Home
ಮೊಬೈಲ್

ಮೈಕ್ರೋಮ್ಯಾಕ್ಸ್‌ ಹೊಸ ಸ್ಮಾರ್ಟ್‌ಫೋನ್‌ಗೆ ಫೈಟ್‌ ನೀಡಲಿರುವ ಟಾಪ್‌ ಸ್ಮಾರ್ಟ್‌ಫೋನ್‌ಗಳು

By Ashwath

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ 4 ಮೊನ್ನೆಯಷ್ಟೇ ಭಾರತದ ಮಾರುಕಟ್ಟೆಗೆ ಬಿಡುಗಡೆಯಾಗಿದೆ. ಬಿಡುಗಡೆಯಾಗಿದ್ದರೂ ಇದು ಇನ್ನೂ ರಿಟೇಲ್‌ ಶಾಪ್‌ ಮತ್ತು ಆನ್‌ಲೈನ್‌ ಶಾಪಿಂಗ್‌ ಬಂದಿಲ್ಲ. ಈ ವಾರದಲ್ಲೇ ಈ ಸ್ಮಾರ್ಟ್‌‌ಫೋನ್‌ ಮಾರುಕಟ್ಟೆಗೆ ಬರುವ ಸಾಧ್ಯತೆಯಿದೆ. ಈ ಸ್ಮಾರ್ಟ್‌ಫೋನ್‌‌ನ ಕ್ಯಾಮೆರಾ ,ಆಪರೇಟಿಂಗ್‌ ಸಿಸ್ಟಂ ಅನುಗುಣವಾಗಿ ಈ ಹಿಂದೆಯೇ ಈ ಕೆಲವು ಕಂಪೆನಿಗಳು ಸ್ಮಾರ್ಟ್‌‌ಫೋನ್‌ ಬಿಡುಗಡೆ ಮಾಡಿವೆ. ಹೀಗಾಗಿ ಇಲ್ಲಿ ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್‌4 ಬೆಲೆಗೆ ಫೈಟ್‌ ನೀಡಲಿರುವ ಟಾಪ್‌ ಕಂಪೆನಿಗಳ ಸ್ಮಾರ್ಟ್‌ಫೋನ್‌ಗಳ ಮಾಹಿತಿಯಿದೆ. ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ, ವಿಶೇಷತೆಯನ್ನು ನೋಡಿಕೊಂಡು ಹೋಗಿ.

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್ 4
ವಿಶೇಷತೆ:

  • ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
  • 5.0 ಇಂಚಿನ ಎಚ್‌ಡಿ ಸ್ಕ್ರೀನ್‌ ( 720x1280 ಪಿಕ್ಸೆಲ್‌)
  • ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್‌ ಓಎಸ್
  • 1.2GHz ಕ್ವಾಡ್‌ ಕೋರ್‌ ಪ್ರೊಸೆಸರ್‍
  • 1GB RAM
  • 16GB ಆಂತರಿಕ ಮಮೋರಿ
  • 13 ಎಂಪಿ ಹಿಂದುಗಡೆ ಕ್ಯಾಮೆರಾ
  • 5ಎಂಪಿ ಮುಂದುಗಡೆ ಕ್ಯಾಮೆರಾ
  • ವೈಫೈ,ಜಿಪಿಎಸ್‌,ಬ್ಲೂಟೂತ್‌,ಎನ್‌ಎಫ್‌ಸಿ,ಯುಎಸ್‌ಬಿ,3ಜಿ
  • 32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
  • 2,000mAH ಬ್ಯಾಟರಿ

ಇದನ್ನೂ ಓದಿ : ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್ 4ನಲ್ಲಿ ಅಂಥ ವಿಶೇಷತೆ ಏನಿದೆ?

ಐ ಬಾಲ್‌ ಅಂಡಿ 4.7

ಐ ಬಾಲ್‌ ಅಂಡಿ 4.7

ಬೆಲೆ:17,099

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಟಚ್‌ಸ್ಕ್ರೀನ್‌
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.2 GHz ಕ್ವಾಡ್‌ಕೋರ್‌ ಪ್ರೊಸೆಸರ್‍
12 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
1 GB RAM
16 GB ಆಂತರಿಕ ಮಮೋರಿ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2200 mAh ಬ್ಯಾಟರಿ

ಲಾವಾ ಐರಿಸ್‌ 504 ಕ್ಯೂ

ಲಾವಾ ಐರಿಸ್‌ 504 ಕ್ಯೂ

ಬೆಲೆ:13,499

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಎಚ್‌ಡಿ ಟಚ್‌ಸ್ಕ್ರೀನ್‌
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‍
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
2 ಎಂಪಿ ಮುಂದುಗಡೆ ಕ್ಯಾಮೆರಾ
8 ಎಂಪಿ ಹಿಂದುಗಡೆ ಕ್ಯಾಮೆರಾ
4 GB ಆಂತರಿಕ ಮೆಮೋರಿ
1 GB RAM
2000 mAh ಬ್ಯಾಟರಿ

ಕಾರ್ಬ‌ನ್‌ ಎಸ್‌ 9 ಟೈಟಾನಿಯಂ

ಕಾರ್ಬ‌ನ್‌ ಎಸ್‌ 9 ಟೈಟಾನಿಯಂ

ಸದ್ಯದಲ್ಲೇ ಬರಲಿದೆ

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
5.5 ಇಂಚಿನ ಐಪಿಎಸ್‌ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್‌
1.2GHz ಕ್ವಾಡ್‌ಕೋರ್‌ ಪ್ರೊಸೆಸರ್‍
16GB ಆಂತರಿಕ ಮೆಮೋರಿ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
13 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
5 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್‌
2,600mAh ಬ್ಯಾಟರಿ

