ಮೈಕ್ರೋಮ್ಯಾಕ್ಸ್‌ನಿಂದ ಹೊಸ ಸ್ಮಾರ್ಟ್‌ಫೋನ್
ಮೈಕ್ರೋಮ್ಯಾಕ್ಸ್ ಅಭಿಮಾನಿಗಳಿಗೆ ಒಂದು ಗುಡ್ ನ್ಯೂಸ್. ಕಳೆದ ನಾಲ್ಕು ತಿಂಗಳಿನಿಂದ ಕ್ಯಾನ್‌ವಾಸ್ ಸರಣಿಯಲ್ಲಿ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡುತ್ತಿದ್ದ ಮೈಕ್ರೋಮ್ಯಾಕ್ಸ್ ಈಗ ಬ್ಲಿಂಗ್(Bling) ಸರಣಿಯಲ್ಲಿ ತನ್ನ ಫೋನ್ ಬಿಡುಗಡೆ ಮಾಡಲು ಮುಂದಾಗಿದೆ. ಈ ಸಂಬಂಧ ಹೊಸ ಸ್ಮಾರ್ಟ್‌ಫೋನ್ ಮಾಹಿತಿ ಆನ್‌ಲೈನ್ ಶಾಪಿಂಗ್ ತಾಣದಲ್ಲಿ ಪ್ರಕಟಗೊಂಡಿದೆ. ಆನ್‌ಲೈನ್ ಶಾಪಿಂಗ್ ತಾಣ ಫ್ಲಿಪ್‌ಕಾರ್ಟ್‌ನಲ್ಲಿ ಈ ಸ್ಮಾರ್ಟ್‌ಫೋನ್ ಬಗ್ಗೆ ಮಾಹಿತಿ ಪ್ರಕಟಗೊಂಡಿದ್ದು ಸದ್ಯದಲ್ಲೇ ಮಾರುಕಟ್ಟೆಗೆ ಬರಲಿದೆ. ಆದರೆ ಈ ಸ್ಮಾರ್ಟ್‌ಫೋನ್ ಬೆಲೆ ಎಷ್ಟು ಎಂದು ಇನ್ನೂ ನಿಗದಿಯಾಗಿಲ್ಲ.
ಈ ಸ್ಮಾರ್ಟ್‌ಫೋನ್ ಎಷ್ಟು ಆಂತರಿಕ ಮಮೋರಿ ಮತ್ತು ರ್‍ಯಾಮ್‌ನೊಂದಿಗೆ ಬರುತ್ತದೆ ಎನ್ನುವುದು ಈಗ ಗೊಂದಲವಾಗಿದೆ. ಫ್ಲಿಪ್‌ಕಾರ್ಟ್‌ನಲ್ಲಿ ಈ ಆಯ್ಕೆಗಳ ಬಗ್ಗೆ ಯಾವುದೇ ಮಾಹಿತಿ ಪ್ರಕಟಗೊಂಡಿಲ್ಲ. ಹಾಗಾಗಿ ಈ ಸ್ಮಾರ್ಟ್‌ಫೋನ್ ಏನೆಲ್ಲ ವಿಶೇಷತೆಗಳೊಂದಿಗೆ ಬರಲಿದೆ ಎನ್ನುವುದಕ್ಕೆ ಬಿಡುಗಡೆಯಾಗುವವರೆಗೆ ಕಾಯಬೇಕಿದೆ.
ಮೈಕ್ರೋಮ್ಯಾಕ್ಸ್ ಬ್ಲಿಂಗ್ 3 ಎ86
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
4 ಇಂಚಿನ ಕೆಪ್ಯಾಸಿಟಿವ್ ಟಚ್‌ಸ್ಕ್ರೀನ್
0.3 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಹಿಂದುಗಡೆ ಕ್ಯಾಮೆರಾ
1 GHz ಡ್ಯುಯಲ್ ಕೋರ್ ಪ್ರೊಸೆಸರ್
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಇದನ್ನೂ ಓದಿ : ನೂರು ವರ್ಷ ಹಳತಾಗಿರುವ ಗ್ಯಾಜೆಟ್‌ಗಳು!
ಮೈಕ್ರೋಮ್ಯಾಕ್ಸ್ ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಭೇಟಿ ನೀಡಿ :ಗ್ಯಾಲರಿ

ಮೈಕ್ರೋಮ್ಯಾಕ್ಸ್‌ನಿಂದ ಹೊಸ ಸ್ಮಾರ್ಟ್‌ಫೋನ್
ಮೈಕ್ರೋಮ್ಯಾಕ್ಸ್ ಬ್ಲಿಂಗ್ 3 ಎ86

ಮೈಕ್ರೋಮ್ಯಾಕ್ಸ್‌ನಿಂದ ಹೊಸ ಸ್ಮಾರ್ಟ್‌ಫೋನ್
ಮೈಕ್ರೋಮ್ಯಾಕ್ಸ್ ಬ್ಲಿಂಗ್ 3 ಎ86

ಮೈಕ್ರೋಮ್ಯಾಕ್ಸ್‌ನಿಂದ ಹೊಸ ಸ್ಮಾರ್ಟ್‌ಫೋನ್
ಮೈಕ್ರೋಮ್ಯಾಕ್ಸ್ ಬ್ಲಿಂಗ್ 3 ಎ86

ಮೈಕ್ರೋಮ್ಯಾಕ್ಸ್‌ನಿಂದ ಹೊಸ ಸ್ಮಾರ್ಟ್‌ಫೋನ್
ಮೈಕ್ರೋಮ್ಯಾಕ್ಸ್ ಬ್ಲಿಂಗ್ 3 ಎ86

ಮೈಕ್ರೋಮ್ಯಾಕ್ಸ್‌ನಿಂದ ಹೊಸ ಸ್ಮಾರ್ಟ್‌ಫೋನ್
ಮೈಕ್ರೋಮ್ಯಾಕ್ಸ್ ಬ್ಲಿಂಗ್ 3 ಎ86


Click it and Unblock the Notifications








