ಮೈಕ್ರೋಮ್ಯಾಕ್ಸ್‌ನಿಂದ ಕಡಿಮೆ ಬೆಲೆಯ ಎರಡು ಸ್ಮಾರ್ಟ್‌ಫೋನ್ ಬಿಡುಗಡೆ
ದೇಶೀಯ ಕಂಪೆನಿ ಮೈಕ್ರೋಮ್ಯಾಕ್ಸ್ ಭಾರತದ ಮಾರುಕಟ್ಟೆಗೆ ಎರಡು ಕಡಿಮೆ ಬೆಲೆಯ ಡ್ಯುಯಲ್ ಸಿಮ್ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿದೆ.ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್ ಹೊಂದಿರುವ ಮೈಕ್ರೋಮ್ಯಾಕ್ಸ್ ಬೋಲ್ಟ್ ಎ 59 ಸ್ಮಾರ್ಟ್‌ಫೋನಿಗೆ 4,542 ರೂಪಾಯಿ ಬೆಲೆ ನಿಗದಿಯಾಗಿದ್ದರೆ,ಜಿಂಜರ್ ಬ್ರಿಡ್ ಓಎಸ್ ಹೊಂದಿರುವ ಮೈಕ್ರೋಮ್ಯಾಕ್ಸ್ ಬೋಲ್ಟ್ ಎ28 ಸ್ಮಾರ್ಟ್‌ಫೋನಿಗೆ 3,674 ರೂಪಾಯಿಯನ್ನು ನಿಗದಿ ಮಾಡಿದೆ.
ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗೆ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

ಮೈಕ್ರೋಮ್ಯಾಕ್ಸ್ ಬೋಲ್ಟ್ ಎ 59
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
3.5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(320 x 480 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1GHz ಸಿಂಗಲ್ ಕೋರ್ ಪ್ರೊಸೆಸರ್
256ಎಂಬಿ ರ್‍ಯಾಮ್
512 ಎಂಬಿ ಆಂತರಿಕ ಮೆಮೊರಿ
2 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
16ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2ಜಿ,ವೈಫೈ,ಬ್ಲೂಟೂತ್,ಮೈಕ್ರೋ ಯುಎಸ್‌ಬಿ
1500 mAh ಬ್ಯಾಟರಿ
ಮೈಕ್ರೋಮ್ಯಾಕ್ಸ್ ಬೋಲ್ಟ್ ಎ28
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
3.5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(320 x 480 ಪಿಕ್ಸೆಲ್)
1GHz ಸಿಂಗಲ್ ಕೋರ್ ಪ್ರೊಸೆಸರ್
ಆಂಡ್ರಾಯ್ಡ್ 2.3 ಜಿಂಜರ್ ಬ್ರಿಡ್ ಓಎಸ್
256 ಎಂಬಿ ರ್‍ಯಾಮ್
512 ಎಂಬಿ ಆಂತರಿಕ ಮೆಮೊರಿ
0.3 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2ಜಿ,ವೈಫೈ,ಬ್ಲೂಟೂತ್,ಮೈಕ್ರೋಯುಎಸ್‌ಬಿ
1500 mAh ಬ್ಯಾಟರಿ
ಇದನ್ನೂ ಓದಿ: ಸ್ಯಾಮ್‌ಸಂಗ್ ತಯಾರಿಸಲಿದೆ 4ಜಿಬಿ ರ್‍ಯಾಮ್ ಸ್ಮಾರ್ಟ್‌ಫೋನ್


Click it and Unblock the Notifications








