕೆ ಹೆಸರುವಾಸಿ.!!

60 ಲಕ್ಷ ಮಾರಾಟದ ಗುರಿ.!!
ಮೊದಲೇ ಹೇಳಿದಂತೆ 4G ಮಾರುಕಟ್ಟೆಯನ್ನು ಆಕ್ರಮಿಸುವ ಗುರಿಯನ್ನು ಮೈಕ್ರೊಮ್ಯಾಕ್ಸ್ ಹೊಂದಿದ್ದು, ಕೇವಲ ಒಂದು ತಿಂಗಳಿನಲ್ಲಿ 60 ಲಕ್ಷ ಭಾರತ್ 2 ಸ್ಮಾರ್ಟ್‌ಫೋನ್ ಅನ್ನು ಮಾರಾಟ ಮಾಡುವ ಗುರಿಯನ್ನು ಹೊಂದಿದೆ.
-
22,990
-
29,999
-
14,999
-
28,999
-
34,999
-
1,09,894
-
15,999
-
36,591
-
79,999
-
71,990
-
14,999
-
9,999
-
64,900
-
34,999
-
15,999
-
25,999
-
46,669
-
19,999
-
17,999
-
9,999
-
22,160
-
18,200
-
18,270
-
22,300
-
32,990
-
33,530
-
14,030
-
6,990
-
20,340
-
12,790