ಮೈಕ್ರೋಮ್ಯಾಕ್ಸ್‌ನಿಂದ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್ ಬಿಡುಗಡೆ
ಮೈಕ್ರೋಮ್ಯಾಕ್ಸ್ ಕಂಪೆನಿ ದೇಶೀಯ ಮಾರುಕಟ್ಟೆಗೆ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ.ಮೈಕ್ರೋಮ್ಯಾಕ್ಸ್ ಬೋಲ್ಟ್ ಎ37 ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದ್ದು,3,999 ರೂ ಬೆಲೆಯನ್ನು ನಿಗದಿ ಪಡಿಸಿದೆ.
3.5 ಇಂಚಿನ ಟಿಎಫ್‌ಟಿ ಸ್ಕ್ರೀನ್(320x480 ಪಿಕ್ಸೆಲ್),ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್,1GHz ಮಿಡಿಯಾಟೆಕ್ ಪ್ರೊಸೆಸರ್,256MB RAMನ್ನು ಸ್ಮಾರ್ಟ್‌ಫೋನ್ ಒಳಗೊಂಡಿದೆ.
ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

ಮೈಕ್ರೋಮ್ಯಾಕ್ಸ್ ಬೋಲ್ಟ್ ಎ37
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
3.5 ಇಂಚಿನ ಟಿಎಫ್‌ಟಿ ಸ್ಕ್ರೀನ್(320x480 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1GHz ಮಿಡಿಯಾ ಟೆಕ್ ಪ್ರೊಸೆಸರ್
256MB RAM
512MB ಆಂತರಿಕ ಮೆಮೊರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
1450mAh ಬ್ಯಾಟರಿ
ಇದನ್ನೂ ಓದಿ: ಮೈಕ್ರೋಮ್ಯಾಕ್ಸ್ ಟಾಪ್ 12 ಕ್ವಾಡ್ ಕೋರ್ ಪ್ರೊಸೆಸರ್ ಸ್ಮಾರ್ಟ್‌ಫೋನ್‌ಗಳು
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470


Click it and Unblock the Notifications