ಸ್ಪೈಸ್‌ ಕೂಲ್‌ಪ್ಯಾಡ್‌ 2 ಎಂಐ-49

ಸ್ಪೈಸ್‌ ಕೂಲ್‌ಪ್ಯಾಡ್‌ 2 ಎಂಐ-49

ಬೆಲೆ: 9,989

ವಿಶೇಷತೆ:
ಡ್ಯುಯಲ್‌ ಸಿಮ್‌(3G + 2G)
ಆಂಡ್ರಾಯ್ಡ್‌ 4.1 ಜೆಲ್ಲಿಬೀನ್‌ ಓಎಸ್‌
4.5 ಇಂಚಿನ ಸ್ಕ್ರೀನ್‌( 960x540 ಪಿಕ್ಸೆಲ್‌)
1.2GHz ಕ್ವಾಡ್‌ ಕೋರ್‌ ಪ್ರೊಸೆಸೆರ್‍
1GB RAM
4GB ಆಂತರಿಕ ಮೆಮೋರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
5 ಎಂಪಿ ಹಿಂದುಗಡೆ ಕ್ಯಾಮೆರಾ(ಆಟೋ ಫೋಕಸ್‌,ಎಲ್‌ಇಡಿ ಫ್ಲ್ಯಾಶ್‌)
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
1,700mAh ಬ್ಯಾಟರಿ

ಎಲ್‌ಜಿ ಅಪ್ಟಿಮಸ್‌ ಎಲ್‌ 7 2

ಎಲ್‌ಜಿ ಅಪ್ಟಿಮಸ್‌ ಎಲ್‌ 7 2

ಬೆಲೆ:14,150

ವಿಶೇಷತೆ:
4.3 ಇಂಚಿನ ಐಪಿಎಸ್‌ ಟಚ್‌ಸ್ಕ್ರೀನ್‌(480 x 800 ಪಿಕ್ಸೆಲ್‌)
ಆಂಡ್ರಾಯ್ಡ್‌ 4.1 ಜೆಲ್ಲಿಬೀನ್‌ ಓಎಸ್‌
768 MB RAM
1GHz ಕ್ವಾಲಕಂ ಸ್ನಾಪ್‌ಡ್ರಾಗನ್‌ ಪ್ರೊಸೆಸರ್‌
4 GB ಆಂತರಿಕ ಮೆಮೋರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2460 mAh ಬ್ಯಾಟರಿ

ನೋಕಿಯಾ ಲ್ಯೂಮಿಯಾ 720

ನೋಕಿಯಾ ಲ್ಯೂಮಿಯಾ 720

ಬೆಲೆ:17,599

ವಿಶೇಷತೆ:
4.3 ಇಂಚಿನ ಕ್ಲಿಯರ್‌ ಬ್ಲ್ಯಾಕ್‌ ಸ್ಕ್ರೀನ್‌(480 x 800 )
ವಿಂಡೋಸ್‌ ಫೋನ್‌ 8 ಓಎಸ್‌
1GHz ಡ್ಯುಯಲ್‌ ಕೋರ್‌ ಪ್ರೋಸೆಸರ್‌
6.7 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
512MB RAM
8GB ಆಂತರಿಕ ಮೆಮೋರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಎನ್‌ಎಫ್‌ಸಿ,ಬ್ಲೂಟೂತ್‌,ವೈಫೈ
2,000 mAh ಬ್ಯಾಟರಿ

ಝೋಲೋ ಕ್ಯೂ

ಝೋಲೋ ಕ್ಯೂ

ಬೆಲೆ:13,490

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಎಚ್‌ಡಿ ಐಪಿಎಸ್‌ ಟಚ್‌ಸ್ಕ್ರೀನ್‌
ಆಂಡ್ರಾಯ್ಡ್‌ 4.2 ಜೆಲ್ಲಿಬೀನ್‌ ಓಎಸ್‌
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
8 ಎಂಪಿ ಹಿಂದುಗಡೆ ಕ್ಯಾಮೆರಾ
1.2 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2100 mAh ಬ್ಯಾಟರಿ

ಇಂಟೆಕ್ಸ್‌ ಅಕ್ವಾ ಎಲ್‌ 5

ಇಂಟೆಕ್ಸ್‌ ಅಕ್ವಾ ಎಲ್‌ 5

ಬೆಲೆ:11,399

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ QHD IPS LCD ಸ್ಕ್ರೀನ್‌
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್‌
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
1 GB RAM
12 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
2000 MAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಗ್ಯ್ರಾಂಡ್‌ ಕ್ವಾಟ್ರೋ

ಸ್ಯಾಮ್‌ಸಂಗ್ ಗೆಲಾಕ್ಸಿ ಗ್ಯ್ರಾಂಡ್‌ ಕ್ವಾಟ್ರೋ

ಬೆಲೆ:17,080

ವಿಶೇಷತೆ:
4.7 ಇಂಚಿನ ಟಿಎಫ್‌ಟಿ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್‌(480 x 800 ಪಿಕ್ಸೆಲ್‌)
ಆಂಡ್ರಾಯ್ಡ್‌ 4.1.2 ಜೆಲ್ಲಿಬೀನ್‌ ಓಎಸ್‌
1.2 GHz ಕ್ವಾಡ್‌ ಪ್ರೊಸೆಸರ್‍
1 GB RAM
5 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
0.3 ಎಂಪಿ ಮುಂದುಗಡೆ ಕ್ಯಾಮೆರಾ
8 GB ಆಂತರಿಕ ಮೆಮೊರಿ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ, ವೈಫೈ,ಬ್ಲೂಟೂತ್‌
2000 mAh ಬ್ಯಾಟರಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+