ಮೈಕ್ರೋಮ್ಯಾಕ್ಸ್ ಕಡಿಮೆ ಬೆಲೆ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಬಿಡುಗಡೆ
ಮೈಕ್ರೋಮ್ಯಾಕ್ಸ್ ಕಡಿಮೆ ಬೆಲೆಯ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.ಮೈಕ್ರೋಮ್ಯಾಕ್ಸ್ ಬೋಲ್ಟ್ ಎ66 ಸ್ಮಾರ್ಟ್‌ಫೋನನ್ನು ಬಿಡುಗಡೆ ಮಾಡಿದ್ದು,ಆರು ಸಾವಿರ ರೂಪಾಯಿ ಬೆಲೆಯನ್ನು ನಿಗದಿ ಮಾಡಿದೆ.
ಆಂಡ್ರಾಯ್ಡ್ 4.1.2 ಜೆಲ್ಲಿ ಬೀನ್ ಓಎಸ್,1 Ghz ಸಿಂಗಲ್ ಕೋರ್ ಪ್ರೊಸೆಸರ್ ಹೊಂದಿರುವ ಸ್ಮಾರ್ಟ್‌ಫೋನ್ ಹಿಂದುಗಡೆ 2 ಎಂಪಿ ಕ್ಯಾಮೆರಾವನ್ನು ಹೊಂದಿದೆ. ಸ್ಮಾರ್ಟ್‌ಫೋನ್ ಮುಂದುಗಡೆ ಕ್ಯಾಮೆರಾ ವಿಶೇಷತೆಯನ್ನು ಹೊಂದಿಲ್ಲ.
ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ TFT FWVGA ಟಚ್‌ಸ್ಕ್ರೀನ್(480*854 ಪಿಕ್ಸೆಲ್)
ಆಂಡ್ರಾಯ್ಡ್ 4.1.2 ಜೆಲ್ಲಿ ಬೀನ್ ಓಎಸ್
1 Ghz ಸಿಂಗಲ್ ಕೋರ್ ಪ್ರೊಸೆಸರ್
512 ಎಂಬಿ ರ್‍ಯಾಮ್
512 ಎಂಬಿ ಆಂತರಿಕ ಮೆಮೊರಿ
2 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
ಮುಂದುಗಡೆ ಕ್ಯಾಮೆರಾ ನೀಡಿಲ್ಲ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
1500 mAh ಬ್ಯಾಟರಿ
ಇದನ್ನೂ ಓದಿ:ಕಡಿಮೆ ಬೆಲೆಯ ಮೈಕ್ರೋಮ್ಯಾಕ್ಸ್ ಜೆಲ್ಲಿ ಬೀನ್ ಸ್ಮಾರ್ಟ್‌ಫೋನ್‌ಗಳು
Comments
Best Mobiles in India
Story first
published: Wednesday, January 15, 2014, 13:58 [IST]


Click it and Unblock the Notifications








