ರೂ 5,000 ದ ಒಳಗಿನ ಕಿಟ್‌ಕ್ಯಾಟ್ ಆಂಡ್ರಾಯ್ಡ್ ಫೋನ್‌ಗಳು
ಮೈಕ್ರೋಮ್ಯಾಕ್ಸ್ ಇತ್ತೀಚೆಗೆ ತನ್ನ ಹೊಸ ಸ್ಮಾರ್ಟ್‌ಫೋನ್ ಆದ ಬೋಲ್ಟ್ A064 ಅನ್ನು ತನ್ನ ಅಧಿಕೃತ ಸೈಟ್‌ನಲ್ಲಿ ಕೆಲವು ದಿನಗಳ ಹಿಂದೆಯಷ್ಟೇ ಪಟ್ಟಿ ಮಾಡಿತ್ತು. ಈ ಸ್ಮಾರ್ಟ್‌ಫೋನ್ ರೂ 3,301 ಕ್ಕೆ ಕಪ್ಪು ಮತ್ತು ಬಿಳಿ ಬಣ್ಣಗಳಲ್ಲಿ ಲಭ್ಯವಿದೆ. ನಿಜಕ್ಕೂ ಅದ್ಭುತ ವಿಶೇಷತೆಗಳುಳ್ಳ ಈ ಕಿಟ್‌ಕ್ಯಾಟ್ ಫೋನ್ ಅನ್ನು ಮೂರನೇ ವ್ಯಕ್ತಿ ಆನ್‌ಲೈನ್ ರೀಟೈಲರ್ ಸ್ನ್ಯಾಪ್‌ಡೀಲ್ ಮತ್ತು ಅಮೆಜಾನ್ ಮೂಲಕ ಪಡೆದುಕೊಳ್ಳಬಹುದಾಗಿದೆ.
ಇದನ್ನೂ ಓದಿ: ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇ ಒಳಗುಟ್ಟೇನು?
ಹೊಸ ಮೈಕ್ರೋಮ್ಯಾಕ್ಸ್ ಬೋಲ್ಟ್ A064 ಗೆ ಭರ್ಜರಿ ಪ್ರತಿಸ್ಪರ್ಧಿಗಳೊಂದಿಗೆ ನಮ್ಮ ಇಂದಿನ ಗಿಜ್‌ಬಾಟ್ ಲೇಖನ ಬಂದಿದ್ದು ಈ ಹತ್ತು ಫೋನ್‌ಗಳ ಕಣ್ಮನ ಸೆಳೆಯುವ ಮೋಹ ಜಾಲ ನಿಜಕ್ಕೂ ಮೈಕ್ರೋಮ್ಯಾಕ್ಸ್‌ಗೆ ಭರ್ಜರಿ ಸ್ಪರ್ಧೆಯನ್ನೇ ಒಡ್ಡಲಿದೆ.
ಇದನ್ನೂ ಓದಿ: ಫ್ಲಿಪ್‌ಕಾರ್ಟ್ ವಿಶೇಷ ರಿಯಾಯಿತಿ ಸ್ಮಾರ್ಟ್‌ಫೋನ್‌ಗಳು
ಇನ್ನು ಬೋಲ್ಟ್‌ನ ವಿಶೇಷತೆಗಳತ್ತ ಗಮನ ಹರಿಸುವುದಾದರೆ ಇದು 3.5 ಇಂಚಿನ HVGA ರೆಸಲ್ಯೂಶನ್ 320x480 ಪಿಕ್ಸೆಲ್‌ಗಳೊಂದಿಗೆ ಬಂದಿದ್ದು ಡ್ಯುಯಲ್ ಕೋರ್ ಮೀಡಿಯಾ ಟೆಕ್ ಪ್ರೊಸೆಸರ್ ಜೊತೆಗೆ ಕಾಲಿಟ್ಟಿದೆ. 512 MB RAM ಅನ್ನು ಡಿವೈಸ್ ಪಡೆದುಕೊಂಡಿದ್ದು ಆಂಡ್ರಾಯ್ಡ್ ಕಿಟ್‌ಕ್ಯಾಟ್ 4.4.2 ಅನ್ನು ಪಡೆದುಕೊಂಡಿದ್ದು 2 ಎಮ್‌ಪಿ ರಿಯರ್ ಕ್ಯಾಮೆರಾ ಮತ್ತು ಮುಂಭಾಗ 0.3 ಎಮ್‌ಪಿ ಮುಂಭಾಗ ಕ್ಯಾಮೆರಾ ಇದರಲ್ಲಿದೆ. ಇನ್ನು ಸಂಪರ್ಕ ಅಂಶಗಳೆಂದರೆ ಡ್ಯುಯಲ್ ಸಿಮ್, GPRS, Wi-Fi, GPS, ಬ್ಲ್ಯೂಟೂತ್ ಮತ್ತು Micro-USB ಸಂಪರ್ಕ ಇದರಲ್ಲಿದೆ.
