ಮೈಕ್ರೋಮ್ಯಾಕ್ಸ್‌ನಿಂದ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್ ಬಿಡುಗಡೆ
ಮೈಕ್ರೋಮ್ಯಾಕ್ಸ್ ದೇಶೀಯ ಮಾರುಕಟ್ಟೆಗೆ ಹೊಸ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ.ಮೈಕ್ರೋಮ್ಯಾಕ್ಸ್ ಬೋಲ್ಟ್ ಎ71 ಬಿಡುಗಡೆ ಮಾಡಿದ್ದು,6,750 ರೂಪಾಯಿ ನಿಗದಿ ಮಾಡಿದೆ.
78.6x148.9x10 ಮಿ.ಮೀ ಗಾತ್ರದ ಸ್ಮಾರ್ಟ್‌ಫೋನ್ 5 ಇಂಚಿನ TFT WVGA ಸ್ಕ್ರೀನ್(480 x 800 ಪಿಕ್ಸೆಲ್),ಆಂಡ್ರಾಯ್ಡ್ 4.1.2 ಜೆಲ್ಲಿ ಬೀನ್ ಓಎಸ್,1 GHz ARM Cortex-A5 ಪ್ರೊಸೆಸರ್,512 MB RAM ಸ್ಮಾರ್ಟ್‌ಫೋನ್ ಒಳಗೊಡಡಿದೆ.
ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

ಮೈಕ್ರೋಮ್ಯಾಕ್ಸ್ ಬೋಲ್ಟ್ ಎ71
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ TFT WVGA ಸ್ಕ್ರೀನ್(480 x 800 ಪಿಕ್ಸೆಲ್)
ಆಂಡ್ರಾಯ್ಡ್ 4.1.2 ಜೆಲ್ಲಿ ಬೀನ್ ಓಎಸ್
1 GHz ARM Cortex-A5 ಪ್ರೊಸೆಸರ್
512 MB RAM
512 MB ಆಂತರಿಕ ಮೆಮೊರಿ
2 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,3ಜಿ,ಬ್ಲೂಟೂತ್,ಜಿಪಿಎಸ್
2000 mAh ಬ್ಯಾಟರಿ
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999


Click it and Unblock the Notifications