ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ 4 ಬುಕ್ಕಿಂಗ್‌ ಆರಂಭ

Posted By:

ಮೈಕ್ರೋಮ್ಯಾಕ್ಸ್ ಅಭಿಮಾನಿಗಳಿಗೆ ಗುಡ್‌ ನ್ಯೂಸ್‌. ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌ 4 ಸ್ಪರ್ಧೆ‌ ನೀಡಲು ಬರುತ್ತಿರುವ ಕ್ಯಾನ್‌ವಾಸ್‌ 4 ಗ್ರಾಹಕರು ಐದು ಸಾವಿರ ರೂ.ನೀಡಿ ಮೈಕ್ರೋಮ್ಯಾಕ್ಸ್‌ ವೆಬ್‌ಸೈಟ್‌ನಲ್ಲಿ ಮುಂಗಡ ಬುಕ್ಕಿಂಗ್‌ ಮಾಡಬಹುದು

ಈ ಹಿಂದೆ ಕ್ಯಾನ್‌ವಾಸ್‌ 116 ಬಿಡುಗಡೆಯಾಗುವ ಹೇಗೆ ಭಾರೀ ಪ್ರಚಾರ ಪಡೆದಿತ್ತು, ಅದೇ ರೀತಿ ಈ ಸ್ಮಾರ್ಟ್‌ಫೋನ್‌ ಈಗ ಭಾರೀ ಪ್ರಚಾರ ಪಡೆದಿದೆ. ಕೆಲವೊಂದು ಮಾಹಿತಿಗಳ ಪ್ರಕಾರ ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್‌4 ಪೈಪೋಟಿ ನೀಡುವುದಕ್ಕಾಗಿ ಈ ಸ್ಮಾರ್ಟ್‌‌ಫೋನ್‌ನ್ನು ಮೈಕ್ರೋಮ್ಯಾಕ್ಸ್‌ ಬಿಡುಗಡೆ ಮಾಡುತ್ತಿದೆ,ಜೊತಗೆ ಅಕ್ಟಾ ಕೋರ್ ಪ್ರೊಸೆಸರ್‌ ಫುಲ್‌ ಎಚ್‌ಡಿ ಸ್ಕ್ರೀನ್‌ನೊಂದಿಗೆ ಈ ಸ್ಮಾರ್ಟ್‌ಫೋನ್‌ ಬರುತ್ತದೆ ಎನ್ನುವ ಸುದ್ದಿಗಳು ಈಗ ಹರಿದಾಡತೊಡಗಿದೆ. ಕಡಿಮೆ ಬಜೆಟ್‌ನಲ್ಲಿ ಗುಣಮಟ್ಟವನ್ನು ಫೋನ್‌ ನೀಡುವುದೇ ನಮ್ಮ ಗುರಿ ಎಂದು ಹೇಳಿಕೊಂಡು ಬಂದಿರುವ ಮೈಕ್ರೋಮ್ಯಾಕ್ಸ್‌ ಈ ಸ್ಮಾರ್ಟ್‌ಫೋನ್‌ ಬೆಲೆಯನ್ನು ಇಪ್ಪತ್ತು ಸಾವಿರದ ಒಳಗೆ ನಿಗದಿ ಪಡಿಸುವ ಸಾಧ್ಯತೆ ಯಿದೆ ಎಂದು ಹೇಳಲಾಗುತ್ತಿದೆ. ಅಷ್ಟೇ ಅಲ್ಲದೇ ಇದರ ವಿಶೇಷತೆಯನ್ನು ಮೈಕ್ರೋ ಮ್ಯಾಕ್ಸ್‌ ಇನ್ನೂ ಬಿಡುಗಡೆ ಮಾಡಿಲ್ಲ. ಆದರೂ ಈ ಸ್ಮಾರ್ಟ್‌ಫೋನ್‌ಗೆ ಸಂಬಂಧಿಸಿದ ವಿಶೇಷತೆಗಳು ಲೀಕ್ ಆಗಿವೆ.


ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ 4
ವಿಶೇಷತೆ:

  • 5 ಇಂಚಿನ ಫುಲ್‌ ಎಚ್‌ಡಿ ಸ್ಕ್ರೀನ್(1920 x 1080 ಪಿಕ್ಸೆಲ್‌) 
  • ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್‌ ಓಎಸ್‌ 
  • 8GB ಆಂತರಿಕ ಮೆಮೊರಿ 
  • 2GB RAM 
  • 13 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌, ಆಟೋ ಫೋಕಸ್‌)
  • 5 ಎಂಪಿ ಮುಂದುಗಡೆ ಕ್ಯಾಮೆರಾ 
  • 3ಜಿ,ವೈಫೈ,ಬ್ಲೂಟೂತ್‌,ಮೈಕ್ರೋ ಯುಎಸ್‌ಬಿ 
  • 32/64GBವರೆಗೆ ವಿಸ್ತರಿಸಹುದಾದ ಶೇಖರಣಾ ಸಾಮರ್ಥ್ಯ
  • 2300mAh ಬ್ಯಾಟರಿ
ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
 ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ 4

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ 4

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ 4

 ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ 4

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ 4

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ 4

 ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ 4

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ 4

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ 4

 ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ 4

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ 4

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ 4

 ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ 4

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ 4

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ 4

 ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ 4

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ 4

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ 4

 ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ 4

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ 4

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ 4

 ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ 4

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ 4

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ 4

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
Please Wait while comments are loading...
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot