ಮೈಕ್ರೋಮ್ಯಾಕ್ಸ್‌ನಿಂದ ಹೊಸ ಸ್ಮಾರ್ಟ್‌ಫೋನ್ ಬಿಡುಗಡೆ
ದೇಶಿಯ ಮಾರುಕಟ್ಟೆಯಲ್ಲಿ ಆಪಲ್‌ನ್ನು ಹಿಂದಿಕ್ಕಿ ಮುನ್ನುಗುತ್ತಿರುವ ಮೈಕ್ರೋಮ್ಯಾಕ್ಸ್ ಇದೀಗ ಐಸ್‌ಕ್ರೀಂ ಸ್ಯಾಂಡ್ವಿಚ್ ಆಪರೇಟಿಂಗ್ ಸಿಸ್ಟಂನಲ್ಲಿ ಹೊಸ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಮೈಕ್ರೋಮ್ಯಾಕ್ಸ್ ಬೋಲ್ಟ್ ಎ67 ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದ್ದು ಗ್ರಾಹಕರು ಆನ್‌ಲೈನ್ ಶಾಪಿಂಗ್ ತಾಣ ಸ್ನಾಪ್ ಡೀಲ್‌ನಲ್ಲಿ ಲಭ್ಯವಿದ್ದು 5,975 ರೂಪಾಯಿ ನೀಡಿ ಖರೀದಿಸಬಹುದಾಗಿದೆ.
ಮೈಕ್ರೋಮ್ಯಾಕ್ಸ್ ಬೋಲ್ಟ್ ಎ67
ವಿಶೇಷತೆ:
ಡ್ಯುಯಲ್ ಸಿಮ್ ( ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.0.3 ಐಸಿಎಸ್ ಓಎಸ್
1 GHz ಪ್ರೊಸೆಸರ್
512 MB RAM
1.2 GB ಆಂತರಿಕ ಮೆಮೋರಿ
2 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1850 mAh ಬ್ಯಾಟರಿ
ಇದನ್ನೂ ಓದಿ: ಇಂಟರ್ ನೆಟ್ ಬ್ರೌಸಿಂಗ್ ಭಾರತಕ್ಕೆ ಮೂರನೇ ಸ್ಥಾನ

ಮೈಕ್ರೋಮ್ಯಾಕ್ಸ್‌ನಿಂದ ಹೊಸ ಸ್ಮಾರ್ಟ್‌ಫೋನ್ ಬಿಡುಗಡೆ
ಮೈಕ್ರೋಮ್ಯಾಕ್ಸ್ ಬೋಲ್ಟ್ ಎ67

ಮೈಕ್ರೋಮ್ಯಾಕ್ಸ್‌ನಿಂದ ಹೊಸ ಸ್ಮಾರ್ಟ್‌ಫೋನ್ ಬಿಡುಗಡೆ
ಮೈಕ್ರೋಮ್ಯಾಕ್ಸ್ ಬೋಲ್ಟ್ ಎ67

ಮೈಕ್ರೋಮ್ಯಾಕ್ಸ್‌ನಿಂದ ಹೊಸ ಸ್ಮಾರ್ಟ್‌ಫೋನ್ ಬಿಡುಗಡೆ
ಮೈಕ್ರೋಮ್ಯಾಕ್ಸ್ ಬೋಲ್ಟ್ ಎ67

ಮೈಕ್ರೋಮ್ಯಾಕ್ಸ್‌ನಿಂದ ಹೊಸ ಸ್ಮಾರ್ಟ್‌ಫೋನ್ ಬಿಡುಗಡೆ
ಮೈಕ್ರೋಮ್ಯಾಕ್ಸ್ ಬೋಲ್ಟ್ ಎ67

Click it and Unblock the Notifications