Home
ಮೊಬೈಲ್

ಆನ್‌ಲೈನ್‌ಲ್ಲಿ ಮೈಕ್ರೋಮ್ಯಾಕ್ಸ್‌ ಫ್ಯಾಬ್ಲೆಟ್‌ ಖರೀದಿಸಿ

By Ashwath

ದೇಶಿಯ ಕಂಪೆನಿ ಮೈಕ್ರೋಮ್ಯಾಕ್ಸ್‌ ಮತ್ತೊಂದು ಕ್ಯಾನ್‌ವಾಸ್‌ ಸರಣಿಯ ಫ್ಯಾಬ್ಲೆಟ್‌ನ್ನು ಕಳೆದ ವಾರವಷ್ಟೆ ಬಿಡುಗಡೆ ಮಾಡಿದೆ. ಕ್ಯಾನ್‌ವಾಸ್‌ 3ಡಿ ಫ್ಯಾಬ್ಲೆಟ್‌ನ್ನು ಬಿಡುಗಡೆ ಮಾಡುವ ಮೂಲಕ ಫ್ಯಾಬ್ಲೆಟ್‌ ಮಾರುಕಟ್ಟೆಯಲ್ಲಿ ತನ್ನ ಸ್ಪರ್ಧೆಯನ್ನು ಮತ್ತಷ್ಟು ಹೆಚ್ಚಿಸಿದೆ. ಹೀಗಾಗಿ ಈ ಫ್ಯಾಬ್ಲೆಟ್‌ನ್ನು ಆನ್‌ಲೈನ್‌ಲ್ಲಿ ಖರೀದಿಸಿಲು ಟಾಪ್‌-10 ಆನ್‌ಲೈನ್‌ ಶಾಪಿಂಗ್‌ ತಾಣಗಳ ಮಾಹಿತಿ ಇಲ್ಲಿದೆ. ಒಂದೊಂದೆ ಪುಟ ತಿರುಗಿಸಿ ಯಾವ ಶಾಪಿಂಗ್‌ ಸೈಟ್‌ನಲ್ಲಿ ಎಷ್ಟು ದರವನ್ನು ನಿಗದಿ ಮಾಡಿದ್ದಾರೆ ಎಂಬುದನ್ನು ನೋಡಿ.ನಂತರ ನಿಮಗಿಷ್ಟವಾದ ಶಾಪಿಂಗ್‌ ತಾಣದಲ್ಲಿ ಫ್ಯಾಬ್ಲೆಟ್‌ ಖರೀದಿಸಿ.

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ 3ಡಿ
ವಿಶೇಷತೆ:

ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಟಚ್‌ಸ್ಕ್ರೀನ್(480 x 800 ಪಿಕ್ಸೆಲ್‌)
ಆಂಡ್ರಾಯ್ಡ್ 4.1.2 ಜೆಲ್ಲಿ ಬೀನ್‌ ಓಎಸ್‌
1GHz ಡ್ಯುಯಲ್‌ ಕೋರ್ ಪ್ರೋಸೆಸರ್
4GB ಆಂತರಿಕ ಮೆಮೋರಿ
1GB RAM
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಬ್ಲೂಟೂತ್‌ 4.0,3ಜಿ,ವೈಫೈ,ಮೈಕ್ರೋ ಯುಎಸ್‌ಬಿ 2.0
2,000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ 3ಡಿ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಭೇಟಿ ನೀಡಿ: ಗಿಜ್ಬಾಟ್ ಗ್ಯಾಲರಿ

infibeam

infibeam

infibeam

saholic

saholic

saholic

snapdeal.

snapdeal.

snapdeal

indiatimes

indiatimes

indiatimes

maniacstore

maniacstore

maniacstore

ebay.in

ebay.in

ebay.in

jeetle.in

jeetle.in

jeetle.in

kaunsa.

kaunsa.

kaunsa

naaptol.

naaptol.

naaptol

next

next

next

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+