ಬೆಲೆ ರೂ: 4,580 ಬೆಲೆ ರೂ: 4,416 ಬೆಲೆ ರೂ: 3,207 ಬೆಲೆ ರೂ: 4,949 ಬೆಲೆ ರೂ: 4,949 ಬೆಲೆ ರೂ: 3,068 ಬೆಲೆ ರೂ: 4,989 ಬೆಲೆ ರೂ: 4,199 ಬೆಲೆ ರೂ: 4,751 ಬೆಲೆ ರೂ: 3,787 ಬೆಲೆ ರೂ: 3,256 
#1
ಪ್ರಮುಖ ವಿಶೇಷತೆಗಳು
3.5 ಇಂಚಿನ, 320x480 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಸಿಂಗಲ್ ಕೋರ್ 1000 MHz ಪ್ರೊಸೆಸರ್
2 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ
ಡ್ಯುಯಲ್ ಸಿಮ್, WiFi
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
512 MB RAM
1300 mAh, Li-Ion ಬ್ಯಾಟರಿ
#2
ಪ್ರಮುಖ ವಿಶೇಷತೆಗಳು
4.0 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಡ್ಯುಯಲ್ ಕೋರ್ 1200 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, WiFi, 3ಜಿ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
512 MB RAM
1400 mAh, Li-Ion ಬ್ಯಾಟರಿ
#3
ಪ್ರಮುಖ ವಿಶೇಷತೆಗಳು
3.5 ಇಂಚಿನ, 320x480 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಡ್ಯುಯಲ್ ಕೋರ್ 1300 MHz ಪ್ರೊಸೆಸರ್
2 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, WiFi, 3ಜಿ
512 ಎಮ್‌ಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
256 MB RAM
1300 mAh, Li-Ion ಬ್ಯಾಟರಿ
#4
ಪ್ರಮುಖ ವಿಶೇಷತೆಗಳು
4.0 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಡ್ಯುಯಲ್ ಕೋರ್ 1300 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, WiFi, 3ಜಿ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
512 MB RAM
1400 mAh, Li-Ion ಬ್ಯಾಟರಿ
#5
ಪ್ರಮುಖ ವಿಶೇಷತೆಗಳು
4.3 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಡ್ಯುಯಲ್ ಕೋರ್ 1300 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ
ಡ್ಯುಯಲ್ ಸಿಮ್, WiFi, 3ಜಿ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
512 MB RAM
1600 mAh, Li-Ion ಬ್ಯಾಟರಿ
#6
ಪ್ರಮುಖ ವಿಶೇಷತೆಗಳು
3.5 ಇಂಚಿನ, 320x480 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಡ್ಯುಯಲ್ ಕೋರ್ 1300 MHz ಪ್ರೊಸೆಸರ್
2 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, WiFi
512 ಎಮ್‌ಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
256 MB RAM
1400 mAh, Li-Ion ಬ್ಯಾಟರಿ
#7
ಪ್ರಮುಖ ವಿಶೇಷತೆಗಳು
4.5 ಇಂಚಿನ, 540x960 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಡ್ಯುಯಲ್ ಕೋರ್ 1300 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 1.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, WiFi, 3ಜಿ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
512 MB RAM
1650 mAh, Li-Ion ಬ್ಯಾಟರಿ
#8
ಪ್ರಮುಖ ವಿಶೇಷತೆಗಳು
4.0 ಇಂಚಿನ, 360x480 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಡ್ಯುಯಲ್ ಕೋರ್ 1300 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, WiFi, 3ಜಿ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
512 MB RAM
1400 mAh, Li-Ion ಬ್ಯಾಟರಿ
#9
ಪ್ರಮುಖ ವಿಶೇಷತೆಗಳು
4.0 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ, AMOLED
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಡ್ಯುಯಲ್ ಕೋರ್ 1000 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, WiFi, 3ಜಿ
1.23 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
512 MB RAM
1400 mAh, Li-Ion ಬ್ಯಾಟರಿ
#10
ಪ್ರಮುಖ ವಿಶೇಷತೆಗಳು
3.97 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಡ್ಯುಯಲ್ ಕೋರ್ 1000 MHz ಪ್ರೊಸೆಸರ್
2 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, WiFi, 3ಜಿ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
512 MB RAM
1700 mAh, Li-Ion ಬ್ಯಾಟರಿ
#11
ಪ್ರಮುಖ ವಿಶೇಷತೆಗಳು
3.5 ಇಂಚಿನ, 320x480 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಡ್ಯುಯಲ್ ಕೋರ್ 1000 MHz ಪ್ರೊಸೆಸರ್
3 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, WiFi
512 ಎಮ್‌ಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
256 MB RAM
1300 mAh, Li-Ion ಬ್ಯಾಟರಿ

Click it and Unblock the Notifications