ಆನ್‌ಲೈನ್‌ಲ್ಲಿ ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ 4 ಸ್ಮಾರ್ಟ್‌ಫೋನ್ ಖರೀದಿಸಿ
ಬಿಡುಗಡೆ ಮೊದಲೇ ಸುದ್ದಿಯಾಗಿದ್ದ ಮೈಕ್ರೋಮ್ಯಾಕ್ಸ್ ಬಿಡುಗಡೆಯಾದ ಬಳಿಕ ಸುದ್ದಿಯಾಗುತ್ತಲಿದೆ. ಕ್ಯಾನ್‌ವಾಸ್ 4 ಇದೇ ತಿಂಗಳ ದೆಹಲಿಯಲ್ಲಿ ಬಾಲಿವುಡ್ ನಟಿ ಚಿತ್ರಾಂಗದ ಸಿಂಗ್ ಬಿಡುಗಡೆ ಮಾಡಿದ್ದರು. ಈಗ ಈ ಸ್ಮಾರ್ಟ್‌ಫೋನ್ ಆನ್‌ಲೈನ್‌ಲ್ಲಿ ಲಭ್ಯವಿದ್ದು, ಮೈಕ್ರೋಮ್ಯಾಕ್ಸ್ ಅಭಿಮಾನಿಗಳು ಇದರ ವಿಶೇಷತೆಗೆ ಬೌಲ್ಡ್ ಆಗಿದ್ದು, ಈ ಸ್ಮಾರ್ಟ್‌ಫೋನ್‌ನ್ನು ಹೆಚ್ಚು ಖರೀದಿಸುತ್ತಿದ್ದಾರೆ. ಹೀಗಾಗಿ ಇಲ್ಲಿ ಈ ಸ್ಮಾರ್ಟ್‌ಫೋನ್‌ನ ಖರೀದಿಸಲು ಟಾಪ್ ಆನ್‌ಲೈನ್ ಶಾಪಿಂಗ್ ತಾಣಗಳ ಮಾಹಿತಿಯನ್ನು ತಂದಿದೆ. ಒಂದೊಂದು ಆನ್‌ಲೈನ್ ತಾಣದಲ್ಲಿ ಬೇರೆ ಬೇರೆ ರೀತಿಯ ಬೆಲೆ ನಿಗದಿಯಾಗಿರುತ್ತದೆ.ಹೀಗಾಗಿ ಈ ಸ್ಮಾರ್ಟ್‌ಫೋನ್‌ವಿರುವ ಎಲ್ಲಾ ಆನ್‌ಲೈನ್ ತಾಣಗಳ ಮಾಹಿತಿ ಇಲ್ಲಿದ್ದು,ಒಂದೊಂದೆ ಪುಟವನ್ನು ತಿರುಗಿಸಿ ನೋಡಿಕೊಂಡು ಹೋಗಿ.
ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ 4
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.0 ಇಂಚಿನ ಎಚ್‌ಡಿ ಸ್ಕ್ರೀನ್ (720x1280 ಪಿಕ್ಸೆಲ್)
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
16GB ಆಂತರಿಕ ಮಮೋರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್,ಬ್ಲೂಟೂತ್,ಎನ್‌ಎಫ್‌ಸಿ,ಯುಎಸ್‌ಬಿ,3ಜಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,000mAH ಬ್ಯಾಟರಿ
ಇದನ್ನೂ ಓದಿ: ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ 4ನಲ್ಲಿ ಅಂಥ ವಿಶೇಷತೆ ಏನಿದೆ?

ಆನ್‌ಲೈನ್‌ಲ್ಲಿ ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ 4 ಸ್ಮಾರ್ಟ್‌ಫೋನ್ ಖರೀದಿಸಿ

ಆನ್‌ಲೈನ್‌ಲ್ಲಿ ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ 4 ಸ್ಮಾರ್ಟ್‌ಫೋನ್ ಖರೀದಿಸಿ

ಆನ್‌ಲೈನ್‌ಲ್ಲಿ ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ 4 ಸ್ಮಾರ್ಟ್‌ಫೋನ್ ಖರೀದಿಸಿ

ಆನ್‌ಲೈನ್‌ಲ್ಲಿ ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ 4 ಸ್ಮಾರ್ಟ್‌ಫೋನ್ ಖರೀದಿಸಿ

ಆನ್‌ಲೈನ್‌ಲ್ಲಿ ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ 4 ಸ್ಮಾರ್ಟ್‌ಫೋನ್ ಖರೀದಿಸಿ

ಆನ್‌ಲೈನ್‌ಲ್ಲಿ ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ 4 ಸ್ಮಾರ್ಟ್‌ಫೋನ್ ಖರೀದಿಸಿ

ಆನ್‌ಲೈನ್‌ಲ್ಲಿ ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ 4 ಸ್ಮಾರ್ಟ್‌ಫೋನ್ ಖರೀದಿಸಿ

ಆನ್‌ಲೈನ್‌ಲ್ಲಿ ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ 4 ಸ್ಮಾರ್ಟ್‌ಫೋನ್ ಖರೀದಿಸಿ

Click it and Unblock the Notifications