ಮೈಕ್ರೋಮ್ಯಾಕ್ಸ್ ಎಚ್‌ಡಿ ಸ್ಮಾರ್ಟ್‌ಫೋನ್ ಸದ್ಯದಲ್ಲೇ ಮಾರುಕಟ್ಟೆಗೆ
ಮೈಕ್ರೋಮ್ಯಾಕ್ಸ್ ಸದ್ಯದಲ್ಲೇ ಎರಡು ದೊಡ್ಡ ಸ್ಕ್ರೀನ್ ಹೊಂದಿರುವ ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಿದೆ. ಎರಡು ಸ್ಮಾರ್ಟ್‌ಫೋನ್ 2000 mAh ಬ್ಯಾಟರಿಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್,1 ಜಿಬಿ ರ್‍ಯಾಮ್,4ಜಿಬಿ ಆಂತರಿಕ ಮೆಮೊರಿಯನ್ನು ಒಳಗೊಂಡಿದೆ.
5.3 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್ ಹೊಂದಿರುವ ಸ್ಮಾರ್ಟ್‌ಫೋನ್ ಡ್ಯುಯಲ್ ಕೋರ್ ಪ್ರೊಸೆಸರ್ ಹೊಂದಿದ್ದರೆ,5 ಇಂಚಿನ ಸ್ಕ್ರೀನ್ ಹೊಂದಿರುವ ಸ್ಮಾರ್ಟ್‌ಫೋನ್ ಕ್ವಾಡ್‌ಕೋರ್ ಪ್ರೊಸೆಸರ್‌ನ್ನು ಒಳಗೊಂಡಿದೆ.

ಕ್ಯಾನ್‌ವಾಸ್ ಬ್ಲೇಝ್ ಎಚ್‌ಡಿ
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(720x1280 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.2 GHZ ಮೀಡಿಯಾಟೆಕ್ ಕ್ವಾಡ್ ಕೋರ್ ಪ್ರೊಸೆಸರ್
1 ಜಿಬಿ ರ್‍ಯಾಮ್
4ಜಿಬಿ ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2000 mAh ಬ್ಯಾಟರಿ
ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಡ್ಯುಯೆಟ್ 2
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.3 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(720x1280 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.2GHz ಮಿಡಿಯಾಟೆಕ್ ಡ್ಯುಯಲ್ ಕೋರ್ ಪ್ರೊಸೆಸರ್
1 ಜಿಬಿ ರ್‍ಯಾಮ್
4ಜಿಬಿ ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2000 mAh ಬ್ಯಾಟರಿ
ಇದನ್ನೂ ಓದಿ: ಭಾರತದಿಂದಲೇ ಅಂತರಿಕ್ಷಕ್ಕೆ ಮಾನವರು:ಇಸ್ರೋ ಸ್ಪೇಸ್ ಕ್ಯಾಪ್ಸೂಲ್ ರೆಡಿ


Click it and Unblock the Notifications








