ಆನ್‌ಲೈನಲ್ಲಿ ಮೈಕ್ರೋಮ್ಯಾಕ್ಸ್‌ ಹೊಸ ಸ್ಮಾರ್ಟ್‌ಫೋನ್‌ ಖರೀದಿಸಿ

Written By:

ಕಡಿಮೆ ಬೆಲೆಯ ಮೈಕ್ರೋಮ್ಯಾಕ್ಸ್‌ ಕಂಪೆನಿಯ ಸ್ಮಾರ್ಟ್‌ಫೋನ್‌ ಖರೀದಿಸಬೇಕು ಎಂದು ಯೋಚಿಸುತ್ತಿದ್ದವರಿಗೆ ಮೈಕ್ರೋಮ್ಯಾಕ್ಸ್‌ ಬಿಡುಗಡೆ ಮಾಡಿರುವ ಸ್ಮಾರ್ಟ್‌‌‌ಫೋನ್‌ ಆನ್‌ಲೈನಲ್ಲಿ ಲಭ್ಯವಿದೆ.

ಮೈಕ್ರೋಮ್ಯಾಕ್ಸ್‌ ಬೋಲ್ಟ್‌ ಎ 58 ಸ್ಮಾರ್ಟ್‌ಫೋನ್‌ ಆನ್‌ಲೈನ್‌ ಶಾಪಿಂಗ್‌ ತಾಣ ಸಾಹೋಲಿಕ್‌ನಲ್ಲಿ ಲಭ್ಯವಿದ್ದು 5,499 ಬೆಲೆಯಲ್ಲಿ ಗ್ರಾಹಕರು ಈ ಸ್ಮಾರ್ಟ್‌ಫೋನ್‌ ಖರೀದಿಸಬಹುದು.

ಮೈಕ್ರೋಮ್ಯಾಕ್ಸ್‌ ಬೋಲ್ಟ್‌ ಎ 58
ವಿಶೇಷತೆ:
3.5 ಇಂಚಿನ ಟಿಎಫ್‌ಟಿ ಎಲ್‌ಸಿಡಿ ಸ್ಕ್ರೀನ್‌(320x480 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್
1GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
512MB ರ್‍ಯಾಮ್‌
512MB ಆಂತರಿಕ ಮೆಮೋರಿ
2 ಎಂಪಿ ಹಿಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1200mAh ಬ್ಯಾಟರಿ
ಮೈಕ್ರೋಮ್ಯಾಕ್ಸ್‌ ಸ್ಮಾರ್ಟ್‌ಫೋನಿನ ಆಕರ್ಷ‌ಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ: ಗ್ಯಾಲರಿ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ

Please Wait while comments are loading...
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot